ಮೂಡಲಗಿ: ನೂತನವಾಗಿ ರಚಿಸಲ್ಪಟ್ಟಿರುವ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ನೀತಿ ನಿಯಮಾವಳಿಗಳಲ್ಲಿ ಸಾಕಷ್ಟು ಬದಲಾವಣೆಯಾಗುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿಯವರ ಮುಖಾಂತರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮೂಡಲಗಿ ತಾಲೂಕಾ ಘಟಕದಿಂದ ಮನವಿ ಸಲ್ಲಿಸಿದರು. ಶುಕ್ರವಾರದಂದು ಪಟ್ಟಣದ ಬಿಇಒ ಕಛೇರಿಯಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬಿಇಒ ಅವರಿಗೆ ವರ್ಗಾವಣೆ ನಿಯಮಗಳ ಬದಲಾವಣೆ ಕುರಿತು ಮನವಿ ಸಲ್ಲಿಸಿದರು. ಮನವಿಯಲ್ಲಿಹೊಸ ವರ್ಗಾವಣೆ ಮಾರ್ಗಸೂಚಿಯಿಂದ …
Read More »
IN MUDALGI Latest Kannada News