ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಸೋಮವಾರ ರಂದು ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಗೋಕಾಕ ನಗರದಲ್ಲಿ 10, ಜನರಿಗೆ ಮತ್ತು ಕಲ್ಲೋಳಿ 02, ಸೂಣಧೋಳಿ, 01 ಮಕ್ಕಳಗೇರಿ, 01 ಹಳ್ಳೂರ. 0 ಧೂಪದಾಳ. 01 ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. ಸೋಂಕಿತರು ವಾಸವಾಗಿದ್ದ ಸ್ಥಳಗಳನ್ನು ಸೀಲ್‍ಡೌನ್ ಮಾಡಲಾಗಿದೆ,
Read More »
IN MUDALGI Latest Kannada News