inmudalgi
ಜುಲೈ 7, 2021 Recent Posts, ತಾಲ್ಲೂಕು, ಬೆಳಗಾವಿ
ಸಮಗ್ರ ಅಭಿವೃದ್ಧಿಗೆ ಬದ್ಧ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಳವಂಕಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಸಮಗ್ರ ಅಭಿವೃದ್ಧಿಗಾಗಿ ಕಳೆದ 15 ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಕಲ್ಯಾಣಪರ ಹಾಗೂ ಪ್ರಗತಿಪರ ಕಾಮಗಾರಿಗಳನ್ನು ಕೈಗೊಂಡು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಮಂಗಳವಾರ ಸಂಜೆ …
Read More »
inmudalgi
ಜುಲೈ 6, 2021 Recent Posts, ತಾಲ್ಲೂಕು, ಬೆಳಗಾವಿ
ತೇಜಶ್ವಿನಿ ನಾಯ್ಕವಾಡಿ ಪುಣ್ಯಾರಾಧನೆ ತೇಜಶ್ವಿನಿ ಎಲ್ಲರ ಪ್ರೀತಿ ಗಳಿಸಿ ಅಜಾತಶತ್ರುವಾಗಿ ಬೆಳೆದಿದ್ದರು ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಗುಣಗಾನ ಮೂಡಲಗಿ: ‘ಬೆಳಗಾವಿ ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷೆ ತೇಜಶ್ವಿನಿ ನಾಯ್ಕವಾಡಿ ಅವರು ಶಿಕ್ಷಣ, ಸಮಾಜ, ರಾಜಕೀಯ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಎಲ್ಲ ಸಮಾಜದವರೊಂದಿಗೆ ಪ್ರೀತಿಗಳಿಸಿ ಅಜಾತಶತ್ರುವಾಗಿದ್ದರು’ ಎಂದು ಹೊಸದುರ್ಗದ ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಹೇಳಿದರು. ಕಂಕಣವಾಡಿ ಗ್ರಾಮದಲ್ಲಿ ಜನ ನಾಯಕಿ ತೆಜಶ್ವಿನಿ ನಾಯ್ಕವಾಡಿ ಅವರ ಅಕಾಲಿಕ ನಿಧನಕ್ಕೆ …
Read More »
inmudalgi
ಜುಲೈ 6, 2021 Recent Posts, ತಾಲ್ಲೂಕು, ಬೆಳಗಾವಿ
ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ದೇಶಿಯ ಆಟಗಳನ್ನು ಪ್ರೋತ್ಸಾಹಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ …
Read More »
inmudalgi
ಜುಲೈ 6, 2021 Recent Posts, ತಾಲ್ಲೂಕು, ಬೆಳಗಾವಿ
ನಾಡಿನ ಸೇವಕನಾಗಿ ಜನತೆಯ ಆರ್ಶಿವಾದದ ಋಣ ತೀರುಸುವೆ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಸತತ ಮೂರು ದಶಕಗಳ ಕಾಲ ಸಾರ್ವಜನಿಕ ಹೋರಾಟಗಳನ್ನು ಗಮನಿಸಿ ಪಕ್ಷದ ಹಿರಿಯರು ನನ್ನನ್ನು ಸಂಸದನಾಗಿ ಆಯ್ಕೆ ಮಾಡಿದ ಮೇಲೆ ಈ ಸದಾವಕಾಶವನ್ನು ಉಪಯೋಗಿಸಿಕೊಂಡು ನಾಡಿನ ಸೇವೆ ಮಾಡುವ ಮೂಲಕ ಜನರ ಋಣ ತಿರುಸುವ ಕೆಲಸ ಮಾಡುವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಮಂಗಳವಾರ ಜುಲೈ 06ರಂದು 2021-22ನೇ ಸಾಲಿನ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಮೂಡಲಗಿ …
Read More »
inmudalgi
ಜುಲೈ 5, 2021 Recent Posts, ತಾಲ್ಲೂಕು, ಬೆಳಗಾವಿ
ಎಲ್ಲರಿಗೂ ಕೋವಿಡ್ ಲಸಿಕೆ ಹಾಕಿಸಿ, ಲಸಿಕೆ ಅಭಿಯಾನ ಯಶಸ್ವಿಗೊಳಿಸಿ ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ …
Read More »
inmudalgi
ಜುಲೈ 4, 2021 Recent Posts, ತಾಲ್ಲೂಕು, ಬೆಳಗಾವಿ
ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ 50 ಲಕ್ಷ ರೂ. ವೆಚ್ಚದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಯಾದವಾಡ ಹಾಗೂ ಸುತ್ತಲಿನ ಗ್ರಾಮಗಳ ರೋಗಿಗಳ ಅನುಕೂಲಕ್ಕೋಸ್ಕರ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಯನ್ನು ಒಂದು ವಾರದೊಳಗೆ ಆರಂಭಿಸಲಾಗುವುದು. ಇದಕ್ಕಾಗಿ 50 ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಯಾದವಾಡ …
Read More »
inmudalgi
ಜುಲೈ 3, 2021 Recent Posts, ತಾಲ್ಲೂಕು, ಬೆಳಗಾವಿ
ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ಪಂಚಮಸಾಲಿ ಸಮಾಜ ಕಟ್ಟುವ ಕೆಲಸ ಮಾಡುತ್ತಿರುವೆ, ಒಡೆಯುವ ಕೆಲಸ ಅಲ್ಲ ಮೂಡಲಗಿ: ‘ಲಿಂಗಾಯತ ಪಂಚಮಸಾಲಿ ಸಂಘಟನೆಗೆ ಟೀಕೆ, ಅಡ್ಡಿಗಳು ಬಂದರೂ ಅವುಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಿಸುವುದು ನಮ್ಮ ಗುರಿಯಾಗಿದೆ’ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಗುರುಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಹೇಳಿದರು. ಜಮಖಂಡಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ಮೂರನೇ ಪರ್ಯಾಯ ಪೀಠ ರಚನೆಯ …
Read More »
inmudalgi
ಜುಲೈ 3, 2021 Recent Posts, ತಾಲ್ಲೂಕು, ಬೆಳಗಾವಿ
ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸಮುದಾಯ ಭವನದ ಕಾಮಗಾರಿ ವೀಕ್ಷಣೆ ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು …
Read More »
inmudalgi
ಜುಲೈ 2, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ವೈದ್ಯರು ವೃತ್ತಿಬದ್ಧತೆ ಮೈಗೂಡಿಸಿಕೊಂಡು ಹಲವು ಸವಾಲುಗಳನ್ನು ಎದುರಿಸಿ, ಹಲವಾರು ಜೀವ ಉಳಿಸಿ ಜನರ ಮನದಲ್ಲಿ ದೇವರೆನಿಸಿಕೊಂಡಿದ್ದಾರೆ ಹಾಗೂ ಪತ್ರಕರ್ತರು ಸಹ ಕೊರೋನಾ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮುಖ್ಯ ಪಾತ್ರವಹಿಸಿದ್ದಾರೆ ಎಂದು ಜಯ ಕರ್ನಾಟಕ ಜನರಪ ವೇದಿಕೆಯ ಜಿಲ್ಲಾಧ್ಯಕ್ಷ ಶಿವರಡ್ಡಿ ಹುಚರಡ್ಡಿ ಹೇಳಿದರು. ತಾಲೂಕಾ ಘಟಕದ ಜಯ ಕರ್ನಾಟಕ ಜನಪರ ವೇದಿಕೆಯಿಂದ ಪಟ್ಟಣದ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜ ಸಭಾಂಗಣದಲ್ಲಿ ಶುಕ್ರವಾರರಂದು ಜರುಗಿದ ವೈದ್ಯ ಹಾಗೂ ಪತ್ರಕರ್ತರ ದಿನಾಚಾರಣೆಯ ನಿಮಿತ್ಯ …
Read More »
inmudalgi
ಜುಲೈ 2, 2021 Recent Posts, ತಾಲ್ಲೂಕು, ಬೆಳಗಾವಿ
ತಳಕಟ್ನಾಳ ಬಳಿ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ವೀಕ್ಷಣೆ ಮೂರು ತಿಂಗಳೊಳಗೆ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಬರುವ ಸೆಪ್ಟೆಂಬರ್ ತಿಂಗಳೊಳಗೆ ಕೌಜಲಗಿ ಮತ್ತು ಸುತ್ತಲಿನ ಹಳ್ಳಿಗಳ ಜಮೀನುಗಳಿಗೆ ಕಲ್ಮಡ್ಡಿ ಏತ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ ತಾಲೂಕಿನ ತಳಕಟ್ನಾಳ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಜಾಕವೆಲ್ …
Read More »