inmudalgi
ಸೆಪ್ಟೆಂಬರ್ 23, 2020 Uncategorized, ತಾಲ್ಲೂಕು, ಬೆಳಗಾವಿ
ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಚಿವ ಜಗದೀಶ್ ಶೆಟ್ಟರ್, ಸುರೇಶ್ ಅಂಗಡಿ ನಿಧನರಾಗಿರುವ ಸುದ್ದಿಯನ್ನು ಸ್ಪಷ್ಟ ಪಡಿಸಿದ್ದಾರೆ. ನಾಲ್ಕನೇ ಬಾರಿ ಸಂಸದರಾಗಿದ್ದ ಸುರೇಶ್ ಅಂಗಡಿ, ಈ ಬಾರಿ ರೈಲ್ವೇ ಖಾತೆ ರಾಜ್ಯ ಸಚಿವರಾಗಿ ಅತ್ಯುತ್ತಮ ಕಾರ್ಯ …
Read More »
inmudalgi
ಸೆಪ್ಟೆಂಬರ್ 23, 2020 ತಾಲ್ಲೂಕು, ಬೆಳಗಾವಿ
‘ಸಮಾಜದ ಸ್ವಾಸ್ಥ್ಯಕ್ಕೆ ಶಾಂತಿ, ಸಹಬಾಳ್ವೆ ಬೇಕು’ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯರ ನುಡಿ ಮೂಡಲಗಿ: ‘ಎಲ್ಲ ಧರ್ಮಗಳ ಸಾರ ಒಂದೇ ಆಗಿದ್ದು, ಸರ್ವ ಧರ್ಮಗಳನ್ನು ಗೌರವಿಸುವ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು’ ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಸದಾಶಿವಯೋಗೀಶ್ವರ ಮಠದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಮುನ್ಯಾಳ ಗ್ರಾಮದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ಹಮ್ಮಿಕೊಂಡಿರುವ ‘ಮನೆ, ಮನೆಗೆ ಅರುಹಿನ ಅರಮನೆ ಪ್ರವಚನ ಮತ್ತು ಕೋವಿಡ್ …
Read More »
inmudalgi
ಸೆಪ್ಟೆಂಬರ್ 23, 2020 ತಾಲ್ಲೂಕು, ಬೆಳಗಾವಿ
ಕಾಂಗ್ರೇಸ ಪಕ್ಷದಲ್ಲಿ ಯಾವುದೆ ಬಿನ್ನಾಭಿಪ್ರಾಯವಿಲ್ಲ,ಎಲ್ಲರೂ ಒಗ್ಗಟ್ಟಿನಿಂದ ಮುಂಬರುವ ಚುನಾವಣೆ ಎದುರಿಸುತ್ತೇವೆ -ಲಕ್ಕಣ್ಣ ಸವಸುದ್ದಿ ಮೂಡಲಗಿ:- 2018ರ ವಿಧಾನಸಭೆ ಚುನಾವಣೆ ನಂತರ ಅರಭಾಂವಿ ಕ್ಷೇತ್ರದಲ್ಲಿ ಕಾಂಗ್ರೇಸ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಮೂರು ಗುಂಪುಗಳಾಗಿವೆ ಎಂಬುವದು ಸುಳ್ಳು. ಎಲ್ಲರೂ ಒಗ್ಗಟ್ಟಾಗಿ ಮುಂಬರುವ ಜಿ.ಪಂ,ತಾ.ಪಂ ಮತ್ತು ಗ್ರಾ.ಪಂ ಚುನಾವಣೆಗಳನ್ನು ಸಮರ್ಪಕವಾಗಿ ಎದುರಿಸಲು ಈಗಿನಿಂದಲೆ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಲಕ್ಕಣ್ಣ ಸವಸುದ್ದಿ ಹೇಳಿದರು. ಅವರು ಬುಧವಾರದಂದು ಗುರ್ಲಾಪೂರ ಪ್ರವಾಸಿ …
Read More »
inmudalgi
ಸೆಪ್ಟೆಂಬರ್ 22, 2020 ತಾಲ್ಲೂಕು, ಬೆಳಗಾವಿ
ಕೊರೊನಾದಿಂದ ಮುಕ್ತರಾಗಲು ಮನೆಮದ್ದು ಸೂಕ್ತ ಮೂಡಲಗಿ: ‘ಕೊರೊನಾ ಸೋಂಕಿನಿಂದ ಮುಕ್ತರಾಗಲು ಮನೆಮದ್ದು ಸೂಕ್ತ ಪರಿಹಾರವಾಗಿದೆ’ ಎಂದು ಮೂಡಲಗಿ ಪುರಸಭೆಯ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ ಹೇಳಿದರು. ತಾಲ್ಲೂಕಿನ ಮುನ್ಯಾಳ ಗ್ರಾಮದಲ್ಲಿ ನಡೆದ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ಹಮ್ಮಿಕೊಂಡಿರುವ ‘ಮನೆ, ಮನೆಗೆ ಅರುಹಿನ ಅರಮನೆ ಪ್ರವಚನ ಮತ್ತು ಕೋವಿಡ್ ಅರಿವು’ ಅಭಿಯಾನದ 5ನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೊರೊನಾ ಸೋಂಕಿನ ಬಗ್ಗೆ ಅಲಕ್ಷತೆ ಮಾಡಬಾರದು …
Read More »
inmudalgi
ಸೆಪ್ಟೆಂಬರ್ 22, 2020 ತಾಲ್ಲೂಕು, ಬೆಳಗಾವಿ
ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಶ್ರೀಪತಿ ಗಣೇಶವಾಡಿ ಅವಿರೋಧವಾಗಿ ಆಯ್ಕೆ ಗೋಕಾಕ : ಇಲ್ಲಿಯ ಎಪಿಎಂಸಿ ಅಧ್ಯಕ್ಷ ಶ್ರೀಪತಿ ಹಾಲಪ್ಪ ಗಣೇಶವಾಡಿ ಅವರು ಬೆಂಗಳೂರಿನ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ನೂತನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆಯಬೇಕಾಗಿದ್ದ ಈ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಶ್ರೀಪತಿ ಗಣೇಶವಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೂಲತಃ ಗೋಕಾಕ ತಾಲೂಕಿನ ಗಣೇಶವಾಡಿ ಗ್ರಾಮದವರಾದ ಗಣೇಶವಾಡಿ ಅವರು, ಗೋಕಾಕ ಎಪಿಎಂಸಿಗೆ ಮೊದಲ ಬಾರಿ …
Read More »
inmudalgi
ಸೆಪ್ಟೆಂಬರ್ 22, 2020 ತಾಲ್ಲೂಕು, ಬೆಳಗಾವಿ
1.28 ಕೋಟಿ ರೂ. ವೆಚ್ಚದ ಮೆಳವಂಕಿ ಶಾಲಾ ಕೊಠಡಿಗಳ ಕಾಮಗಾರಿಗೆ ಗುದ್ದಲಿ ಪೂಜೆ ಗೋಕಾಕ : ಇಲ್ಲಿಗೆ ಸಮೀಪದ ಮೆಳವಂಕಿಯ ಸರ್ಕಾರಿ ಪ್ರೌಢ ಶಾಲೆಯ ನೂತನ ಕೊಠಡಿಗಳಿಗೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಮೆಳವಂಕಿ ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲೆಗಳ ನೂತನ ಕೊಠಡಿಗಳ ನಿರ್ಮಾಣಕ್ಕೆ 1.28 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಸರ್ಕಾರಿ ಪ್ರೌಢ ಶಾಲೆಯ ನೂತನ ಐದು ಕೊಠಡಿಗಳಿಗೆ ನಬಾರ್ಡ …
Read More »
inmudalgi
ಸೆಪ್ಟೆಂಬರ್ 21, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಪ್ರವಚನ’ದ 4ನೇ ದಿನದ ಕಾರ್ಯಕ್ರಮದಲ್ಲಿ ಸುರಕ್ಷಾ ಪ್ಯಾರಾ ಮೆಡಿಕಲ್ ಸಂಸ್ಥೆಯ ಅಧ್ಯಕ್ಷ ಡಾ. ಎಸ್.ಎಸ್. ಪಾಟೀಲ ಮಾತನಾಡಿದರು ಡಾ. ಎಸ್.ಎಸ್. ಪಾಟೀಲ ಅಭಿಪ್ರಾಯ ‘ಆಧ್ಯಾತ್ಮಿಕ ಚಿಂತನೆ ಬದುಕುವ ಕಲೆ ಕಲಿಸುತ್ತದೆ’ ಮೂಡಲಗಿ: ‘ಆಧ್ಯಾತ್ಮಿಕ ಚಿಂತನೆಗಳು ಮನುಷ್ಯನಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಬದುಕುವ ಕಲೆಯನ್ನು ಕಲಿಸುತ್ತವೆ’ ಎಂದು ಸುರಕ್ಷಾ ಪ್ಯಾರಾ ಮೆಡಿಕಲ್ ಸಂಸ್ಥೆ ಅಧ್ಯಕ್ಷ ಡಾ. ಎಸ್.ಎಸ್. …
Read More »
inmudalgi
ಸೆಪ್ಟೆಂಬರ್ 21, 2020 ತಾಲ್ಲೂಕು, ಬೆಳಗಾವಿ
ಪಿ.ವಾಯ್.ಹುಣಶ್ಯಾಳ ಗ್ರಾಮದಲ್ಲಿ ಕಬ್ಬು ಕೃಷಿ ಕಾರ್ಯಾಗಾರ ಕಬ್ಬಿನ ಬೆಳೆಯಲ್ಲಿ ಯಾಂತ್ರಿಕರಣವನ್ನು ಅಳವಡಿಸಿಕೊಳ್ಳುವದು ತುಂಬಾ ಅವಶ್ಯಕತೆ ಇದೆ-ಹುಕ್ಕೇರಿ ಮೂಡಲಗಿ: ಹಳ್ಳಿಗಳಲ್ಲಿ ಕೃಷಿ ಕಾರ್ಮಿಕರ ಕೊರೆತೆ ಉಂಟಾಗುತ್ತಿರುವದರಿಂದ ಮುಂದಿನ ದಿನಗಳಲ್ಲಿ ಕಬ್ಬುಕಟಾವು ತೊಂದರೆ ಹೊಗಲಾಡಿಸಲು ಕಬ್ಬು ಬೆಳೆಗಾರರು ಅಗಲ ಸಾಲು ಪದ್ದತಿಯಲ್ಲಿ ಕಬ್ಬನ್ನು ನಾಟಿ ಮಾಡಿ ಕಬ್ಬಿನ ಬೆಳೆಯಲ್ಲಿ ಯಾಂತ್ರಿಕರಣವನ್ನು ಅಳವಡಿಸಿಕೊಳ್ಳುವದು ತುಂಬಾ ಅವಶ್ಯಕತೆ ಇದೆ ಎಂದು ಗೋದಾವರಿ ಸಕ್ಕರೆ ಕಾರ್ಖಾನೆಯ ಕಬ್ಬು ಅಭಿವೃದ್ಧಿ ಮುಖ್ಯಸ್ಥರಾದ ಎಸ್.ಎಮ್.ಹುಕ್ಕೇರಿ ಹೇಳಿದರು. ತಾಲೂಕಿನ ಹುಣಶ್ಯಾಳ ಪಿ.ವಾಯ್ …
Read More »
inmudalgi
ಸೆಪ್ಟೆಂಬರ್ 20, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಪ್ರವಚನ’ದ 3ನೇ ದಿನದ ಕಾರ್ಯಕ್ರಮದಲ್ಲಿ ಶ್ರೀಗಳು ಮತ್ತು ಭಕ್ತರು ಭಾಗವಹಿಸಿದ್ದರು ಡಾ. ಜಗದೀಶ ಸೂರಣ್ಣವರ ಸಲಹೆ ‘ಕೋವಿಡ್ ಭಯ ಬೇಡ; ಎಚ್ಚರವಹಿಸಿರಿ’ ಮೂಡಲಗಿ: ‘ಆರೋಗ್ಯದ ಬಗ್ಗೆ ಮುಂಜಾಗೃತ ಕ್ರಮವನ್ನು ತೆಗೆದುಕೊಂಡು ಕೊರೊನಾ ಸೋಂಕಿನಿಂದ ಮುಕ್ತರಾಗಿ ಆರೋಗ್ಯಪೂರ್ಣ ಜೀವನ ನಡೆಸಿರಿ’ ಎಂದು ಕೆ.ಎಲ್.ಇ. ಆಸ್ಪತ್ರೆಯ ಎಲುವು, ಕೀಲು ತಜ್ಞ ವೈದ್ಯ ಡಾ. ಜಗದೀಶ ಸೂರಣ್ಣವರ ಹೇಳಿದರು. …
Read More »
inmudalgi
ಸೆಪ್ಟೆಂಬರ್ 19, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ: ಮಕ್ಕಳ ಉತ್ತಮ ಬೆಳವಣಿಗೆಗೆ ಗರ್ಭಿಣಿಯರು ಅಂಗನವಾಡಿಯಲ್ಲಿ ಕೊಡುವ ಮೊಟ್ಟೆ, ಪೌಷ್ಠಿಕ ಆಹಾರವನ್ನ್ ಸೇವಿಸುವ ಮೂಲಕ ಮಕ್ಕಳು ಸದೃಢತೆ ಹೊಂದಿರಲು ಸಾಧ್ಯ ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆಯ್. ಡಿ ಭೊವಿ ಹೇಳಿದರು. ಶನಿವಾರ ಸೆ-19 ರಂದು ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಅರಭಾವಿ ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪೌಷ್ಠಿಕ ಆಹಾರ ಹಾಗೂ …
Read More »