ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಆರಂಭ-ನದಾಫ್ ಮೂಡಲಗಿ: ಕೃಷಿ ಇಲಾಖೆಯು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸಹಾಯ ಧನದಲ್ಲಿ ಗೋಕಾಕ-ಮೂಡಲಗಿ ತಾಲೂಕಿನಲ್ಲಿ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜಗಳನ್ನು ಸೂಕ್ತ ಪ್ರಮಾಣದಲ್ಲಿ ಸಂಗ್ರಹಿಸುವ ನಿಟ್ಟಿನಲ್ಲಿ ಕ್ರೀಯಾಶಿಲವಾಗಿವೆ. ಕೋರೊನಾ ವೈರಸ್ ಲಾಕ್ ಡೌನ ಹಿನ್ನೆಲೆಯಲ್ಲಿ ಒಂದು ಸ್ಥಳದಲ್ಲಿ ಅಧಿಕ ರೈತರು ಸೇರಬಾರದು ಎಂಬ ಉದ್ದೇಶದಿಂದ ರೈತರಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಹೆಚ್ಚುವರಿಯಾಗಿ ಬೀಜ ವಿತರಣಾ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಕೃಷಿ …
Read More »
IN MUDALGI Latest Kannada News