inmudalgi
ಡಿಸೆಂಬರ್ 6, 2020 Recent Posts, ತಾಲ್ಲೂಕು, ಬೆಳಗಾವಿ
ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ : ಕುದರಿ ಘಟಪ್ರಭಾ : ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ. ದೇಶಕ್ಕೆ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ನೀಡಿರುವ ಅಂಬೇಡ್ಕರ ಅವರನ್ನು ಗೌರವಿಸಿ ಪೂಜಿಸಬೇಕಾದ ಅಗತ್ಯವಿದೆ ಎಂದು ಅರಭಾವಿ ಮಂಡಲ ಎಸ್‍ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ ಹೇಳಿದರು. ಭಾನುವಾರದಂದು ಇಲ್ಲಿಗೆ ಸಮೀಪದ ಅರಭಾವಿ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯ ಭವನದಲ್ಲಿ ಜರುಗಿದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ ಅವರ ಪರಿನಿರ್ವಾಣ …
Read More »
inmudalgi
ಡಿಸೆಂಬರ್ 5, 2020 Recent Posts, ತಾಲ್ಲೂಕು, ಬೆಳಗಾವಿ
‘ಬಚ್ಚಲು ಗುಂಡಿ’ ಗ್ರಾಮೀಣ ಪ್ರದೇಶದ ಸ್ವಚ್ಛತೆ ಮತ್ತು ಆರೋಗ್ಯದ ಸಂಕೇತ-ತಾಪಂ ಇಒ ಬಸವರಾಜ ಹೆಗ್ಗನಾಯಕ ಮೂಡಲಗಿ: ಭಾರತ ದೇಶ ಪ್ರಾಚೀನ ಕಾಲದಿಂದಲೂ ಶುಚಿತ್ವ, ನೈರ್ಮಲ್ಯೀಕರಣ ಹಾಗೂ ಆರೋಗ್ಯಕರ ಜೀವನ ಶೈಲಿಗೆ ಹೆಸರುವಾಸಿ, ಇತ್ತೀಚಿನ ಬದಲಾದ ಜೀವನ ಶೈಲಿಯಲ್ಲಿ ಇವುಗಳ ಮೌಲ್ಯ ಕುಸಿಯುತ್ತಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದ್ದಾರೆ. ಅವರು ಸಮೀಪದ ಮುಸಗುಪ್ಪಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಫಲಾನುಭವಿಗಳ ‘ಬಚ್ಚಲು ಗುಂಡಿ’ ವಿಕ್ಷೀಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, …
Read More »
inmudalgi
ಡಿಸೆಂಬರ್ 5, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯ ಜೈ ಭವಾನಿ ಗೋಂದಳಿ ಕಲಾ ಸಂಘ ಹಾಗೂ ಇಮಾಮಸಾಬ ಜಾತಿಗಾರ ಸಿದ್ದಿ ಮೇಳ ಕಲಾ ಸಂಘದವರು ಪಿಎಚ್.ಡಿ. ಪದವಿ ಪಡೆದುಕೊಂಡಿರುವ ಡಾ. ಮಹಾದೇವ ಪೋತರಾಜ ಅವರನ್ನು ಸನ್ಮಾನಿಸಿದರು ಪ್ರೊ. ಸಂಗಮೇಶ ಗುಜಗೊಂಡ ಅಭಿಮತ ‘ಸಂಸ್ಕøತಿಯ ಮೂಲ ಬೇರು ಜನಪದವಾಗಿದೆ’ ಮೂಡಲಗಿ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ‘ಗೋಕಾವಿ ನಾಡಿನ ಜನಪದ ಕಲಾವಿದರು’ ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದುಕೊಂಡಿರುವ ಡಾ. ಮಹಾದೇವ ಪೋತರಾಜ ಅವರಿಗೆ ಮೂಡಲಗಿಯ ವಿದ್ಯಾನಗರದ ಜೈ ಭವಾನಿ …
Read More »
inmudalgi
ಡಿಸೆಂಬರ್ 4, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕುಂದಾನಗರಿಗೆ ಹಾಗೂ ರಾಜ್ಯಕ್ಕೆ ಪ್ರಪ್ರಥಮ ಬಾರಿಗೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯದ ಉಸ್ತುವಾರಿ ಅರುಣ ಸಿಂಗ್ ಅವರನ್ನು ಗೋವಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೂ ಗೂಚ್ಚ ನೀಡಿ ಸ್ವಾಗತ ಕೊರುತ್ತಿರುವುದು. ಈ ಸಂದರ್ಭದಲ್ಲಿ ಶಾಸಕರಾದ ಅನಿಲ ಬೆನಕೆ, ಬಿಜೆಪಿ ಪ್ರಮುಖರಾದ ಬಸವರಾಜ ಹಿರೇಮಠ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
Read More »
inmudalgi
ಡಿಸೆಂಬರ್ 3, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ಆಚರಿಸಿದ ಕನಕ ಜಯಂತಿ ಸಮಾರಂಭದಲ್ಲಿ ಪ್ರೊ. ಸಂಗಮೇಶ ಗುಜಗೊಂಡ ಮಾತನಾಡಿದರು ಕನಕದಾಸರು ದಾಸ ಪರಂಪರೆಯ ಅಗ್ರಗಣ್ಯರು ಮೂಡಲಗಿ: ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ಕನಕದಾಸರ ಜಯಂತಿಯನ್ನು ಆಚರಿಸಿದರು. ಮುಖ್ಯ ಅತಿಥಿಯಾಗಿ ಉಪನ್ಯಾಸ ನೀಡಿದ ಪ್ರೊ. ಸಂಗಮೇಶ ಗುಜಗೊಂಡ ‘ಕನಕದಾಸರು ದಾಸ ಪರಂಪರೆಯ ಅಗ್ರಗಣ್ಯರಾಗಿದ್ದರು, ತಮ್ಮ ಸಾಹಿತ್ಯದ ಮೂಲಕ ಮಾನವ ಕುಲಕ್ಕೆ ಅಮೂಲ್ಯ ಸಂದೇಶವನ್ನು ನೀಡಿದ್ದಾರೆ’ ಎಂದರು. ವರ್ಗ, ವರ್ಣ, …
Read More »
inmudalgi
ಡಿಸೆಂಬರ್ 3, 2020 Recent Posts, ತಂತ್ರಜ್ಞಾನ, ಬೆಳಗಾವಿ
ಮೂಡಲಗಿ: ಕರ್ನಾಟಕ ಹರಿದಾಸ ಪರಂಪರೆಯಲ್ಲಿ ಕನಕದಾಸರಿಗೆ ವಿಶಿಷ್ಟ ಸ್ಥಾನವಿದೆ ಕನ್ನಡ ಜನಮಾನಸದಲ್ಲಿ ಶಾಶ್ವತವಾಗಿ ನೆಲೆನಿಂತಿದ್ದು ಪ್ರತಿಭೆÉಗೆ ಜಾತಿ ಬೇಧವಿಲ್ಲ ಕನ್ನಡ ಶಬ್ದಗಳಲ್ಲಿರುವ ಸಹಜನಾದವನ್ನು ಅರ್ಥಮಾಡಿಕೊಂಡ ಎಲ್ಲರಿಗೂ ಇಷ್ಟವಾಗುವಂತೆ ದೇವರ ನಾಮಗಳನ್ನು ರಚಿಸಬಲ್ಲ ಪ್ರತಿಭೆ ಕನಕದಾಸರಲ್ಲಿತ್ತು ಎಂದು ನ್ಯಾಯವಾದಿ ಪಿ.ಎಸ್.ಮಲ್ಲಾಪೂರ ಹೇಳಿದರು. ಅವರು ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮಾತನಾಡುತ್ತಾ, ಕೈಯಲ್ಲಿ ತಾಳ ತಂಬೂರಿಗಳನ್ನು ಹಿಡಿದುಕೊಂಡು, ಕಾಲಲ್ಲಿ ಗೆಜ್ಜೆ ಕಟ್ಟಿಕೊಂಡು …
Read More »
inmudalgi
ಡಿಸೆಂಬರ್ 3, 2020 Recent Posts, ತಾಲ್ಲೂಕು, ಬೆಳಗಾವಿ
ಕನಕದಾಸರು ಭಕ್ತಿ ಪರಂಪರೆಯ ರೂವಾರಿಗಳು – ಕಡಾಡಿ ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿಯ ಸಭಾ ಭವನದಲ್ಲಿ ಬುಧವಾರ ಡಿ-03 ರಂದು ನಡೆದ 526 ನೇ ಕನಕದಾಸರ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಯುವ ಧುರಿಣರಾದ ಬಸವರಾಜ ಕಡಾಡಿ ಮಾತನಾಡಿ ಕನಕದಾಸರು ಭಕ್ತಿ ಪರಂಪರೆಗೆ ಮಾತ್ರ ಸೀಮಿತರಾಗದೇ, ಮಾನವತಾದಿ ಎಂಬುದನ್ನು ಬಿಂಬಿಸುತ್ತದೆ. 12 ಮತ್ತು 15 ನೇ ಶತಮಾನಗಳ ವಚನ ಮತ್ತು ದಾಸ ಸಾಹಿತ್ಯಗಳ ಬಹುಪಾಲು …
Read More »
inmudalgi
ಡಿಸೆಂಬರ್ 1, 2020 ತಾಲ್ಲೂಕು, ಬೆಳಗಾವಿ
ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ರೈತರ ಅನುಕೂಲಕ್ಕಾಗಿ ಈ ತೀರ್ಮಾನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ಪ್ರತಿ ಟನ್ ಮೆಕ್ಕೆಜೋಳ ಖರೀದಿಗೆ 15,000 ರೂ.ಗಳು ನಿಗದಿ ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್‍ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ …
Read More »
inmudalgi
ಡಿಸೆಂಬರ್ 1, 2020 Recent Posts, ತಾಲ್ಲೂಕು, ಬೆಳಗಾವಿ
ನದಾಫ, ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ ಮೂಡಲಗಿ: ಕರ್ನಾಟಕ ರಾಜ್ಯದಲ್ಲಿ ನದಾಫ್, ಪಿಂಜಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು ಎಂದು ಮೂಡಲಗಿ ತಾಲ್ಲೂಕು ನದಾಫ, ಪಿಂಜಾರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಅವರಿಗೆ ಮನವಿ ಅರ್ಪಿಸಿದರು. ಕರ್ನಾಟಕ ರಾಜ್ಯದಲ್ಲಿರುವ ನದಾಫ, ಪಿಂಜಾರ ಸಮಾಜದ ಜನರು ಆರ್ಥಿಕ, ಸಾಮಾಜಿಕವಾಗಿ ಅತ್ಯಂತ ಹಿಂದುಳಿದವರಾಗಿದ್ದು, ಕೇಂದ್ರ ಸರ್ಕಾರವು ಒಬಿಸಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿದೆ. ಹಿಂದುಳಿದ ಕಾಯ್ದೆಯಲ್ಲಿ ಸಹ ನದಾಫ ಸಮಾಜವು ಅತ್ಯಂತ ಹಿಂದುಳಿದಿರುವ ಬಗ್ಗೆ ಸ್ಪಷ್ಟವಾಗಿ …
Read More »
inmudalgi
ನವೆಂಬರ್ 30, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ತಾಲೂಕು ಮಸಗುಪ್ಪಿಯ ಗ್ರಾಮ ಲೆಕ್ಕಾಧಿಕಾರಿಯನ್ನು, ರೂ.15,000 ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದರು ಮೂಡಲಗಿ : ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಾಧಿಕಾರಿ ಅಶೋಕ ತಳವಾರ ಎಂಬುವವರ ಮೇಲೆ ಸೋಮವಾರ ಸಾಂಯಕಾಲ ಎಸಿಬಿ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾನೆ. ಮಳೆಯ ಅನಾವೃಷ್ಟಯಿಂದ ಮನೆಗಳು ಬಿದ್ದಿರುವುದರಿಂದ ಸರ್ಕಾರ ಸಂತ್ರಸ್ತರಿಗೆ ಐದು ಲಕ್ಷ ರೂ, ಗಳ ಮನೆ ನಿರ್ಮಾಣಕ್ಕೆ ಹಣ ಘೋಷಣೆ ಹಿನ್ನೆಲೆಯಲ್ಲಿ …
Read More »