inmudalgi
ನವೆಂಬರ್ 14, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗ್ರಾಮದ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಪ್ರಯುಕ್ತ ಸಹಕಾರಿ ಸಪ್ತಾಹ ಧ್ವಜಾರೋಹಣ ರವಿವಾರ ನ.14 ರಂದು ನಡೆಯಿತು. ಸಹಕಾರಿ ಆಡಳಿತ ಮಂಡಳಿ ಅಧ್ಯಕ್ಷ ಮಲ್ಲಿಕಾರ್ಜುನ ನೀಲಣ್ಣವರ ಅವರು, ಸಹಕಾರಿ ಪಿತಾಮಹ ಶಿದ್ದನಗೌಡ ಪಾಟೀಲ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಬಳಿಕ ಸಹಕಾರಿ ಧ್ವಜಾರೋಹಣ ನೆರವೇರಿಸಿದರು. ಕಲ್ಲಪ್ಪ ಹುಬ್ಬಳ್ಳಿ, ಈಶ್ವರ ಬಡಿಗೇರ, ಅಶೋಕ ದೇಯನ್ನವರ, ಅಪ್ಪಯ್ಯಪ್ಪ ಸಿದ್ನಾಳ, ಶಿವನಪ್ಪ ಕಂಬಿ, ಶಿವು ಮೇಳೆನ್ನವರ, ಬಸವರಾಜ ಮಾಳೇದ, …
Read More »
inmudalgi
ನವೆಂಬರ್ 14, 2021 Recent Posts, ತಾಲ್ಲೂಕು, ಬೆಳಗಾವಿ
ಸರಕಾರಿ ಸೌಲಭ್ಯಗಳ ಸದುಪಯೋಗದಿಂದ ಉತ್ತಮ ಭವಿಷ್ಯ- ಸಪ್ನಾ ಮೂಡಲಗಿ: ಇಂದಿನ ವಿದಯಾರ್ತಿಗಳೇ ನಾಳಿನ ದೆಶ ಕಟ್ಟುವ ರೂವಾರಿಗಳಾಗಿರುವಾಗ ಸಿಕ್ಕ ಅವಕಾಶಗಳಲ್ಲೇ ಸರಕಾರಿ ಶಾಲೆಯಲ್ಲಿ ಸಿಗುವ ಹಲವಾರು ಸೌಲಭ್ಯಗಳನ್ನು, ಕಲಿಕೆಯನ್ನು ಉಪಯೋಗಿಕೊಂಡು ಮುಂದಿನ ಭವಿಷ್ಯ ಉತ್ತಮವಾಗಿ ಕಟ್ಟಿಕೊಳ್ಳೋಣ ಎಂದು ವಿದ್ಯಾರ್ಥಿ ಪ್ರತಿನಿಧಿ ಕುಮಾರಿ ಸಪ್ನಾ ಹರಿಜನ ಹೇಳದರು. ಅವರು ತುಕ್ಕಾನಟ್ಟಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜವಾಹರಲಾಲ್ ನೆಹರುರವರ ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನಾಗಿ ಆಚರಿಸುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳೇ …
Read More »
inmudalgi
ನವೆಂಬರ್ 14, 2021 Recent Posts, ತಾಲ್ಲೂಕು, ಬೆಳಗಾವಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸು-ನನಸು ಎಫ್.ಪಿ.ಒ. ಗಳ ರಚನೆಯಲ್ಲಿ ರೈತ ಮೋರ್ಚಾ ಕಾರ್ಯಕರ್ತರ ಪಾತ್ರ ಮುಖ್ಯ-ಸಂಸದ ಈರಣ್ಣ ಕಡಾಡಿ ಮೂಡಲಗಿ: ರೈತ ಉತ್ಪಾಧಕ ಸಂಸ್ಥೆಗಳ ಮುಖಾಂತರ ರೈತರನ್ನು ಸ್ವಾವಲಂಬಿಯಾಗಿಸುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಕನಸಾಗಿದೆ. ಪ್ರಧಾನಿಯವರ ಕನಸನ್ನು ಸಾಕಾರಗೊಳಿಸಲು ರೈತ ಮೋರ್ಚಾ ಕಾರ್ಯಕರ್ತರು ಎಫ್.ಪಿ.ಒ. ಗಳ ರಚನೆಯಲ್ಲಿ ಸಕ್ರೀಯ ಪಾತ್ರ ವಹಿಸಬೇಕೆಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕರೆ ನೀಡಿದರು. ರವಿವಾರ …
Read More »
inmudalgi
ನವೆಂಬರ್ 14, 2021 Recent Posts, ತಾಲ್ಲೂಕು, ಬೆಳಗಾವಿ
ಇಂದಿನ ಮಕ್ಕಳು ಭವಿಷ್ಯತ್ತಿನ ರಾಷ್ಟ್ರ ನಿರ್ಮಾಪಕರು ಮೂಡಲಗಿ: ‘ಇಂದಿನ ಮಕ್ಕಳು ಭವಿಷತ್ತಿನ ರಾಷ್ಟ್ರ ನಿರ್ಮಾಣದ ರೂವಾರಿಗಳಾಗಿದ್ದು, ಮಕ್ಕಳಲ್ಲಿಯ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಭಾನುವಾರ ಆಚರಿಸಿದ ಮಕ್ಕಳ ದಿನಾಚರಣೆ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುವ ರೀತಿಯ …
Read More »
inmudalgi
ನವೆಂಬರ್ 13, 2021 Recent Posts, ತಾಲ್ಲೂಕು, ಬೆಳಗಾವಿ
ಮಾಡೆಲಿಂಗ್ ಕ್ಷೇತ್ರಕ್ಕೆ ಮೂಡಲಗಿ ಯುವಕ ಮೂಡಲಗಿ: ಹೌದು ಮೈಸೂರಿನ ಖ್ಯಾತ ಫ್ಯಾಷನ್ ಮಾಡೆಲ್ ,ಮಿ ಏಷ್ಯಾ 2020 ಇಂಟರ್ನ್ಯಾಷನಲ್ ಮೇಲ್ ಮಾಡೆಲ್ ಇಂಡಿಯನ್ ಆಗಿರುವ ಶ್ರೀಯುತ ನಾಗೇಶ್ ಡಿ ಸಿ ರವರ ತಿಬ್ಬಾಸ್ ಗ್ರುಪ್ ನ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ 2022 ಸೀಸನ್ 2 ರ ಫ್ಯಾಷನ್ ಮೇಳ ಬರುವ ಜನವರಿಯಲ್ಲಿ ನಡೆಯಲಿರುವ ಫ್ಯಾಷನ್ ಮೇಳದಲ್ಲಿ ನಮ್ಮ ಮೂಡಲಗಿಯ ಯುವ ನಟ ಮಂಜುನಾಥ ರೇಳೆಕರ ಹೆಜ್ಜೆ ಹಾಕಲು …
Read More »
inmudalgi
ನವೆಂಬರ್ 13, 2021 Recent Posts, ತಾಲ್ಲೂಕು, ಬೆಳಗಾವಿ
ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಅವರನ್ನು ಬಿಜೆಪಿಯಿಂದ ಎರಡನೇ ಅಭ್ಯರ್ಥಿಯನ್ನಾಗಿ ಘೋಷಿಸಲು ಮುಖಂಡರಲ್ಲಿ ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ …
Read More »
inmudalgi
ನವೆಂಬರ್ 13, 2021 Recent Posts, ತಾಲ್ಲೂಕು, ಬೆಳಗಾವಿ
ಸಂಗಮೇಶ ಹೂಗಾರ ಅವರಿಗೆ ಪಿಎಚ್.ಡಿ.: ಬಸವೇಶ್ವರ ಸಂಸ್ಥೆಯಿಂದ ಸನ್ಮಾನ ಮೂಡಲಗಿ : ವಿದ್ಯಾರ್ಥಿಗಳಿಗೆ ಪ್ರೀತಿಯಿಂದ ಜ್ಞಾನಾರ್ಜನೆ ಮಾಡುತ್ತಾ ತಮ್ಮ ಕಾಯಕದಲ್ಲಿ ಕೈಲಾಸವನ್ನೆ ಸೃಷ್ಠಿಮಾಡಿಕೊಂಡು ನಿರಂತರ ಅಭ್ಯಾಸದಲ್ಲಿ ತೊಡಗಿ ಇಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿರುವ ಪ್ರೊ. ಸಂಗಮೇಶ ಹೂಗಾರ ಅವರದು ಅಪೂರ್ವ ಸಾಧನೆಯಾಗಿದೆ’ ಎಂದು ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಮೇಶ ಬೆಳಕೂಡ ಹೇಳಿದರು, ಶನಿವಾರ ಸಮೀಪದ ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಆವರಣದಲ್ಲಿ ಅದೆ ಸಂಸ್ಥೆಯ …
Read More »
inmudalgi
ನವೆಂಬರ್ 13, 2021 Recent Posts, ತಾಲ್ಲೂಕು, ಬೆಳಗಾವಿ
ಕೋವಿಡ್ ಲಸಿಕಾ ಶಿಬಿರ ಮೂಡಲಗಿ: ರೋಗ ನಿರೋಧಕ ಶಕ್ತಿ ಹೊಂದಲು ಹಾಗೂ ಕೊರೋನಾ ರೋಗ ಬಾದಿಸದಂತೆ ಮುನ್ನೆಚ್ಚರಿಕೆಗಾಗಿ ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆಯುವುದು ಅವಶ್ಯವಿದೆ ಎಂದು ಮಾಜಿ ಪುರಸಭೆ ಸದಸ್ಯ ಈರಪ್ಪ ಬನ್ನೂರ ಹೇಳಿದರು ಶನಿವಾರದಂದು ಇಲ್ಲಿನ ವಾರ್ಡ ನಂ 17 ಕೆಇಬಿ ಪ್ಲಾಟ್, ಈರಣ್ಣ ನಗರದ ಹನುಮಾನ ದೇವಸ್ಥಾನ ಆವರಣದಲ್ಲಿ ಕೋವಿಡ್ ಲಸಿಕಾ ಶಿಬೀರದಲ್ಲಿ ಮಾತನಾಡಿದ ಅವರು, ಕೊರೋನಾ ಲಸಿಕೆಯಿಂದ ಯಾರೂ ವಂಚಿತರಾಗಬಾರದೆಂದುಇಲ್ಲಿನ ನಿವಾಸಿಗಳ ಅನುಕೂಲತೆಗಾಗಿ ಈ ವ್ಯವಸ್ಥೆ …
Read More »
inmudalgi
ನವೆಂಬರ್ 13, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕಲೆ, ಸಾಹಿತ್ಯ, ಸಾಂಸ್ಕøತಿಕ ಹಿನ್ನಲೆಯಿಂದ ಕನ್ನಡ ಭಾಷೆಯು ಶಾಸ್ತ್ರೀಯ ಸ್ಥಾನಮಾನ ಪಡೆದುಕೊಂಡಿದೆ, ಕನ್ನಡ ನಾಡಿನಲ್ಲಿ 20 ಸಾವಿರಕ್ಕಿಂತಲೂ ಅಧಿಕ ಶಾಸನಗಳು ದೊರೆತ್ತಿರುವುದು ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಹಾಗೂ ಪ್ರಾಚಿನ ಪರಂಪರಯನ್ನು ಎತ್ತಿತೋರುತ್ತವೆ ಎಂದು ಖಾನಟ್ಟಿಯ ಡಾ: ಮಹಾದೇವ ಪೋತರಾಜ ಹೇಳಿದರು. ತಾಲೂಕಿನ ಅರಭಾವಿಯ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ರಾಜ್ಯೋತ್ಸವ ನಿಮಿತ್ಯವಾಗಿ ಶುಕ್ರವಾರದಂದು ವಸ್ತು ಪ್ರದರ್ಶ, ಚರ್ಚಾ ಸ್ಫರ್ಧೆ, ಸಾಂಸ್ಕøತಿಕ ಸ್ಪರ್ಧೆಯ ಬಹುಮಾನ ವಿತರಣೆ ಮತ್ತು ಯುವ …
Read More »
inmudalgi
ನವೆಂಬರ್ 12, 2021 Recent Posts, ತಾಲ್ಲೂಕು, ಬೆಳಗಾವಿ
ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ನಡೆದ ಅರಭಾವಿ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಡಿಸೆಂಬರ್ 10 ರಂದು ಬೆಳಗಾವಿ ಜಿಲ್ಲೆಯ 2 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ …
Read More »