Breaking News

Masonry Layout

ಕಾಲಮಿತಿಯೊಳಗೆ ಸಮರ್ಪಕ ರೀತಿಯಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ಕಛೇರಿಯು ಸುಲಲಿತವಾಗಿ ಸಾಗುವದು- ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ.

  ಮೂಡಲಗಿ: ನೌಕರರ ದಿನನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ತಮ್ಮ ವ್ಯಾಪ್ತಿಯಲ್ಲಿರುವ ಕಡತಗಳ ಶೀಘ್ರ ವಿಲೆವಾರಿ ಹಾಗೂ ಕಾಲಮಿತಿಯೊಳಗೆ ಸಮರ್ಪಕ ರೀತಿಯಲ್ಲಿ …

Read More »

‘ಸಂಗೀತವು ಸರ್ವಕಾಲಿಕ ಉಳಿಯುವ ಕಲೆಯಾಗಿದೆ’- ಇಟನಾಳದ ಸಿದ್ದೇಶ್ವರ ಸ್ವಾಮೀಜಿ

ಮೂಡಲಗಿ ಸಮೀಪದ ಇಟನಾಳ ಗ್ರಾಮದಲ್ಲಿ ಶಿವಶರಣ ಶಾಬುಜಿ ಐಹೊಳಿ ಹಾಗೂ ಶರಣೆ ಅವಬಾಯಿ ಐಹೊಳೆ ಅವರ ಪುಣ್ಯಸ್ಮರಣೆ ಹಾಗೂ ಸಂಗೀತ, …

Read More »

‘ಬದುಕಿನ ಜೀವನ ಮೌಲ್ಯಗಳು ಜಾನಪದಲ್ಲಿವೆ’- ಮಾಲತಿಶ್ರೀ ಮೈಸೂರ

ಮೂಡಲಗಿಯ ಚೈತನ್ಯ ಆಶ್ರಮ ವಸತಿ ಶಾಲೆಯಲ್ಲಿ ಕನ್ನಡ ಜಾನಪದ ಪರಿಷತ್ತು ಆಚರಿಸಿದ ಜಾನಪದ ಪರಿಷತ್ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ …

Read More »

ಸರ್ಕಾರವು ತಾಲ್ಲೂಕಿlಗೊಂದ ರಂಗಮಂದಿರ ನಿರ್ಮಿಸಿ ನಾಟಕಗಳನ್ನು ಬೆಳೆಸಬೇಕು

ಸರ್ಕಾರವು ತಾಲ್ಲೂಕಿಗೊಂದ ರಂಗಮಂದಿರ ನಿರ್ಮಿಸಿ ನಾಟಕಗಳನ್ನು ಬೆಳೆಸಬೇಕು ಮೂಡಲಗಿ: ರಂಗಭೂಮಿಯನ್ನು ಜನಸಾಮಾನ್ಯರ ಹತ್ತಿರ ಒಯ್ಯಲು ಸರ್ಕಾರವು ತಾಲ್ಲೂಕಿಗೊಂದು ರಂಗಮಂದಿರಗಳನ್ನು ನಿರ್ಮಿಸಿ, …

Read More »

ಮ್ಯಾಜಿಕ್ ಬಾಕ್ಸ ವಿದ್ಯಾರ್ಥಿಗಳ ಹಾಜರಾತಿಗೆ ಪೂರಕ-ಗಿರೆಣ್ಣವರ

ಮ್ಯಾಜಿಕ್ ಬಾಕ್ಸ ವಿದ್ಯಾರ್ಥಿಗಳ ಹಾಜರಾತಿಗೆ ಪೂರಕ-ಗಿರೆಣ್ಣವರ ಮೂಡಲಗಿ: ಶಾಲೆಯಲ್ಲಿ ಕೈಗೊಳ್ಳುವ ವಿಶೇಷ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಕಾರಣವಾಗುತ್ತವೆಯಲ್ಲದೆ ವಿದ್ಯಾರ್ಥಿಗಳ …

Read More »

ಸತತ ಪ್ರಯತ್ನ, ಸಮಯ ಪ್ರಜ್ಞೆ, ಏಕಾಗ್ರತೆಯನ್ನು ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಕಟ್ಟಿಟ್ಟ ಬುತ್ತಿ- ಟಿ.ಎಸ್.ವಂಟಗೋಡಿ

ಮೂಡಲಗಿ: ಪ್ರತಿಯೊಬ್ಬ ವಿದ್ಯಾರ್ಥಿಯೂ ಸತತ ಪ್ರಯತ್ನ, ಸಮಯ ಪ್ರಜ್ಞೆ, ಏಕಾಗ್ರತೆಯನ್ನು ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಕಟ್ಟಿಟ್ಟ ಬುತ್ತಿ, ಪ್ರತಿಯೊಬ್ಬ ವಿದ್ಯಾರ್ಥಿಗೆ …

Read More »

ಜು.2ರಂದು ಮೂಡಲಗಿ ಲಯನ್ಸ್ ಕ್ಲಬ್ ಪದಗ್ರಹಣ, ಮೂಡಲಗಿ ಲಯನ್ಸ್ ಅಧ್ಯಕ್ಷರಾಗಿ ಲೋಕನ್ನವರ ಆಯ್ಕೆ

ಶ್ರೀಶೈಲ್ ಲೋಕನ್ನವರ ಸುಪ್ರೀತ ಸೋನವಾಲಕರ ಕೃಷ್ಣಾ ಕೆಂಪಸತ್ತಿ   ಜು.2ರಂದು ಮೂಡಲಗಿ ಲಯನ್ಸ್ ಕ್ಲಬ್ ಪದಗ್ರಹಣ ಮೂಡಲಗಿ ಲಯನ್ಸ್ ಅಧ್ಯಕ್ಷರಾಗಿ …

Read More »

ಯುವಕರು ಕೃಷಿಯಲ್ಲಿ ಸಕ್ರಿಯವಾಗಿ ತೋಡಗಿಸಕೊಳ್ಳಬೇಕು- ಮಹಾಂತೇಶ ಹೂಗಾರ

ಕುಲಗೋಡ: ಸಮಗ್ರ ಕೃಷಿ ಅಳವಡಿಕೊಂಡರೆ ರೈತರ ಆದಾಯ ದ್ವಿಗುಣ ಮಾಡಿಕೊಳ್ಳಬಹುದು. ಯುವಕರು ಕೃಷಿಯಲ್ಲಿ ಸಕ್ರಿಯವಾಗಿ ತೋಡಗಿಸಕೊಳ್ಳಬೇಕು ಮಹಾಂತೇಶ ಹೂಗಾರ ಕೃಷಿ …

Read More »