ಗೋಕಾಕ – ಕೊರೋನಾ ಮಹಾಮಾರಿಯ ಸಂಕಟ ಗೋಕಾಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗೋಕಾಕ್ ತಹಶೀಲ್ದಾರ್ ಫುಲ್ ಅಲರ್ಟ ಆಗಿದ್ದಾರೆ.ಇಂದಿನಿಂದ ಗೋಕಾಕಿನಲ್ಲಿ ಹಾಪ್ ಲಾಕ್ ಡೌನ್ ಜಾರಿಗೆ ತರುವಂತೆ ಆದೇಶ ಹೊರಡಿಸಿದ್ದಾರೆ. ಗೋಕಾಕ್ ತಹಶಿಲ್ದಾರ್ ಕಚೇರಿ ಸಿಬ್ಬಂದಿಗೆ ಕೊರೊನಾ ಹಿನ್ನೆಲೆ.ಬೆಳಗಾವಿ ಜಿಲ್ಲೆ ಗೋಕಾಕ್ ತಹಶಿಲ್ದಾರ್ ಕಚೇರಿ ಸೀಲ್‌ಡೌನ್ ಮಾಡಲಾಗಿದೆ. ನಿನ್ನೆ 36 ವರ್ಷದ ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ ಸೋಂಕು ದೃಢವಾದ ಹಿನ್ನಲೆಯಲ್ಲಿ ಗೋಕಾಕ್ ತಹಶಿಲ್ದಾರ್ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. …
Read More »
IN MUDALGI Latest Kannada News