ವಿದ್ಯಾರ್ಥಿಗಳಲ್ಲಿ ಓದು, ಆತ್ಮವಿಶ್ವಾಸವು ಯಶಸ್ಸು ತರುತ್ತದೆ ಮೂಡಲಗಿ: ‘ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಿ ಆತ್ಮವಿಶ್ವದೊಂದಿಗೆ ನಿರಂತರವಾಗಿ ಪ್ರಯತ್ನಪಟ್ಟರೆ ಯಶಸ್ಸು ಬೆನ್ನು ಹಿಂದೆ …
Read More »Masonry Layout
ಇಡೀ ಉಪ್ಪಾರ ಸಮಾಜನ ಜನರಿಗೆ ನೋವು ಉಂಟಾಗಿದೆ- ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ
ಮೂಡಲಗಿ: ಘಟಪ್ರಭದ ನಂ1 ಯೂಟ್ಯೂಬ್ ಚಾನಲ್ ಒಂದರಲ್ಲಿ ಭಗೀರಥ ಉಪ್ಪಾರ ಸಮಾಜಕ್ಕೆ ಅವಮಾನ ಮಾಡಿದ್ದು ಇಡೀ ಉಪ್ಪಾರ ಸಮಾಜನ ಜನರಿಗೆ …
Read More »ಜನರು ಉತ್ತಮ ಆರೋಗ್ಯ ಕಾಯ್ದುಕೊಳ್ಳಬೇಕು
ಜನರು ಉತ್ತಮ ಆರೋಗ್ಯ ಕಾಯ್ದುಕೊಳ್ಳಬೇಕು ಮೂಡಲಗಿ: ‘ಜನರು ರೋಗಗಳು ಬರದಂತೆ ಮುಂಜಾಗೃತೆ ಕ್ರವiಗಳನ್ನು ಅಳವಡಿಸಿಕೊಂಡು ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಬೇಕು’ ಘಟಪ್ರಭಾದ …
Read More »ವೆಂಕಟಾಪೂರ ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ 12 ಲಕ್ಷ ರೂ. ನೆರವು ನೀಡುವುದಾಗಿ ಭರವಸೆ- ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿ- ವೆಂಕಟಾಪೂರ ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ 12 ಲಕ್ಷ ರೂ. ನೆರವು ನೀಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು …
Read More »ಯೂ ಟ್ಯೂಬ್ ಚಾನೆಲ್‍ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ
ಯೂ ಟ್ಯೂಬ್ ಚಾನೆಲ್‍ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ …
Read More »ಗುಜನಟ್ಟಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ
ಮೂಡಲಗಿ: ತಾಲೂಲಕಿನ ಗುಜನಟ್ಟಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಜರುಗಿತು . ಗುಜನಟ್ಟಿ ಸರಕಾರಿ …
Read More »ತಾಕತ್ತು ಇದ್ದಾಗ ತಂದೆ ತಾಯಿ ಗುರುಹಿರಿಯರ ಸೇವೆ ಮಾಡಬೇಕು
ತಾಕತ್ತು ಇದ್ದಾಗ ತಂದೆ ತಾಯಿ ಗುರುಹಿರಿಯರ ಸೇವೆ ಮಾಡಬೇಕು ಕುಲಗೋಡ: ತಾಕತ್ತು ಇದ್ದಾಗ ತಂದೆ ತಾಯಿ ಗುರುಹಿರಿಯರ ಸೇವೆ ಮಾಡಬೇಕು. …
Read More »ಮಾಳಿ(ಮಾಲಗಾರ) ಮತ್ತು ಹಡಪದ ಸಮಾಜಗಳಿಗೆ ಅಭಯ ನೀಡಿರುವ ಶಾಸಕರಾದ ಲಕ್ಷ್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ, ಪಿ ರಾಜೀವ್.
ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು. ಮಾಳಿ(ಮಾಲಗಾರ) ಮತ್ತು ಹಡಪದ ಸಮಾಜಗಳಿಗೆ …
Read More »ಸಂಸದ ಈರಣ್ಣ ಕಡಾಡಿ ಅವರು 2 ವರ್ಷಗಳ ಸತತ ಪ್ರಯತ್ನದಿಂದ ಬೆಳಗಾವಿಯಲ್ಲಿ 100 ಹಾಸಿಗೆಗಳ ಇ.ಎಸ್.ಆಯ್.ಸಿ ಆಸ್ಪತ್ರೆ ಸ್ಥಾಪಿಸಲು ಅನುಮೋದನೆ
ಬೆಳಗಾವಿ: ಚಂದಿಗಡ ನಗರದಲ್ಲಿ ನಡೆದ 190ನೇ ಇಎಸ್‌ಆಯ್ ಕಾರ್ಪೋರೇಶನ ಸಭೆಯಲ್ಲಿ ಬೆಳಗಾವಿಯಲ್ಲಿ 100 ಹಾಸಿಗೆಗಳ ಇ.ಎಸ್.ಆಯ್.ಸಿ ಆಸ್ಪತ್ರೆ ಸ್ಥಾಪಿಸಲು ಅನುಮೋದನೆ …
Read More »ಪ್ರತಿಯೊಬ್ಬರೂ ದೇಶಿ ಕ್ರೀಡೆಗಳನ್ನು ಉಳಿಸಿ ಬೆಳಸಬೇಕಾಗಿದೆ: ಬಸವಂತ ಕೋಣಿ
ಪ್ರತಿಯೊಬ್ಬರೂ ದೇಶಿ ಕ್ರೀಡೆಗಳನ್ನು ಉಳಿಸಿ ಬೆಳಸಬೇಕಾಗಿದೆ: ಬಸವಂತ ಕೋಣಿ ಬೆಟಗೇರಿ:ಇಂದಿನ ಯುಗದಲ್ಲಿ ನಮ್ಮ ದೇಶಿಕ್ರೀಡೆಗಳು ಅವನತಿ ಅಂಚಿನಲ್ಲಿವೆ. ಪ್ರತಿಯೊಬ್ಬರೂ ದೇಶಿ …
Read More »
IN MUDALGI Latest Kannada News