inmudalgi
ಆಗಷ್ಟ್ 15, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಇಲ್ಲಿನ ಗಾಂಧಿ ಚೌಕದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಸರಳ ಸಮಾರಂಭದಲ್ಲಿ ಕೊರೋನಾದಿಂದ ಮೃತಪಟ್ಟ 130 ಶವಗಳಿಗೆ ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದ ಅಂಜುಮನ ಹಾಗೂ ಖಿದ್ಮತ್ ವೆಲ್ಫೇರ ಕಮಿಟಿಯ ಕಾರ್ಯಕರ್ತರಿಗೆ ತಾಲೂಕಾಡಳಿತ ಹಾಗೂ ಪುರಸಭೆ ಮತ್ತು ಗಾರ್ಡನ್ ಅಭಿವೃದ್ಧಿ ಸಂಸ್ಥೆಯಿಂದ ಸತ್ಕರಿಸಿ ಅಭಿನಂದನಾಪತ್ರ ನೀಡಿ ಗೌರವಿಸಿದರು.
Read More »
inmudalgi
ಆಗಷ್ಟ್ 15, 2021 Recent Posts, ತಾಲ್ಲೂಕು, ಬೆಳಗಾವಿ
ಸ್ವಾತಂತ್ಯ ದಿನಾಚರಣೆಯ ನಿಮಿತ್ಯ ಮೇಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಕುಲಗೋಡ ಆವರಣದಲ್ಲಿ ಸಸಿ ನೆಡುವ ಮೂಲಕ ಆಚರಣೆ ಮೂಡಲಗಿ: ತಾಲೂಕಿನ ಕುಲಗೋಡ ಗ್ರಾಮದ ಮೇಟ್ರಿಕ್ ಪೂರ್ವ ಬಲಕರ ವಸತಿ ನಿಲಯ ಕುಲಗೋಡ ಆವರಣದಲ್ಲಿ ಗ್ರಾಮ ಪಂಚಾಯತ ಕುಲಗೋಡ ಹಾಗೂ ತೋಟಗಾರಿಕೆ ಇಲಾಖೆವತಿಯಿಂದ 75 ನೇ ಸ್ವಾತಂತ್ಯ ದಿನಾಚರಣೆಯ ಸವಿ ನೆನಪಿಗಾಗಿ ಕೈತೋಟಕ್ಕೆ ಸಸಿ ನೆಡುವ ಮೂಲಕ ಆಚರಿಸಿ ಅಭಿಯಾನಕ್ಕೆ ಚಾಲನೆ ನೀಡಿದರು. ಸಹಾಯಕ ನೀರ್ದೇಶಕರು ತೋಟಗಾರಿಕೆ ಇಲಾಖೆ ಅಧಿಕಾರಿ …
Read More »
inmudalgi
ಆಗಷ್ಟ್ 15, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಇತಿಹಾಸವನ್ನು ಮತ್ತೆ ಮತ್ತೆ ನನಪಿಸಿಕೊಳ್ಳುತ್ತಾ, ಸ್ವಾತಂತ್ರದ ಅಮೃತ ಮಹೋತ್ಸವದ ಅಮೃತಗಳಿಗೆಯ ಹೊಸ್ತಿಲಲ್ಲಿ ನಿಂತಿರುವ ದೇಶವಾಸಿಗಳು ಮಾಡಬೇಕಾದ ಯೋಚನೆ, ಯೋಜನೆಯ ಜೊತೆಗೆ ಅನ್ಯ ದೇಶಗಳು ಭಾರತವನ್ನು ನೋಡುತ್ತಿರುವ ಸ್ವರೂಪದ ಬಗ್ಗೆಯೂ ನಾವು ಹೇಳಬೇಕಿದೆ. ಹಿಂದಿನ ಸಿಹಿ-ಕಹಿ, ಸರಿ-ತಪ್ಪುಗಳನ್ನು ಮೆಲಕು ಹಾಕುತ್ತಾ, ಮುಂದೆ ಆಗಬೇಕಿರುವ ಪ್ರಸ್ತುತ ನವ ಭಾರತ ನಿರ್ಮಾಣದ ಕನಸು ಹೊತ್ತ ಕಂಗಳಿಗೆ ಸ್ಪೂರ್ತಿಯ ಜೊತೆಗೆ ಒಂದು ಆಶಾವಾದವೂ ಮೂಡಿದೆ ಎಂದು ಸಹಕಾರಿಯ ಸಂಸ್ಥಾಪಕ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ …
Read More »
inmudalgi
ಆಗಷ್ಟ್ 14, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರು ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗಿವೆ ಎಂದು ಭಾಗೋಜಿಕೊಪ್ಪದ ಡಾ.ಶಿವಲಿಂಗ ಮುರುಘ ರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಗೋದಾಮು ನೂತನ ಕಟ್ಟಡದ ಭೂಮಿ ಪೂಜೆ ಶುಕ್ರವಾರದಂದು ನೆರವೇರಿಸಿ ಮಾತನಾಡಿ, ಸಹಕಾರಿ ಸಂಘಗಳು ಗ್ರಾಮೀಣ ವಲಯದ ಜನರ ಜೀವನಾಡಿಗಳಾಗಿವೆ ಎಂದರು. ಸ್ಥಳೀಯ ಪಿಕೆಪಿಎಸ್ ಮುಖ್ಯ ಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ಪ್ರಾಸ್ತಾವಿಕವಾಗಿ ಮಾತನಾಡಿ, ಸುಮಾರು …
Read More »
inmudalgi
ಆಗಷ್ಟ್ 14, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಬೆಳಗಾವಿ ಜಿಲ್ಲಾ ಹಾಲು ಮತ ಮಹಾಸಭಾದಿಂದ ಮೂಡಲಗಿ ಶಿಕ್ಷಣ ವಲಯದ ಸುಮಾರು 270 ಸರ್ಕಾರಿ ಶಾಲೆಗಳಿಗೆ ಕ್ರಾಂತಿವೀರ ಸಂಗೋಳಿ ರಾಯಣ್ಣನ ಭಾವಚಿತ್ರಗಳನ್ನು ಬಿಇಓ ಅಜೀತ ಮನ್ನಿಕೇರಿಯರ ಮುಖಾಂತರ ಹಸ್ತಾಂತರಿಸಲಾಯಿತ್ತು. ಈ ಸಂದರ್ಭದಲ್ಲಿ ಕುರುಬ ಸಮಾಜದ ಮುಖಂಡ ಅರವಿಂದ್ರ ದಳವಾಯಿ ಮಾತನಾಡಿ, ಬ್ರಿಟೀಷರ ವಿರುದ್ದ ತೊಡೆತಟ್ಟಿ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಧುಮುಕಿದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ. ರಾಯಣ್ಣ ಹುಟ್ಟಿದ ದಿನವೇ ಸ್ವಾತಂತ್ರ್ಯ ದಿನಾಚಾರಣೆ ಹಾಗೂ ಅವರ ಹುತಾತ್ಮರಾದ ದಿನ …
Read More »
inmudalgi
ಆಗಷ್ಟ್ 14, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪ್ರವಾಹ, ಆಕಾಲಿಕ ಮಳೆ, ಕೊರೋನಾ ಅಲೆಯಿಂದಾಗಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಭೌತಿಕವಾಗಿ ತರಗತಿಗಳು ನಡೆಯದ ಕಾರಣ ವಿದ್ಯಾರ್ಥಿಗಳಿಗೆ ಕಲಿಕೆ ಸಾಗಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಪಟ್ಟಣದ ಲಕ್ಷ್ಮೀ ನಗರದ ಸೇಂಟ್ ಮೇರಿಸ್ ಆಂಗ್ಲ ಮಾದ್ಯಮ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು. ಲಕ್ಷ್ಮೀ ಮಲ್ಲಪ್ಪ ಮೀಸಿ ಇತಳು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಚಿತ್ರಕಲೆ ಬಿಡಿಸುವ ಮೂಲಕ ದೇಶಾಭಿಮಾನ ಮೇರೆದಿದ್ದಾಳೆ
Read More »
inmudalgi
ಆಗಷ್ಟ್ 13, 2021 Recent Posts, ತಾಲ್ಲೂಕು, ಬೆಳಗಾವಿ
ಬೆಳಗಾವಿ-ದೆಹಲಿ ನಡುವೆ ವಿಮಾನಯಾನ ಸೇವೆ ಪ್ರಾರಂಭ: ಸಂಸದ ಈರಣ್ಣ ಕಡಾಡಿ ಚಾಲನೆ ಬೆಳಗಾವಿ: ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ದೆಹಲಿ ನೇರ ವಿಮಾನಯಾನ ಸಂಚಾರ ಹಾಗೂ ಕಾರ್ಗೋ (ಸರಕು) ಸೇವೆ ಕೂಡ ಪ್ರಾರಂಭವಾಗಿದ್ದು, ಬೆಳಗಾವಿ ಹಾಗೂ ಉತ್ತರ ಕರ್ನಾಟಕ ಜನರಿಗೆ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಆಗಸ್ಟ್ 13 ರಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ-ದೆಹಲಿ ನೇರ ವಿಮಾನ ಸೇವೆ ಸ್ವಾಗತ ಸಮಾರಂಭದಲ್ಲಿ …
Read More »
inmudalgi
ಆಗಷ್ಟ್ 13, 2021 Recent Posts, ತಾಲ್ಲೂಕು, ಬೆಳಗಾವಿ
‘ರೈತರಿಗೆ ಜಾನುವಾರುಗಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ’ ಡಾ. ಎಂ.ಬಿ. ವಿಭೂತಿ ಮೂಡಲಗಿ: ಕೃಷಿಗೆ ಪೂರಕವಾಗಿರುವ ಜಾನುವಾರುಗಳ ಆರೋಗ್ಯದ ಬಗ್ಗೆ ರೈತರು ಕಾಳಜಿವಹಿಸಬೇಕು’ ಎಂದು ಮೂಡಲಗಿಯ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಎಂ.ಬಿ. ವಿಭೂತಿ ಹೇಳಿದರು. ತಾಲ್ಲೂಕಿನ ಕಮಲದಿನ್ನಿ ಗ್ರಾಮದ ಕೆಎಂಎಫ್ ಹಾಲು ಸಂಗ್ರಹ ಕೇಂದ್ರದ ಆವರಣದಲ್ಲಿ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ಹಾಗೂ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಪಶು ಆಸ್ಪತ್ರೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಜಾನುವಾರುಗಳಿಗೆ …
Read More »
inmudalgi
ಆಗಷ್ಟ್ 12, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಮತ್ತು ರೈತರಿಗೆ ಮಾರಕವಾಗಿರುವ ಭೂ ಸುಧಾರಣೆ, ಎ.ಪಿ.ಎಮ್.ಸಿ, ಭೂ ಸ್ವಾದೀನ, ಬೀಜ ಮಸೂದೆ ಕಾಯ್ದೆ ತಿದ್ದುಪಡಿ ಹಾಗೂ ಜನ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರಕಾರ ವಾಪಸು ಪಡೆದುಕೊಳ್ಳಬೇಕೆಂದು ಆಗ್ರಹಿಸಿ ತಾಲೂಕಿನ ಗುರ್ಲಾಪೂರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕದ ಕಾರ್ಯಕರ್ತರು ಗುರುವಾದಂದು ಮೂಡಲಗಿ ತಹಶೀಲ್ದಾರ ಡಿ.ಜಿ ಮಹಾತ್ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ …
Read More »
inmudalgi
ಆಗಷ್ಟ್ 12, 2021 Recent Posts, ತಾಲ್ಲೂಕು, ಬೆಳಗಾವಿ
ಜುಲೈ-2021ರ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ವಿವರ ಮೂಡಲಗಿ: ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಡು ಮಕ್ಕಳು 3613, ಹೆಣ್ಣು 3136 ಒಟ್ಟು 6749 ಮಕ್ಕಳಲ್ಲಿ ಗಂಡು 3611, ಹೆಣ್ಣು 3132ಒಟ್ಟು 6743 ಮಕ್ಕಳು ಉತ್ತೀರ್ಣರಾಗಿದ್ದಾರೆ. ತಾಲೂಕಿನ ಫಲಿತಾಂಶ 99.9%ರಷ್ಷಾಗಿದ್ದು, ತಾಲೂಕಿನ ಐವರು 623 ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ, ಆರು ಜನ 621 ದ್ವಿತೀಯ, ಓರ್ವ 620 ಅಂಕಗಳಿಸಿ ತೃತೀಯ ಸ್ಥಾನ ಗಳಿಸಿ …
Read More »