Breaking News

Masonry Layout

ಬೆಟಗೇರಿ ಸುತ್ತಲಿನ ಹಳ್ಳಿಗಳಲ್ಲಿ ವೀಳ್ಯದೆಲೆಗೆ ಬಂಗಾರದ ಬೆಲೆ..!

ಬೆಟಗೇರಿ ಸುತ್ತಲಿನ ಹಳ್ಳಿಗಳಲ್ಲಿ ವೀಳ್ಯದೆಲೆಗೆ ಬಂಗಾರದ ಬೆಲೆ..! ವರದಿ: ಅಡಿವೇಶ ಮುಧೋಳ. ಬೆಟಗೇರಿ ಗೋಕಾಕ ತಾಲೂಕಿನ ಬೆಟಗೇರಿ ಹಾಗೂ ಸುತ್ತಲಿನ …

Read More »

ಪ್ರಿಮಿಯಂ ಲೀಗ್ ಪ್ರತಿ ಹಳ್ಳಿಗಳಲ್ಲೂ ನಡೆಯುತ್ತಿದೆ- ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ …

Read More »

ತಂದೆ-ತಾಯಿಗಳು ಮಕ್ಕಳಿಗೆ ಸಂಸ್ಕಾರ ಮತ್ತು ಮಾನವೀಯ ಗುಣಗಳಿಗೆ ಆಧ್ಯತೆ ನೀಡಿ – ಕುಲಸಚಿವ ಸಂತೋಷ ಕಾಮಗೊಂಡ

ಮೂಡಲಗಿ : ಮಕ್ಕಳಿಗೆ ತಂದೆ ತಾಯಿಗಳು ಸಂಸ್ಕಾರ  ಮತ್ತು ಮಾನವೀಯ ಗುಣಗಳಿಗೆ ಆಧ್ಯತೆ ನೀಡಬೇಕು ಇಂದಿನ ಒತ್ತಡ ದಿನಗಳಲ್ಲಿ ಪಾಲಕರು …

Read More »

ಆರ್.ಡಿ.ಎಸ್. ಶ್ರೀವಿದ್ಯಾನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭ

.ಮೂಡಲಗಿ : ದಿನಾಂಕ 23-01-2026 ರಂದು ಇಲ್ಲಿನ ಶೈಕ್ಷಣಿಕ ಸಂಸ್ಥೆಯಾದ ಆರ್.ಡಿ.ಎಸ್. ಶ್ರೀವಿದ್ಯಾನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಾರ್ಷಿಕ …

Read More »

*ಅರಭಾವಿಯಲ್ಲಿ ಎಆರ್ಟಿಓ ಕಚೇರಿ ಮತ್ತು ಚಾಲನಾ ಪಥ ಉದ್ಘಾಟಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ*

ಮೂಡಲಗಿ: ಚಾಲನಾ ಪರವಾನಗಿ ಪಾಸಾಗಲು ಇನ್ನು ಮುಂದೆ ಮ್ಯಾನುಯೆಲ್‌ ಇರುವುದಿಲ್ಲ. ಬದಲಾಗಿ ಎಲ್ಲ ಚಾಲನಾ ಪಥಗಳಲ್ಲಿ ಸೆನ್ಸಾರ್‌ಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ …

Read More »

ಉತ್ತಮ ಶಿಕ್ಷಣ ನಮ್ಮ ಬದುಕಿಗೆ ಜ್ಞಾನ ಸ್ಪೂರ್ತಿ ತುಂಬುತ್ತದೆ. ಡಾ. ಸುಬ್ರಾವ ಎಂಟೆತ್ತಿನವರ.

ಮೂಡಲಗಿ : ಉತ್ತಮ ಶಿಕ್ಷಣ ನಮ್ಮ ಬದುಕಿಗೆ ಸ್ಪೂರ್ತಿ ಆಶ್ರಯ ಹಾಗೂ ಖ್ಯಾತಿಯನ್ನು ತಂದುಕೊಡುತ್ತದೆ ಶಿಕ್ಷಣದ ಮೌಲ್ಯವನ್ನು ಅರಿತವನು ಸಾದಕನಾಗಿ …

Read More »

ಆರ್.ಡಿ.ಎಸ್. ಸಿಬಿಎಸ್‍ಇ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭ ನಟ-ನಿರ್ದೇಶಕರ ಸಾಧುಕೋಕಿಲಾ ಆಗಮನ

ಮೂಡಲಗಿ : ದಿನಾಂಕ 22-01-2026 ರಂದು ಇಲ್ಲಿನ ಶೈಕ್ಷಣಿಕ ಸಂಸ್ಥೆಯಾದ ಆರ್.ಡಿ.ಎಸ್. ಸಿಬಿಎಸ್‍ಇ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು …

Read More »

ಮೂಡಲಗಿಯಲ್ಲಿ ಜ.24 ರಂದು ಹಿಂದೂ ಸಮ್ಮೇಳನ

ಮೂಡಲಗಿಯಲ್ಲಿ ಜ.24ರಂದು ಜರುಗಲಿರುವ ಹಿಂದೂ ಸಮೇಳನದ ಪ್ರಚಾರ ಪತ್ರಿಕೆಯನ್ನು ಶಿವಬೋಧರಂಗ ಮಠದ ಪೀಠಾಧಿಪತಿ ದತ್ತಾತ್ರಯಬೋಧ ಸ್ವಾಮೀಜಿ ಬಿಡುಗಡೆ ಮಾಡಿದರು. ವಿವಿಧ …

Read More »