inmudalgi
ಫೆಬ್ರವರಿ 1, 2025 ಬೆಳಗಾವಿ, ರಾಜ್ಯ
*ಜನಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ* ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿರುವ ಬಜೆಟ್ ಬಡವರು, ಮಧ್ಯಮ ವರ್ಗಕ್ಕೆ ಅನುಕೂಲವಾಗಿದೆ. ರೈತರಿಗೂ ಕೂಡ ಭಾರಿ ಪ್ರಯೋಜನವಾಗಿದೆ. ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ಅಭಿವೃದ್ದಿಗೆ ಪೂರಕವಾಗಿದೆ. ಮಹಿಳೆಯರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಪ್ರಕಟಿಸಿರುವುದು ಸಂತೋಷದಾಯವಾಗಿದೆ. ಯುವ ಜನಾಂಗಕ್ಕೆ ಉದ್ಯೋಗಾವಕಾಶಗಳನ್ನು ಸೃಷ್ಟಿ ಮಾಡಿದೆ.ವಿಕಸಿತ ಭಾರತ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ಆತ್ಮ ವಿಶ್ವಾಸ ಶಕ್ತಿಯನ್ನು ಈ ಬಜೆಟ್ ತುಂಬಿದೆ. ಒಟ್ಟಿನಲ್ಲಿ ಈ …
Read More »
inmudalgi
ಫೆಬ್ರವರಿ 1, 2025 ಬೆಳಗಾವಿ, ರಾಜ್ಯ
ಮೂಡಲಗಿ: ರೈತರು, ಮಹಿಳೆಯರು, ಯುವಜನತೆ ಹಾಗೂ ಬಡ ವರ್ಗದ ಜನರ ಜೀವನಮಟ್ಟ ಸುಧಾರಿಸುವುದು ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ, ಬಡತನ ಮುಕ್ತ ಭಾರತ ನಿರ್ಮಾಣಕ್ಕೆ ನಾಂದಿ ಹಾಡುವ ವಿಕಸಿತ ಭಾರತ ನಿರ್ಮಾಣದ ದೃಢ ಹೆಜ್ಜೆಗೆ ಈ ಬಜೆಟ್ ಪೂರಕವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ …
Read More »
inmudalgi
ಜನವರಿ 31, 2025 ಬೆಳಗಾವಿ, ರಾಜ್ಯ
*ದೇಶದಲ್ಲಿ ಆಹಾರ ಕೊರತೆ ಇಲ್ಲ; ಅಗತ್ಯವಿರುವಷ್ಟು ಇದೆ-ಸಂಸದ ಈರಣ್ಣ ಕಡಾಡಿ* ಮೈಸೂರು: ರಾಜ್ಯದ 5 ಕೋಟಿ ಜನರು ಸೇರಿ ದೇಶದ 80 ಕೋಟಿ ಜನರಿಗೆ ಉಚಿತ ಆಹಾರ ಪದಾರ್ಥ ವಿತರಿಸುತ್ತಿದ್ದು, ನಾಲ್ಕು ತಿಂಗಳಿಗೆ ಬೇಕಾಗುವಷ್ಟು ಆಹಾರ ಶೇಖರಣೆ ಇದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗುರುವಾರ ಆಹಾರ ನಿಗಮದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆಹಾರ ಕೊರತೆ ಇಲ್ಲ. ಅಗತ್ಯವಿರುವಷ್ಟು …
Read More »
inmudalgi
ಜನವರಿ 30, 2025 ಬೆಳಗಾವಿ, ರಾಜ್ಯ
“ ಆರ್‍ಡಿಎಸ್ ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ” ಮೂಡಲಗಿ : ಇಲ್ಲಿಯ ಆರ್. ಡಿ. ಸೊಸೈಟಿಯ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬಿಳ್ಕೊಡುವ ಸಮಾರಂಭವನ್ನು 31 ಜನೇವರಿ 2025ರಂದು ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯ ಕೆಎಂಎಫ್ ಅಧ್ಯಕ್ಷರು ಮತ್ತು ಜನಪ್ರಿಯ ಶಾಸಕರಾದ ಬಾಲಚಂದ್ರ ಲ ಜಾರಕಿಹೊಳಿ ಉದ್ಘಾಟಿಸುವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್.ಡಿ.ಎಸ್. ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ ವಹಿಸಿಕೊಳ್ಳುವರು ಮುಖ್ಯ ಅಥಿತಿಗಳಾಗಿ ಮೂಡಲಗಿ ತಾಲೂಕಿನ …
Read More »
inmudalgi
ಜನವರಿ 29, 2025 ಬೆಳಗಾವಿ, ರಾಜ್ಯ
*31 ಜಿಲ್ಲೆಯ ಸಾಧಕರಿಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಡಾ ಎಸ್ ಬಾಲಾಜಿ ಅಭಿಮತ, ಯುವ ಶಕ್ತಿ ದೇಶದ ಪ್ರಚಂಡ ಶಕ್ತಿ* ಮೂಡಲಗಿ : ಯುವ ಶಕ್ತಿ ದೇಶದ ಪ್ರಚಂಡ ಶಕ್ತಿ ಜಾನಪದರು ಯುವ ಸಾಹಿತ್ಯದಲ್ಲಿ ಮನುಷ್ಯನ ಬದುಕಿನ ಪಾಠ ಅಡಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ರಾಜ್ಯಾಧ್ಯಕ್ಷ ಡಾ ಎಸ್ ಬಾಲಾಜಿ ಅಭಿಪ್ರಾಯ ಪಟ್ಟರು ಅವರು ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ …
Read More »
inmudalgi
ಜನವರಿ 28, 2025 ಬೆಳಗಾವಿ, ರಾಜ್ಯ
ಮೂಡಲಗಿ: ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತನ್ನು ಎದುರಿಸವಲ್ಲಿ ಸಮರ್ಥರನ್ನಾಗಿಸುವ ನಿಟ್ಟಿನಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯವು ಶೈಕ್ಷಣಿಕವಾಗಿ ಶ್ಲಾಘನೀಯ ಕಾರ್ಯ ಮಾಡುತ್ತಲಿದೆ’ ಎಂದು ಮಿಜೋರಾಂ ಕೇಂದ್ರಿಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಪೀಠದ ಪ್ರಾಧ್ಯಾಪಕ ಪ್ರೊ. ಕೆ. ವಿದ್ಯಾಸಾಗರ ರೆಡ್ಡಿ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 4ನೇ ಹಂತದ ಮೌಲ್ಯಮಾಪನ ಹಾಗೂ ಮಾನ್ಯತಾ (ನ್ಯಾಕ್) ಸಮಿತಿಯ ಅಧ್ಯಕ್ಷರಾಗಿದ್ದ ಅವರು …
Read More »
inmudalgi
ಜನವರಿ 27, 2025 ಬೆಳಗಾವಿ, ರಾಜ್ಯ
ಮೂಡಲಗಿ: ತಾಲೂಕಿನ ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ಮುಂದಿನ ಐದು ವರ್ಷಗಳ ಅವಧಿಗೆ ಸೋಮವಾರ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮುರಿಗೆಪ್ಪ ಶಿವಲಿಂಗಪ್ಪ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಶಂಕರ ಕಾಳಪ್ಪ ಪತ್ತಾರ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧೀಕಾರಿ ಆನಂದ ಹೇರೆಕರ ತಿಳಿಸಿದ್ದಾರೆ. ಈ ಸಮಯದಲ್ಲಿ ನಿರ್ದೇಶಕರಾದ ಚಂದ್ರಶೇಖರ ಅ.ಗಾಣಿಗೇರ, ಪ್ರಭಾಕರ ಬ.ನರಗುಂದ, ಬಸವರಾಜ ಶಿ.ಮದಬಾವಿ, ಶಿವಾನಂದ ಶಿ.ವಾಲಿ, ಬಸವರಾಜ ಲಿಂ.ಪಾಟೀಲ, ಬಾಗವ್ವ ಮಾ.ದೇವನಗಳ, ಕೆಂಪವ್ವಾ …
Read More »
inmudalgi
ಜನವರಿ 27, 2025 ಬೆಳಗಾವಿ, ರಾಜ್ಯ
ನಾವೆಲ್ಲರೂ ಸಂವಿಧಾನದ ಆದರ್ಶಗಳನ್ನು ತಪ್ಪದೆ ಪಾಲಿಸಬೇಕು: ಈರಪ್ಪ ದೇಯಣ್ಣವರ ಬೆಟಗೇರಿ:ಜಗತ್ತಿನ ಹಲವಾರು ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ಭಾರತ ದೇಶಕ್ಕೆ ಸರಿಹೊಂದುವ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ ಅವರು ರಚಿಸಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಹೇಳಿದ್ದಾರೆ. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿ …
Read More »
inmudalgi
ಜನವರಿ 26, 2025 ಬೆಳಗಾವಿ, ರಾಜ್ಯ
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಪಾಠ ವರದಿ*ಅಡಿವೇಶ ಮುಧೋಳ. ಬೆಟಗೇರಿ: ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನಾಂಕ ಘೊಷಣೆಯಾಗುತ್ತಿದ್ದಂತೆ ಈ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಹತ್ತರ ಸಾಧಕರ ಹತ್ತಿರ ಶಾಲೆಯ ಮುಖ್ಯೋಪಾಧ್ಯಯ ಎಂಬ ವಿನೂತನ ವಿಶೇಷ ಕಾರ್ಯಕ್ರಮದ ಮೂಲಕ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕ ರಮೇಶ ಅಳಗುಂಡಿ ಶಾಲೆಯ 10ನೇ ವರ್ಗದ ವಿದ್ಯಾರ್ಥಿಗಳ ಮೇಲೆ ವಿಶೇಷ …
Read More »
inmudalgi
ಜನವರಿ 26, 2025 ಬೆಳಗಾವಿ, ರಾಜ್ಯ
ಬೆಟಗೇರಿ ವಿವಿಧೆಡೆ ಸಂಭ್ರಮದಿಂದ ನಡೆದ 76 ನೇ ಗಣರಾಜ್ಯೋತ್ಸವ ದಿನಾಚರಣೆ ಬೆಟಗೇರಿ :ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ ಜ.26ರಂದು 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಸಹಕಾರಿಯ ಅಧ್ಯಕ್ಷ ಬಸವರಾಜ ಮಾಳೇದ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಸಹಕಾರಿಯ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಾಹಕ ಈರಣ್ಣ ಸಿದ್ನಾಳ, ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ದುಂಡಪ್ಪ ಕಂಬಿ, ಶಂಕರ ತೊಂಡಿಕಟ್ಟಿ, ರವಿ ಪೂಜೇರ, ಹಜರತ್ …
Read More »