inmudalgi
ಜೂನ್ 8, 2025 ಬೆಳಗಾವಿ, ರಾಜ್ಯ
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಹನುಮಂತ ದೇವರ ಕಡೆ ಓಕುಳಿ ಜೂ.9ರಂದು ನಡೆಯಲಿದೆ ತನ್ನನಿಮಿತ್ತ ಈ ಲೇಖನ. *ಅಡಿವೇಶ ಮುಧೋಳ. ಬೆಟಗೇರಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿಗೆ ಶತ ಶತಮಾನಗಳ ಐತಿಹಾಸಿಕ ಇತಿಹಾಸವಿದೆ. ಪ್ರತಿ ವರ್ಷಕ್ಕೊಮ್ಮೆ ಜರುಗುವ ಭಕ್ತರ ಇಷ್ಟಾರ್ಥ ಪೂರೈಸುವ ಇಲ್ಲಿಯ ಹನುಮಂತ ದೇವರ ಓಕುಳಿ ಸರ್ವ ಧರ್ಮ ಸಮನ್ವಯದ ಪ್ರತೀಕವಾಗಿದೆ. ಈ ಗ್ರಾಮದ ದೊಡ್ಡ ಜಾತ್ರಾ ಮಹೋತ್ಸವ …
Read More »
inmudalgi
ಜೂನ್ 7, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿ ಶನಿವಾರ ಜೂ.7ರಿಂದ ಮಂಗಳವಾರ ಜೂ.10ರವರೆಗೆ ಜರುಗಲಿದೆ. ಜೂ.7ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಕುಂಕುಮ ಮತ್ತು ಮಹಾಪೂಜೆ, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡ ಪೂಜೆ, ನಂತರ ಕರಡಿ, ಹಲಗೆ ಮಜಲು ಸೇರಿದಂತೆ ಸಕಲ ವಾಧ್ಯಗಳ ವಾದನ, ಪಲ್ಲಕ್ಕಿ ಉತ್ಸವ ನಡೆಯಲಿದೆ. ಜೂ.8ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 5 …
Read More »
inmudalgi
ಜೂನ್ 6, 2025 ಬೆಳಗಾವಿ, ರಾಜ್ಯ
ಹಳ್ಳೂರ : ಪ್ರಕೃತಿಯನ್ನು ಉಳಿಸಿದರೆ ಅದು ನಮ್ಮನ್ನು ಕಾಪಾಡುತ್ತದೆ, ಪರಿಸರದ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಅಧ್ಯಕ್ಷರು ಹಾಗೂ ಸಾಲು ಮರದ ಸಿದ್ದಣ್ಣ ಖ್ಯಾತಿಯ ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಹಳ್ಳೂರ ಗ್ರಾಮದ ಎಸ್ ಆರ್ ಸಂತಿ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಆಶ್ರಯ ದಲ್ಲಿ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡವನ್ನು ನೆಟ್ಟು ನೀರು ಉಣಿಸಿ …
Read More »
inmudalgi
ಜೂನ್ 5, 2025 ಬೆಳಗಾವಿ, ರಾಜ್ಯ
ಮೂಡಲಗಿ: ತಾಲೂಕಿನ ಸುಣಧೋಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಡಲಗಿ ತಾಲೂಕು ಪಂಚಾಯತಿ, ಗೋಕಾಕ ಸಾಮಾಜಿಕ ಅರಣ್ಯ ವಲಯ ಹಾಗೂ ಸುಣಧೋಳಿ ಗ್ರಾಮ ಪಂಚಾಯತಿಯ ಸಹಯೋಗದಲ್ಲಿ ಗುರುವಾರ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು. ತಾ.ಪಂ ಇಒ ಎಫ್.ಜಿ.ಚಿನ್ನನವರ ಅವರು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಾತಾವರಣದಲ್ಲಿ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ …
Read More »
inmudalgi
ಜೂನ್ 5, 2025 ಬೆಳಗಾವಿ, ರಾಜ್ಯ
ಮೂಡಲಗಿ : ಪ್ರಕೃತಿ ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸುತ್ತದೆಯೇ ಹೊರತು ಆತನ ದುರಾಸೆಯನ್ನಲ್ಲ ಮಾನವ ತನ್ನ ಬದುಕಿಗೆ ಆಸರೆಯಾಗಿರುವ ಪರಿಸರ ವಿನಾಶಕ್ಕೆ ಇಂದಿನ ಜೀವನ ಶೈಲಿಗಳ ಮೂಲಕ ಕಾರಣವಾಗುತ್ತಿದ್ದು ಪರಿಸರ ಸಂರಕ್ಷಣೆ ನಮ್ಮ ಮುಖ್ಯವಾದ ಕರ್ತವ್ಯವಾಗಿರಬೇಕೆಂದು ಮೂಡಲಗಿಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮೆನ್ನಿಕೇರಿ ಹೇಳಿದರು. ಅವರು ಪಟ್ಟಣದ ಆರ್ ಡಿ ಸೊಸೈಟಿಯ ಶ್ರೀ ವಿದ್ಯಾನಿಕೇತನ ಅಃSಇ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಆಯೋಜಿಸಿದ ಪರಿಸರ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿ ಪರಿಸರ ಸಕಲಜೀವಿಗಳ ಆಶ್ರಯತಾಣ …
Read More »
inmudalgi
ಜೂನ್ 5, 2025 ಬೆಳಗಾವಿ, ರಾಜ್ಯ
ಮೂಡಲಗಿ : ಪ್ರಕೃತಿಯನ್ನು ಉಳಿಸಿದರೆ ಅದು ನಮ್ಮನ್ನು ಕಾಪಾಡುತ್ತದೆ, ಪರಿಸರದ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಅಧ್ಯಕ್ಷರು ಹಾಗೂ ಸಾಲು ಮರದ ಸಿದ್ದಣ್ಣ ಖ್ಯಾತಿಯ ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಸಮೀಪದ ಖಾನಟ್ಟಿಯ ಸರಕಾರಿ ಪ್ರೌಢ ಶಾಲೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡವನ್ನು ನೆಟ್ಟು ನೀರು ಉಣಿಸಿ ಮಾನವನ ಮನುಕುಲದ ಉಳುವಿಗಾಗಿ ಸಸಿಗಳನ್ನು ನೆಟ್ಟು ಅವುಗನ್ನು …
Read More »
inmudalgi
ಜೂನ್ 4, 2025 ಬೆಳಗಾವಿ, ರಾಜ್ಯ
ಬೆಳಗಾವಿ – ೧೮ ವರ್ಷಗಳ ಕಾಯುವಿಕೆ, ಕೋಟ್ಯಾಂತರ ಅಭಿಮಾನಿಗಳ ಹರಕೆ, ಆಶೀರ್ವಾದ.. ಕೊನೆಗೂ ನನಸಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಆಗಿ ಮೂಡಿ ಬಂದಿರುವುದು ಸಕಲ ಕನ್ನಡಿಗರಿಗೆ ಹೆಮ್ಮೆ, ಹರ್ಷ ತಂದಿದೆ. ಈ ಗೆಲುವನ್ನು ಕಿಂಗ್ ಕೊಹ್ಲಿ ಅವರಿಗೆ ಅರ್ಪಿಸಿ ಕನ್ನಡಿಗರು ಹೃದಯ ವೈಶಾಲ್ಯತೆ ಮೆರೆಯೋಣ. ಈ ಸಲ ಕಪ್ ನಮ್ಮದೇ ಎನ್ನುತ್ತಿದ್ದ ನಮ್ಮ ಅಭಿಮಾನಿಗಳು ಈಗ ಕಾಲ ಕೂಡಿ ಬಂತು. ನಾವು …
Read More »
inmudalgi
ಜೂನ್ 3, 2025 ಬೆಳಗಾವಿ, ರಾಜ್ಯ
ಮೂಡಲಗಿ : ಸಮೀಪದ ಕೌಜಲಗಿಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಿವಿಧ ಬೇಡಿಕೆಗಲಿಗಾಗಿ ನಡೆಯುತ್ತಿರುವ ಧರಣಿಗೆ ಬೆಂಬಲವಾಗಿ ಮೂರಾರ್ಜಿ ವಸತಿ ಶಾಲೆಯಲ್ಲಿ ಸಂವಿಧಾನಾತ್ಮಕ ಸತ್ಯಾಗ್ರಹ ಸರ್ವಸಿಬ್ಬಂದಿ ಬಳಗ ಕಪ್ಪು ಪಟ್ಟಿ ಕಟ್ಟಿಕೊಂಡು ಸಾಂಕೇತಿಕ ಧರಣಿ ಸತ್ಯಾಗ್ರಹ ಕೈಗೊಂಡರು, ನಮ್ಮ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಾವಿರಾರು ನೌಕರರು ಸಣ್ಣ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಂವಿಧಾನತ್ಮಕ ಹೋರಾಟಕ್ಕೆ ಕರೆ ಕೊಟ್ಟು ಗಾಳಿ, ಮಳೆ, ಚಳಿಯನ್ನು ಲೆಕ್ಕಿಸಸದೆ ಸರ್ವರ ಒಳತಿಗಾಗಿ …
Read More »
inmudalgi
ಜೂನ್ 3, 2025 ಬೆಳಗಾವಿ, ರಾಜ್ಯ
ಮೂಡಲಗಿ : ನೂತನ ನ್ಯಾಯಾಲಯದ ಮುಂದಿನ ಪ್ರಮುಖ ರಸ್ತೆ ಅತೀ ಚಿಕ್ಕದಾಗಿದ್ದು ವಾಹನ ಸವಾರರು ಹಾಗೂ ಪಾದಾಚಾರಿಗಳು ನಿತ್ಯ ಪರದಾಡುವಂತಾಗಿದೆ ಆದ್ದರಿಂದ ರಸ್ತೆಯನ್ನು ಅಗಲೀಕರಣ ಮಾಡಿ ಸುಗಮ ಸಂಚಾರಕ್ಕೆ ಅನುಕೂಲು ಮಾಡಿಕೊಡಬೇಕೆಂದು ಆಗ್ರಹಿಸಿ ಪಟ್ಟಣದ ಹೋರಾಟಗಾರರು ಹಾಗೂ ನ್ಯಾಯವಾದಿಗಳ ಪರವಾಗಿ ಸಮಾಜ ಸೇವಕ ಮಹಾಲಿಂಗಯ್ಯ ನಂದಗಾಂವಮಠ ಅವರು ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಅವರಿಗೆ ಮನವಿ ಸಲ್ಲಿಸಿದರು. ಈ ಕುರಿತು ಮಂಗಳವಾರದಂದು ಸಲ್ಲಿಸಿದ ಮನವಿಯಲ್ಲಿ ಪಟ್ಟಣದ ಚನ್ನಮ್ಮ ವೃತ್ತದಿಂದ ಗುರ್ಲಾಪೂರ …
Read More »
inmudalgi
ಮೇ 30, 2025 ಬೆಳಗಾವಿ, ರಾಜ್ಯ
ಮೂಡಲಗಿ: ಸರ್ಕಾರ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಾಲಕ-ಪೋಷಕರು ಸದುಪಯೋಗ ಪಡಿಸಿಕೊಂಡು ಮಕ್ಕಳಗೆ ಉತ್ತಮ ಶಿಕ್ಷಣ ಕೊಡಿಸಬೇಕು’ ಎಂದು ಮೂಡಲಗಿ ತಹಶೀಲ್ದಾರ ಶಿವಾನಂದ ಬಬಲಿ ಹೇಳಿದರು. ಶುಕ್ರವಾರದಂದು ಪಟ್ಟಣದ ಶತಮಾನ ಪೂರೈಸಿದ ಸರ್ಕಾರಿ ಕನ್ನಡ ಬಾಲಕರ ಮಾದರಿ ಶಾಲೆಯಲ್ಲಿ ಪ್ರಾರಂಭೋತ್ಸವದ ಕಾರ್ಯಕ್ರಮದ ಸರಸ್ವತಿ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಮಾತನಾಡಿದ ಅವರು, ಸರಕಾರ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿದೆ ಎಂದರು . ಸಿಡಿಪಿಒ …
Read More »