ಮೂಡಲಗಿ: ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಶಿಲುಕಿದ ತಾಲೂಕಿನ ಪೆಂಡಾಲ ಸಪ್ಲಾಯರ್ಸ,ಲೈಟಿಂಗ ಮತ್ತು ಧ್ವನಿವರ್ದಕ ವೃತ್ತಿಪರ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‍ನ್ನು ಸರ್ಕಾರವು ಘೋಷಿಸಬೇಕೆಂದು ಮೂಡಲಗಿ ತಾಲ್ಲೂಕಾ ಪೆಂಡಾಲ ಮತ್ತು ಡೆಕೊರೆಟರ್ಸ, ಲೈಟಿಂಗ,ಸೌಂಡ,ಸಪ್ಲಾಯರ್ಸ ಮಾಲಿಕರ ಸಂಘದವರು ತಹಶೀಲ್ದಾರ ಡಿ.ಜಿ.ಮಹಾತ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರು. . ನಾವು ಅಸಂಘಟಿತ ವೃತ್ತಿಪರ ಕಾರ್ಮಿಕರಾಗಿದ್ದು ಕೊರೋನಾ ಲಾಕ್‍ಡೌನ್ ಸಮಯದಲ್ಲಿ ಮದುವೆ, ಧಾರ್ಮಿಕ,ರಾಜಕೀಯ,ಶೈಕ್ಷಣಿಕ ಇನ್ನಿತರ ಸಭೆ, ಸಮಾರಂಭಗಳು ರದ್ದಾಗಿ ತುಂಬ ತೊಂದರೆ …
Read More »
IN MUDALGI Latest Kannada News