inmudalgi
ಮಾರ್ಚ್ 4, 2021 Recent Posts, ತಾಲ್ಲೂಕು, ಬೆಳಗಾವಿ
ಮಾ. 7ರಿಂದ ಸಿದ್ಧ ಸಮಾಧಿ ಯೋಗ ಶಿಬಿರ ಮೂಡಲಗಿ: ಬೆಂಗಳೂರಿನ ಋಷಿ ಸಂಸ್ಕøತಿ ವಿದ್ಯಾ ಕೇಂದ್ರದಿಂದ ಜಮಖಂಡಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಮಾ. 7ರಿಂದ ಬೆಳಿಗ್ಗೆ 5.30ಕ್ಕೆ ‘ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ’ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು. ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೋತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳಿಗೆ ಶಿಬಿರದಲ್ಲಿ ಹೇಳಿಕೊಡುವರು. ಶಿಬಿರದ …
Read More »
inmudalgi
ಮಾರ್ಚ್ 3, 2021 Recent Posts, ತಾಲ್ಲೂಕು, ಬೆಳಗಾವಿ
ಕರ್ನಾಟಕ ಪ್ರದೇಶ ಕಾಂಗ್ರೇಸ ಸಮಿತಿ ಅಲ್ಪಸಂಖ್ಯಾತರ ನೂತನ ಪದಾಧಿಕಾರಿಗಳ ನೇಮಕ ಮೂಡಲಗಿ: ಬೆಳಗಾವಿ ಜಿಲ್ಲಾ ಅಲ್ಪ ಸಂಖ್ಯಾತ ಘಟಕಕ್ಕೆ ಪದಾಧಿಕಾರಿಗಳನ್ನು ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ, ಕಾಂಗ್ರೇಸ್ ಮುಖಂಡ ಅರವಿಂದ ದಳವಾಯಿ ಹಾಗೂ ಅರಭಾಂವಿ ಮತ್ತು ಕೌಜಲಗಿ ಬ್ಲಾಕ್ ಕಾಂಗ್ರೇಸ್ ಮುಖಂಡರ ಅನುಮೋದನೆಯ ಮೇರೆಗೆ ಆಯ್ಕೆಗೋಳಿಸಿದ್ದಾರೆ. ಬೆಳಗಾವಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವರ್ಧಮಾನ ಕಮತೆ, ಜಿಲ್ಲಾ ಸಂಚಾಲಕರಾಗಿ ಅಜಿತ ಬೆಣವಾಡ, ಅರಭಾಂವಿ ಬ್ಲಾಕ್ …
Read More »
inmudalgi
ಮಾರ್ಚ್ 2, 2021 Recent Posts, ತಾಲ್ಲೂಕು, ಬೆಳಗಾವಿ
ಶ್ರೀ ಶ್ರೀನಿವಾಸ ಸ್ಕೂಲ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಡಾ. ಯತೀಶ ಪೂಜಾರ ಸಂವಾದ ಮೂಡಲಗಿ:- ಇಲ್ಲಿಯ ಶ್ರೀ ಶ್ರೀನಿವಾಸ ಸ್ಕೂಲ್ ನಲ್ಲಿ ಮಂಗಳವಾರದಂದು 6ರಿಂದ 8ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ರಬಕವಿಯ ಆರೋಗ್ಯ ಅಕಾಡೆಮಿ ಸದಸ್ಯ ಡಾ. ಯತೀಶ ಪೂಜಾರ ‘ಕೊವಿಡ್ 19 ಪರಿಸ್ಥಿತಿಯಲ್ಲಿ ಹದಿಹರೆಯದ ವಿದ್ಯಾರ್ಥಿಗಳಲ್ಲಿ ಒತ್ತಡ ಸಹಿಷ್ಣುತೆ ಎಂಬ ವಿಷಯದ ಮೇಲೆ ಸಂವಾದ ನಡೆಸಿದರು. ನಂತರ ವಿದ್ಯಾರ್ಥಿಗಳಲ್ಲಿ ಆರೋಗ್ಯ, ಶುಚಿತ್ವಪಾಲನೆ, ಉತ್ತಮ ಹವ್ಯಾಸಗಳು ಹಾಗೂ ಅಧ್ಯಯನದ ಮಹತ್ವಗಳ ಬಗ್ಗೆ ಹೇಳಿದರು. …
Read More »
inmudalgi
ಮಾರ್ಚ್ 1, 2021 Recent Posts, ತಾಲ್ಲೂಕು, ಬೆಳಗಾವಿ
ಕೆಎಲ್‍ಇ ಆಸ್ಪತ್ರೆಯ ತಜ್ಞ ವೈದ್ಯರಿಂದ ಕಲ್ಲೋಳಿಯಲ್ಲಿ ಮಾ. 3ರಂದು ಉಚಿತ ಆರೋಗ್ಯ ತಪಾಸಣೆ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಿಯದರ್ಶಿನಿ ಕೋ.ಆಪ್ ಕ್ರೆಡಿಟ್ ಸೊಸೈಟಿ, ಬಸವೇಶ್ವರ ಶಿಕ್ಷಣ ಸಂಸ್ಥೆ ಇವರ ಆಶ್ರಯದಲ್ಲಿ ಬೆಳಗಾವಿಯ ಕೆಎಲ್‍ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದವರಿಂದ ಮಾ. 3ರಂದು ಬೆಳಿಗ್ಗೆ 9.30ರಿಂದ ಸಂಜೆ 4ರ ವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಬಸವೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿರುವರು. ಶಿಬಿರದಲ್ಲಿ …
Read More »
inmudalgi
ಮಾರ್ಚ್ 1, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕೇಂದ್ರ ಸರ್ಕಾರದ ರೂಪಿಸಿರುವ ಕೃಷಿ ಮಸೂದೆಗಳ ಬಗ್ಗೆ ಸಾಮಾನ್ಯ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಮಾಡಬೇಕು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾದ ದುಂಡಪ್ಪಾ ಬೆಂಡವಾಡೆ ಕರೆ ನೀಡಿದರು ಸೋಮವಾರ ಕಲ್ಲೋಳಿ ಪಟ್ಟಣದ ಈರಣ್ಣ ಕಡಾಡಿ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಅರಭಾವಿ, ಗೋಕಾಕ ನಗರ ಹಾಗೂ ಗೋಕಾಕ ಗ್ರಾಮಾಂತರ ಮಂಡಲ ಕಾರ್ಯಕಾರಿಣಿ ಸಭೆಯನ್ನು ಸಸಿಗೆ ನೀರು ಉಣಿಸುವ ಮೂಲಕ ಚಾಲನೆ ನೀಡಿ …
Read More »
inmudalgi
ಮಾರ್ಚ್ 1, 2021 Recent Posts, ತಾಲ್ಲೂಕು, ಬೆಳಗಾವಿ
ಬರಡು ರಾಸುಗಳ ಉಚಿತ ತಪಾಸಣಾ ಶಿಬಿರ ಮೂಡಲಗಿ: ‘ರೈತರು ಹೈನುಗಾರಿಕೆ ಮಾಡುವ ಮೂಲಕ ಸಾವಯವ ಕೃಷಿಗೆ ಆದ್ಯತೆ ನೀಡಬೇಕು’ ಎಂದು ಮೂಡಲಗಿಯ ಪಶು ಸಂಗೋಪನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ. ಎಂ.ಬಿ. ವಿಭೂತಿ ಹೇಳಿದರು. ಇಲ್ಲಿಯ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯೊಂದಿಗೆ ಲಯನ್ಸ್ ಕ್ಲಬ್ ಪರಿವಾರದಿಂದ ಆಯೋಜಿಸಿದ ಬರಡು ರಾಸುಗಳ ಚಿಕಿತ್ಸಾ ಶಿಬಿರ ಹಾಗೂ ಕರುಗಳಿಗೆ ಜಂತು ನಾಶಕ ಔಷಧಿ ವಿತರಣಾ ಕಾರ್ಯಕ್ರಮದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ …
Read More »
inmudalgi
ಮಾರ್ಚ್ 1, 2021 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ : ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರಂತಹ ಮಹನೀಯರು ಜನಿಸಿದ ನಮ್ಮ ದೇಶ ಸಂಸ್ಕಾರವಂತ ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು ಸೋಮವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಇಲ್ಲಿನ ಶ್ರೀ ಶೂನ್ಯ ಸಂಪಾದನ ಮಠದ 16 ನೇ ಶರಣ ಸಂಸ್ಕøತಿ ಉತ್ಸವದ ಷಟಸ್ಥಲ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು. ನಮ್ಮ ದೇಶ ಸ್ವಾವಲಂಬಿಯಾಗಿ ಯುದ್ಧಗಳನ್ನು ಬೆಂಬಲಿಸದೆ ಮಾನವೀಯ ಮೌಲ್ಯಗಳಿಂದ ಜಗತ್ತಿನಲ್ಲಿ ಮಾದರಿಯಾಗಿದೆ. ರಾಜ್ಯದಲ್ಲೇ ದೊಡ್ಡ ಜಿಲ್ಲೆಯಾದ ಬೆಳಗಾವಿ …
Read More »
inmudalgi
ಮಾರ್ಚ್ 1, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ವಕೀಲರೇ ಇಡಿ ದೇಸದ ವ್ಯಾಪ್ತಿ ಹೋರಾಟ ಮಾಡಿದರೆ ಮಾತ್ರ ನಮಗೆ ನ್ಯಾಯ ಸಿಗುತ್ತದೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ವಕೀಲರ ಮೇಲೆ ನಡೆಯುತಿರುವ ಹಲ್ಲೆ ಪ್ರಕರಣಗಳು ಇಂದಲ್ಲಾ ನಾಳೆ ನಮಗೆ ನಮ್ಮ ಮುಂದಿನ ಪಿಳಿಗೆಗೆಯಾದರು ನ್ಯಾಯ ಸಿಗುವುದು. ನಮ್ಮ ವಕೀಲರ ಸಂರಕ್ಷಣಾ ಕಾಯ್ದ ಜಾರಿಯಾಗುದುವವರೆಗೂ ನಿರಂತರ ಅವಿಶ್ರಾಂತವಾಗಿ ನಮ್ಮ ಹೊರಾಟವನ್ನು ಮಾಡಲೆಬೇಕು ಎಂದು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಪಿ. ಮಗದುಮ್ಮ ಹೇಳಿದರು. ಅವರು ದಿವಾಣಿ ಹಾಗೂ …
Read More »
inmudalgi
ಫೆಬ್ರವರಿ 28, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಮೂಡಲಗಿ ಹಾಗೂ ಗೋಕಾಕ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಹೆಗ್ಗನಾಯಕ ಅವರಿಗೆ ಬೆಳಗಾವಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಟಿ.ಡಿ ನಾಗೇಂದ್ರ ಆದೇಶ ಹೊರಡಿಸಿದ್ದಾರೆ. ಆರ್.ಡಿ.ಪಿ.ಆರ್ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಸಾರ್ವಜನಿಕರೊಂದಿಗೆ ಹಾಗೂ ಸಿಬ್ಬಂದಿಗಳೊಂದಿಗೆ ಅವಿನಾಭಾವ ಸಂಬಂಧ ಬೆಳೆಸುವ ಮೂಲಕ ದಕ್ಷ ಅಧಿಕಾರಿಯಾಗಿ ಮೂಡಲಗಿ ಮತ್ತು ಗೋಕಾಕ ತಾ.ಪಂ ವ್ಯಾಪ್ತಿಯ …
Read More »
inmudalgi
ಫೆಬ್ರವರಿ 28, 2021 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಹೆಗ್ಗನಾಯಕ ಅವರು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ (ಅಭಿವೃದ್ದಿ)ಯಾಗಿ ಬಡ್ತಿ ಪಡೆದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಸತ್ಕರಿಸಿ ಗೌರವಿಸಲಾಯಿತು. ಕಾರ್ಯನಿರ್ವಾಹಕ ಹುದ್ದೆಯಿಂದ ಬೆಳಗಾವಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಡಿ.ನಾಗೇಂದ್ರ ದಿ.26 ರಂದು ಆದೇಶ ಮಾಡಿದ್ದ …
Read More »