inmudalgi
ನವೆಂಬರ್ 6, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ: ಗ್ರಾಮದ ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯ ವಾರ್ಷಿಕೋತ್ಸವ ಹಾಗೂ ಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮ ಶುಕ್ರವಾರ ನ.5 ರಂದು ನಡೆಯಿತು. ಸ್ಥಳೀಯ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಈರಪ್ಪ ದೇಯಣ್ಣವರ ಅವರು ಶ್ರೀ ಮಹಾಲಕ್ಷ್ಮೀ ಭಾವ ಚಿತ್ರಕ್ಕೆ ಪೂಜೆ ನೆರವೇರಿಸಿದ ಬಳಿಕ ಶಾಖೆಯ ವ್ಯವಸ್ಥಾಪಕ ಪರಪ್ಪ ಗಿರೆಣ್ಣವರ ಸಹಕಾರಿಯ ಪ್ರಗತಿ ಹಾಗೂ ಶಾಖೆಯ ವಾರ್ಷಿಕೋತ್ಸವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಬಳಿಕ ಸಿಹಿ ವಿತರಣೆ ಕಾರ್ಯಕ್ರಮ ಜರುಗಿತು. ಶ್ರೀಕಾಂತ …
Read More »
inmudalgi
ನವೆಂಬರ್ 6, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗ್ರಾಮೀಣ ಪ್ರದೇಶದ ಜನರಿಗೆ ಗೋವುಗಳು ಜೀವನಾಧಾರವಾಗಿವೆ. ಪ್ರತಿಯೊಬ್ಬರೂ ದೇಶಿಯ ಗೋವು ತಳಿಗಳನ್ನು ಉಳಿಸಿ ಬೆಳಸಲು ಮುಂದಾಗಬೇಕಿದೆ ಎಂದು ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಗೌಡಪ್ಪ ಮಾಳೇದ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿ, ಗ್ರಾಮಲೆಕ್ಕಾಧಿಕಾರಿ ಕಾರ್ಯಾಲಯ ಹಾಗೂ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ಸಹಯೋಗದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯ ಸ್ಥಳಿಯ ಶ್ರೀ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ನ.5ರಂದು ನಡೆದ ಗೋವು ಪೂಜಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು, ನಮ್ಮ ಧಾರ್ಮಿಕ ಮತ್ತು ಸಾಂಸ್ಕøತಿಕ …
Read More »
inmudalgi
ನವೆಂಬರ್ 6, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗ್ರಾಮೀಣ ವಲಯದಲ್ಲಿರುವ ಸಹಕಾರಿ ಸಂಘ, ಸಂಸ್ಥೆಗಳು ಸಮಗ್ರ ಪ್ರಗತಿ ಸಾಧಿಸಬೇಕಾದರೆ ಸ್ಥಳೀಯರ ಸಹಕಾರ ಅವಶ್ಯಕವಾಗಿದೆ ಎಂದು ಇಂಚಲದ ಡಾ.ಶಿವಾನಂದ ಭಾರತಿ ಮಹಾಸ್ವಾಮಿಜಿ ಹೇಳಿದರು. ಸಮೀಪದ ಬಿಲಕುಂದಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ ಹಾಗೂ ಪೂಜಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ನ.5ರಂದು ಕಟ್ಟಡ ಉದ್ಘಾಟನೆ ನೆರವೇರಿಸಿ, ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರ ಜೀವನಾಡಿಯಾಗಿವೆ …
Read More »
inmudalgi
ನವೆಂಬರ್ 6, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಸರ್ಕಾರದ ನಿರ್ದೇಶನದಂತೆ ನಮ್ಮ ಧಾರ್ಮಿಕ ಹಾಗೂ ಸಾಂಸ್ಕøತಿಕ ಪರಂಪರೆಯನ್ನು ಮುಂದುನರೆಸಿಕೊಂಡು ಹೋಗುವುದಕ್ಕೆ ಹಾಗೂ ಗೋವುಗಳ ಮಹತ್ವ ಮತ್ತು ಅವುಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಂತೆ ಗೋಮಾತೆಯನ್ನು ಪೂಜಿಸುವ ನಿರ್ಧಾರ ಸ್ವಾಗತಾರ್ಹವಾಗಿದೆ ಎಂದು ತಹಸೀಲ್ದಾರ ಡಿ ಜಿ ಮಹಾತ ಹೇಳಿದರು. ಶುಕ್ರವಾರ ಪಟ್ಟಣದ ಲಕ್ಷ್ಮೀ ನಗರ ವಾರ್ಡ ನಂ 5ರಲ್ಲಿನ ಶ್ರೀ ಕರೆಮ್ಮ ದೇವಿ ಹಾಗೂ ಹನುಮಂತ ದೇವರ ದೇವಸ್ಥಾನ ಆವರಣದಲ್ಲಿ ನಡೆದ ಗೋಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೋ …
Read More »
inmudalgi
ನವೆಂಬರ್ 6, 2021 Recent Posts, ತಾಲ್ಲೂಕು, ಬೆಳಗಾವಿ
ಚಿನ್ನದ ಪದಕ ಪಡೆದ ಪುಂಡಲೀಕ ಲಕಾಟಿ ಸಾಧನೆ ಮೆಚ್ಚುವಂತದ್ದಾಗಿದೆ: ಮಲ್ಲಿಕಾರ್ಜುನ ನೀಲಣ್ಣವರ ಬೆಟಗೇರಿ:ಅಂತರರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಪುಂಡಲೀಕ ಲಕಾಟಿ ಚಿನ್ನದ ಪದಕ ಪಡೆದು ದೇಶದ ಮತ್ತು ನಾಡಿನ ಹಾಗೂ ಹುಟ್ಟೂರಿನ ಕೀರ್ತಿ ಹೆಚ್ಚಿಸಿದ ಸಾಧನೆ ಮೆಚ್ಚುವಂತದ್ದಾಗಿದೆ ಎಂದು ಬೆಟಗೇರಿ ಗ್ರಾಮದ ಬಸವೇಶ್ವರ ಸೌಹಾರ್ದ ಸಹಕಾರಿಯ ಆಡಳಿತ ಮಂಡಳಿ ಅಧ್ಯಕ್ಷ ಮಲ್ಲಿಕಾರ್ಜುನ ನೀಲಣ್ಣವರ ಹೇಳಿದರು. ನೇಪಾಳ ದೇಶದ ಪೋಖರಾ ನಗರದಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾರತ …
Read More »
inmudalgi
ನವೆಂಬರ್ 6, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ನಮ್ಮ ಧಾರ್ಮಿಕ ಹಾಗೂ ಸಾಂಸ್ಕøತಿಕ ಪರಂಪರೆಯಲ್ಲಿ ಗೋವುಗಳಿಗೆ ವಿಶಿಷ್ಠವಾದ ಸ್ಥಾನವಿದೆ, ಗ್ರಾಮೀಣ ಪ್ರದೇಶದಲ್ಲಿ ಗೋವುಗಳು ರೈತರ ಜೀವನಾಧಾರವಾಗಿದೆ. ದೇಶಿಯ ಗೋ ತಳಿಗಳನ್ನು ಉಳಿಸಿ ಬೆಳೆಸುವುದು ನಮ್ಮೇಲ್ಲರ ಕರ್ತವ್ಯವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ನ.05 ರಂದು ಕಲ್ಲೋಳಿ ಪಟ್ಟಣದಲ್ಲಿ ಮುಜರಾಯಿ ಇಲಾಖೆ ವತಿಯಿಂದ ಮಾರುತಿ ದೇವರ ದೇವಸ್ಥಾನದಲ್ಲಿ ನಡೆದ ಗೋಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೋ ಪೂಜೆಯನ್ನು ನೆರವೇರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು …
Read More »
inmudalgi
ನವೆಂಬರ್ 6, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಜ್ಞಾನಯೋಗಿ ಪೂಜ್ಯ ಶ್ರೀ ಸಿದ್ದೇಶ್ವರ ಸಾಮೀಜಿಯವರ ಗುರುಗಳಾದ ವೇದಾಂತ ಕೇಸರಿ ಪರಮಪೂಜ್ಯ ಶ್ರೀ ಮಲ್ಲಿಕಾರ್ಜುನ ಶಿವಯೋಗಿಗಳ ಆಶ್ರಮದಲ್ಲಿ ಜ್ಞಾನ ಪ್ರಸಾರಕ್ಕಾಗಿ ಭಾರತೀಯ ಸಂಸ್ಕøತಿಯನ್ನು ಪ್ರತಿಪಾದಿಸುವ ಚಿಂತನೆಗಳನ್ನು ಪ್ರಸಾರ ಮಾಡಲಿಕ್ಕೆ ಮತ್ತು ಈ ಭಾಗದ ಜನರ ಮನದಲ್ಲಿ ಆಧ್ಯಾತ್ಮಿಕ ಚಿಂತನೆಗಳನ್ನು ಹುಟ್ಟುಹಾಕಲು ಈ ಆಶ್ರಮವು ಸಹಕಾರಿಯಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ನ.05 ರಂದು ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದ ಶ್ರೀ ವೇದಾಂತ ಕೇಸರಿ ಮಲ್ಲಿಕಾರ್ಜುನ …
Read More »
inmudalgi
ನವೆಂಬರ್ 5, 2021 Recent Posts, ತಾಲ್ಲೂಕು, ಬೆಳಗಾವಿ
ಗೋ ಮಾತೆಗೆ ಪೂಜೆ ಸಲ್ಲಿಸಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ದೀಪಾವಳಿ ಬಲಿ ಪಾಡ್ಯಮಿ ದಿನವಾದ ಇಂದು ಶುಕ್ರವಾರದಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿಯಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿದರು. ಅರಭಾವಿಯ ಬಲಭೀಮ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಗೋವು ಹಿಂದೂ ಸನಾತನ ಧರ್ಮದಲ್ಲಿ ಕಾಮಧೇನು ದೈವಿ …
Read More »
inmudalgi
ನವೆಂಬರ್ 3, 2021 Recent Posts, ತಾಲ್ಲೂಕು, ಬೆಳಗಾವಿ
ದೀಪಾವಳಿಗೆ ಮೂಡಲಗಿಯಲ್ಲಿ ಮಹಾರಾಷ್ಟ್ರ ಮಾದರಿ ಕಿಲ್ಲಾ ನಿರ್ಮಾಣ ಮೂಡಲಗಿ: ನೆರೆಯ ಮಾಹಾರಾಷ್ಟ್ರ ರಾಜ್ಯದಲ್ಲಿ ದೀಪಾವಳಿ ಪ್ರಯುಕ್ತ ಮಣ್ಣಿನಿಂದ ಪುಟ್ಟ ಕಿಲ್ಲಾ ನಿರ್ಮಿಸಿ ಹಬ್ಬವನ್ನು ಸಂಭ್ರಮಿಸುವ ವಾಡಿಕೆಯಂತೆ ಇಲ್ಲಿನ ಪುಟ್ಟ ಬಾಲಕ ಶ್ರೇಯಸ್ ಸೋಮಶೇಖರ ಹಿರೇಮಠ ತನ್ನ ಕೈ ಛಳಕದಿಂದ ಕಿಲ್ಲಾ ಮಾದರಿಯಂತೆ ತಮ್ಮ ಮನೆಯ ಉದ್ಯಾನದಲ್ಲಿ ಪುಟ್ಟ ಕಿಲ್ಲಾ ನಿರ್ಮಿಸಿ ಅದರ ಮುಂದೆ ವಿವಿಧ ಬಗೆಯ ಬೊಂಬೆ ಮತ್ತು ಪ್ರಾಣಿಗಳನ್ನು ಇರಿಸಿ ದೀಪಾವಳಿ ಹಬ್ಬವನ್ನು ವಿಭಿನ್ನವಾಗಿ ಆಚರಿಸುತ್ತಿರುವುದು ಎಲ್ಲರೂ ಈತನ …
Read More »
inmudalgi
ನವೆಂಬರ್ 2, 2021 Recent Posts, ತಾಲ್ಲೂಕು, ಬೆಳಗಾವಿ
ಇ ಕೆವೈಸಿಗೆ ನ.10 ಕೊನೆ ದಿನ ಮೂಡಲಗಿ: ತಾಲೂಕಿನ ಎಲ್ಲ ಅಂತ್ಯೋದಯ ಹಾಗೂ ಬಿಪಿಎಲ್,ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಎಲ್ಲ ಸದಸ್ಯರು ನವೆಂಬರ 10 ರೊಳಗೆ ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ ಕೆವೈಸಿ ನೀಡಲು ತಹಸೀಲ್ದಾರ್ ಡಿ.ಜಿ.ಮಹಾತ್ ತಿಳಿಸಿದ್ದಾರೆ. ಸರ್ಕಾರವು ಇ ಕೆವೈಸಿ ಮಾಡಿಕೊಳ್ಳದ ಸದಸ್ಯರಿಗೆ ಮತ್ತೊಮ್ಮೆ ಕಾಲವಕಾಶ ನೀಡಿದ್ದು ಬಾಕಿ ಉಳಿದ ಪಡಿತರ ಸದಸ್ಯರುಗಳಿಗೆ ಈ ಬಾರಿ ಕೊನೆಯ ಅವಕಾಶವಿದ್ದು ಈ ಅವಧಿಯಲ್ಲಿ ಕಡ್ಡಾಯವಾಗಿ ಕೆವೈಸಿ …
Read More »