inmudalgi
ಜುಲೈ 16, 2021 Recent Posts, ತಾಲ್ಲೂಕು, ಬೆಳಗಾವಿ
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಂದ ನೂತನ ಅಂಬ್ಯುಲೆನ್ಸ್ ವಾಹನಗಳ ಸಮರ್ಪನೆ ಬೆಟಗೇರಿ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ತಮ್ಮ 2021-22ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯ ಸುಮಾರು 18.90 ಲಕ್ಷ ರೂ.ಗಳ ವೆಚ್ಚದಲ್ಲಿ ನೀಡಿರುವ ನೂತನ ಅಂಬ್ಯುಲೆನ್ಸ್ ವಾಹನಗಳ ಸಮರ್ಪನೆ, ಚಾಲನೆ ನೀಡುವ ಕಾರ್ಯಕ್ರಮವನ್ನು ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಜುಲೈ.17 ರಂದು ಮುಂಜಾನೆ 10 ಗಂಟೆಗೆ, ಗೋಕಾಕ …
Read More »
inmudalgi
ಜುಲೈ 16, 2021 Recent Posts, ತಾಲ್ಲೂಕು, ಬೆಳಗಾವಿ
ಬಾಲಶೇಖರ ಬಂದಿ, ಅಧ್ಯಕ್ಷ ಡಾ. ಸಂಜಯ ಶಿಂದಿಹಟ್ಟಿ, ಕಾರ್ಯದರ್ಶಿ ಸುಪ್ರೀತ ಸೋನವಾಲಕರ, ಖಜಾಂಚಿ ಜುಲೈ 18ರಂದು ಮೂಡಲಗಿ ಲಯನ್ಸ್ ಕ್ಲಬ್ ಪದಗ್ರಹಣ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2021-22ನೇ ಸಾಲಿನ ಅಧಿಕಾರ ಪದಗ್ರಹಣ ಕಾರ್ಯಕ್ರಮವು ಜುಲೈ 18ರಂದು ಸ್ಥಳೀಯ ಸಾಯಿ ಹಾಸ್ಟೆಲ್ ಭವನದಲ್ಲಿ ಜರುಗಲಿದೆ. ಪದಗ್ರಹಣ ಅಧಿಕಾರಿಯಾಗಿ ಲಯನ್ ರೀಜನ್ ಚೇರಪರಸನ್ ಜಮಖಂಡಿಯ ಎಚ್.ಆರ್. ಮಹಾರಡ್ಡಿ ಹಾಗೂ ಮುಖ್ಯ ಅತಿಥಿಯಾಗಿ ಮಕ್ಕಳ ಸಾಹಿತಿ ಪ್ರೊ. ಜಯವಂತ …
Read More »
inmudalgi
ಜುಲೈ 16, 2021 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕದಲ್ಲಿಂದು ನಡೆದ ಗೋಕಾಕ-ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ಸಂಭಾವ್ಯ ಪ್ರವಾಹ ಭೀತಿಯನ್ನು ಎದುರಿಸಲು ಸಿದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳ ಗೋಕಾಕ : ಧಾರಾಕಾರ ಮಳೆಯಿಂದಾಗಿ ಜುಲೈ ಮತ್ತು ಅಗಸ್ಟ್ ತಿಂಗಳಲ್ಲಿ ಪ್ರವಾಹ ಭೀತಿ ಎದುರಾಗಬಹುದು. ಇದನ್ನು ನಿಭಾಯಿಸಲು ಈಗಿಂದಲೇ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರದಂದು ಇಲ್ಲಿಯ ತಾಲೂಕಾ ಪಂಚಾಯತ ಸಭಾಗೃಹದಲ್ಲಿ …
Read More »
inmudalgi
ಜುಲೈ 15, 2021 Recent Posts, ತಾಲ್ಲೂಕು, ಬೆಳಗಾವಿ
ಸಣ್ಣಪುಟ್ಟ ವ್ಯತ್ಯಾಸಗಳನ್ನು ಬದಿಗಿಟ್ಟು ಗ್ರಾಮದ ಅಭಿವೃದ್ಧಿಗೆ ಪಣ ತೊಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ ತುಕ್ಕಾನಟ್ಟಿ ಗ್ರಾಮದಲ್ಲಿ 1.54 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡಿ. ಚುನಾವಣೆ ಮುಗಿದ ಬಳಿಕ ಎಲ್ಲರೂ ಒಂದಾಗಿ-ಒಗ್ಗಟ್ಟಾಗಿ ಗ್ರಾಮದ ಅಭಿವೃದ್ಧಿಗೆ ಪಣತೊಡಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು. ಗುರುವಾರದಂದು ತಾಲೂಕಿನ …
Read More »
inmudalgi
ಜುಲೈ 15, 2021 Recent Posts, ತಾಲ್ಲೂಕು, ಬೆಳಗಾವಿ
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ಇಲಾಖೆ ಸಚಿವರಾಗಿ ನೇಮಕಗೊಂಡಿರುವ ಧಮೇರ್ಂದ್ರ ಪ್ರಧಾನ್ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನವದೆಹಲಿಯಲ್ಲಿ ಭೇಟಿ ಮಾಡಿ ಅಭಿನಂದಿಸಿದರು.
Read More »
inmudalgi
ಜುಲೈ 14, 2021 Recent Posts, ತಾಲ್ಲೂಕು, ಬೆಳಗಾವಿ
ಕಾರ್ಖಾನೆ ಸುಧಾರಣೆಗೆ ಎಲ್ಲರೂ ಕೈಜೋಡಿಸಿ, ಪ್ರಗತಿಪಥದತ್ತ ಸಾಗಲು ನೆರವಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ವಿಶೇಷ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಉನ್ನತಿ ಮತ್ತು ಪ್ರಗತಿಗಾಗಿ ಸುಧಾರಣೆ ತರಲು ಅಮೂಲಾಗ್ರ ಬದಲಾವಣೆ ಮಾಡಿದ್ದು, ಇದಕ್ಕೆ ಎಲ್ಲರೂ ಸಹಕಾರ ನೀಡಿ ಕಾರ್ಖಾನೆಯ ಅಭಿವೃದ್ಧಿಗಾಗಿ ಕೈ ಜೋಡಿಸುವಂತೆ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ …
Read More »
inmudalgi
ಜುಲೈ 14, 2021 Recent Posts, ತಾಲ್ಲೂಕು, ಬೆಳಗಾವಿ
ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಕಲ ಸಿದ್ಧತೆ ಮೂಡಲಗಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧುಕಾರಿ ಅಜೀತ ಮನ್ನಿಕೇರಿ ಹೇಳಿದರು. ಜು.19 ಹಾಗೂ 22ರಂದು ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಾಗಿ ಕೈಗೊಳ್ಳಲಾದ ಸಿದ್ಧತೆಗಳ ಬಗ್ಗೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಪರೀಕ್ಷೆ ಬೆಳಿಗ್ಗೆ 10.30ಕ್ಕೆ ಇದ್ದರೂ ಕೋವಿಡ್ ಶಿಷ್ಟಾಚಾರದ ಸಲುವಾಗಿ 8.30ಕ್ಕೆ ಮುಂಚಿತವಾಗಿ ವಿದ್ಯಾರ್ಥಿಗಳಿಗೆ ಬರುವಂತೆ ಸೂಚನೆ ನೀಡಲಾಗಿದೆ.ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುವಂತೆ ಆಯಾ …
Read More »
inmudalgi
ಜುಲೈ 13, 2021 Recent Posts, ತಾಲ್ಲೂಕು, ಬೆಳಗಾವಿ
ಜಲಜೀವನ ಮಿಷನ್ ಕಾಮಗಾರಿಗೆ 36.50 ಕೋಟಿ ರೂ. ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳನ್ನು ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅನುದಾನದಡಿ ಅರಭಾವಿ ಮತಕ್ಷೇತ್ರಕ್ಕೆ ಜೆಜೆಎಂ ಯೋಜನೆಯಡಿ 36.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ 1.60 …
Read More »
inmudalgi
ಜುಲೈ 13, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರಿಂದ ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ನಿವಾರಿಸುವ ನಿಟ್ಟಿನಲ್ಲಿ ಕೆಲವು ವಿನೂತನ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪ್ರೇರಣಾ ಕಾರ್ಯ ಮಾಡಲಾಗುತ್ತಿದೆ ಎಂದು ಇಲ್ಲಿಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಮಂಗಳವಾರ ಜು.13ರಂದು ಅವರು, ‘ನಮ್ಮ ನಡೆ ಮಕ್ಕಳ ಮನೆ ಕಡೆ’ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮೂಡಲಗಿ ಶೈಕ್ಷಣಿಕ ವಲಯದ ಬಿಇಒ …
Read More »
inmudalgi
ಜುಲೈ 12, 2021 Recent Posts, ತಾಲ್ಲೂಕು, ಬೆಳಗಾವಿ
ಮೀಸಲಾತಿ ಅವಧಿ ವಿಸ್ತರಣೆ ಮೂಡಲಗಿ : ಆಲಮಟ್ಟಿ ಮುಳುಗಡೆ ಸಂತ್ರಸ್ತರ ಕುಟುಂಬದ ಅರ್ಹ ಸದಸ್ಯರಿಗೆ ಸರಕಾರಿ ಉದ್ಯೋಗ ಹಾಗೂ ಶಿಕ್ಷಣಕ್ಕೆ ನಿಗದಿ ಪಡಿಸಿದ ಮೀಸಲಾತಿ ಸೌಲಭ್ಯ ಅವಧಿಯನು ಮತ್ತೆ 25 ವರ್ಷ ಮುಂದುವರಿಸಲು ಒಪ್ಪಿ ಸರಕಾರ ಪ್ರಕಟಣೆ ಹೊರಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ಆರ್ ನಿರಾಣಿ ತಿಳಿಸಿದ್ದಾರೆ. ಸರಕಾರವು ಇದೇ 7 ರಂದು ಪ್ರಕಟಣೆ ನೀಡಿ ದಿನಾಂಕ 23/11/2020 ರಿಂದ ಪೂರ್ವಾನ್ವಯವಾಗುವಂತೆ ಅವಧಿ ವಿಸ್ತರಿಸಿ ಪ್ರಕಟಣೆ ನೀಡಿದೆ …
Read More »