ಬೆಟಗೇರಿ:ಪ್ರಧಾನಮಂತ್ರಿ ಪೋಷಣ ಅಭಿಯಾನ ಯೋಜನೆಯಡಿ ಪೂರಕ ಪೌಷ್ಟಿಕ ಆಹಾರ ವಿತರಣೆ ಯೋಜನೆ ಅಂಗವಾಗಿ ಜು.27ರಂದು ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ …
Read More »Masonry Layout
ಬೆಟಗೇರಿಯಲ್ಲಿ ವಿಜೃಂಭನೆಯಿಂದ ಕಾರ್ಗಿಲ್ ವಿಜಯೋತ್ಸವ ದಿನ ಆಚರಣೆ
ಬೆಟಗೇರಿಯಲ್ಲಿ ವಿಜೃಂಭನೆಯಿಂದ ಕಾರ್ಗಿಲ್ ವಿಜಯೋತ್ಸವ ದಿನ ಆಚರಣೆ ಬೆಟಗೇರಿ:ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ಥಳೀಯ ಹಾಲಿ ಮತ್ತು ಮಾಜಿ …
Read More »ಶೈಕ್ಷಣಿಕವಾಗಿ ಉತ್ತಮ ಕಲಿಕಾ ವಾತಾವರಣ ಸೃಷ್ಠಿಸುವಲ್ಲಿ ಮಾನಸಿಕ ದೃಢತೆಗೆ ದೈಹಿಕ ಸದೃಢತೆ ಅತ್ಯಾವಶ್ಯಕವಾಗಿದೆ- ಅಶೋಕ ಮಲಬನ್ನವರ
ಮೂಡಲಗಿ: ಸರಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಉತ್ತಮ ಭವಿಷ್ಯ ನಿರ್ಮಾಣ ಮಾಡಿಕೊಳ್ಳಬೇಕು. ಸದೃಢ ಶರೀರ ರೂಪಗೊಳ್ಳುವ ನಿಟ್ಟಿನಲ್ಲಿ ಪೋಷಕಾಂಶಯುಕ್ತ …
Read More »ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ – ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ
ಬೆಟಗೇರಿ:ಪಠ್ಯ ಮತ್ತು ಪಠ್ಯೇತರ ಚಟುವಟಿಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ ಎಂದು ಕೌಜಲಗಿ …
Read More »‘ವಾಹನಗಳ ಬಳಕೆಯು ದೇಶದ ಅಭಿವೃದ್ಧಿಪರವಾಗಿರಲಿ’ – ಪ್ರಿಯಂಕಾ ಸತೀಶ ಜಾರಕಿಹೊಳಿ
ಮೂಡಲಗಿ: ‘ದೇಶದ ವೇಗದ ಅಭಿವೃದ್ಧಿಯಲ್ಲಿ ಇಂಧನ ಆಧಾರಿತ ವಾಹಗಳ ಪಾತ್ರ ಮಹತ್ವದಾಗಿದ್ದು, ವಾಹನಗಳ ಬಳಕೆಯು ದೇಶದ ಅಭಿವೃದ್ಧಿಪರವಾಗಿರಲಿ’ ಎಂದು …
Read More »ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಒಂದು ದಿನಕ್ಕೆ ಗಂಡು-ಹೆಣ್ಣಿಗೆ ಸಮಾನ ಕೂಲಿ
ಬೆಟಗೇರಿ:ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಒಂದು ದಿನಕ್ಕೆ ಗಂಡು-ಹೆಣ್ಣಿಗೆ ಸಮಾನ ಕೂಲಿ ನೀಡಲಾಗುವುದು. ಸ್ಥಳೀಯರು ಮರಾಗ್ರಾಉಖಾ …
Read More »ಶಿಕ್ಷಣದ ಜೊತೆಗೆ ನೈತಿಕ ಮೌಲ್ಯ ಅಳವಡಿಸಿಕೊಂಡು ಶ್ರದ್ಧೆ, ನಿಷ್ಠೆಯಿಂದ ಓದಿ ಸಫಲರಾಗಬೇಕು – ಕಸಪಾ ತಾಲೂಕಾ ಘಟಕದ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ
ಮೂಡಲಗಿ: ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ವೃದ್ಧಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ನೈತಿಕ …
Read More »27ರಂದು ಪತ್ರಿಕಾ ದಿನಾಚರಣೆ
ಮೂಡಲಗಿ : ಮೂಡಲಗಿ ತಾಲೂಕಾ ಪತ್ರಕರ್ತರ ಬಳಗ, ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜು.27ರಂದು ಸಂಜೆ 4=30 …
Read More »ಗಿರಿಸಾಗರದಲ್ಲಿ ಜೈ ಭವಾನಿ ಕಟ್ಟಡ ಕಾರ್ಮಿಕರು ಮತ್ತು ಇತರೆ ಕಾರ್ಮಿಕ ಕಚೇರಿಯ ಉದ್ಘಾಟನೆ
ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಗಿರಿಸಾಗರದಲ್ಲಿ ಜೈ ಭವಾನಿ ಕಟ್ಟಡ ಕಾರ್ಮಿಕರು ಮತ್ತು ಇತರೆ ಕಾರ್ಮಿಕ ಕಚೇರಿಯ ಉದ್ಘಾಟನಾ …
Read More »ಸಮೀರಅಹ್ಮದ ದಬಾಡಿಯವರಿಗೆ “ ಶಿಕ್ಷಣ ಸಾರಥಿ ಪ್ರಶಸ್ತಿ” ಪ್ರಧಾನ
ಮೂಡಲಗಿ: ಮೂಡಲಗಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಸಮೀರಅಹ್ಮದ ದಬಾಡಿಯವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ …
Read More »
IN MUDALGI Latest Kannada News