ಮೂಡಲಗಿ: ‘ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಜೀವನದಲ್ಲಿ ಉತ್ಸಾಹ, ಕ್ರೀಯಾಶೀಲತೆ ಇರುತ್ತದೆ’ ಎಂದು ಪಿಎಸ್‍ಐ ಎಚ್.ವೈ. ಬಾಲದಂಡಿ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಗಿರಡ್ಡಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇವರ ಇವರ ಸಹಯೋಗದಲ್ಲಿ ಜರುಗಿದ ಉಚಿತ ಆರೋಗ್ಯ ತಪಾಶಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಯೋಗ ಮತ್ತು ಲಘು ವ್ಯಾಯಾಮಗಳನ್ನು ರೂಢಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು. ಮೂಡಲಗಿಯ ಲಯನ್ಸ್ ಕ್ಲಬ್‍ವು ಉಚಿತ ಆರೋಗ್ಯ ತಪಾಸಣೆ, ಸರ್ಕಾರಿ ಆಸ್ಪತ್ರೆಯಲ್ಲಿ ಅನ್ನದಾಸೋಹ, …
Read More »
IN MUDALGI Latest Kannada News