ಮೂಡಲಗಿ: ಪಟ್ಟಣದ ತಾಪಂ ಕಾರ್ಯಾಲಯದ ಎದುರು ಗುರುವಾರ ಕರ್ನಾಟಕ ರಾಜ್ಯ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ 6 ತಿಂಗಳ ಬಾಕಿ ವೇತನ ಪಾವತಿ, ಸೇವಾ ಭದ್ರತೆ, ಆರೋಗ್ಯ ವಿಮೆ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಸಹಕಾರ ಪ್ರತಿಭಟನೆ ನಡೆಸಿದರು. ಆರು ತಿಂಗಳಿಂದ ನರೇಗಾ ನೌಕರರಿಗೆ ವೇತನ ನೀಡಿಲ್ಲ. ಇದರಿಂದಾಗಿ ಮನೆಯ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಎರಡು ತಿಂಗಳಿಂದ ವೇತನ ಪಾವತಿಸುವ ಭರವಸೆ ಮಾತ್ರ …
Read More »
IN MUDALGI Latest Kannada News