‘ಅನ್ನದಾನವು ಶ್ರೇಷ್ಠ ದಾನವಾಗಿದೆ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 99ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಲಯನ್ಸ್ ಪರಿವಾರ ಅಧ್ಯಕ್ಷ ಸಂಜಯ ಮೋಕಾಶಿ ಮಾತನಾಡಿ ‘ಅನ್ನದಾನವ ಶ್ರೇಷ್ಠ ದಾನವಾಗಿದ್ದು ಲಯನ್ಸ್ ಕ್ಲಬ್‍ದಿಂದ ಕೆಳೆದ ಹಲವು ವರ್ಷಗಳಿಂದ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಅನ್ನದಾನ ಸೇವೆಯನ್ನು ಸಲ್ಲಿಸುತ್ತಿರವೆವು’ ಎಂದರು. ಲಯನ್ಸ್ ಪರಿವಾರದ ಖಜಾಂಚಿ ಕೃಷ್ಣಾ ಕೆಂಪಸತ್ತಿ ಅವರು ತಮ್ಮ ಚಿರಂಜೀವ …
Read More »
IN MUDALGI Latest Kannada News