75ನೇ ವರ್ಷದ ಸ್ವಾತ್ರಂತ್ರ್ಯ ಅಮೃತ ಮಹೋತ್ಸವ ಸಂಭ್ರಮಾಚರಣೆ ಬೆಟಗೇರಿ ಪತ್ರೇಪ್ಪನ ತೋಟದ ಕನ್ನಡ ಶಾಲೆಯ ಮಕ್ಕಳಿಂದ ಗಮನ ಸೆಳೆದ ಮಹಾನ್ …
Read More »Masonry Layout
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಮಂಜೂರು-ಸಂಸದ ಈರಣ್ಣ ಕಡಾಡಿ
ಮೂಡಲಗಿ: ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿಯಿಂದ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಡಹಟ್ಟಿ ಗ್ರಾಮದ ಕುಮಾರ ಶ್ಲೋಕ್ ಅಮುಲ ಹಲಕರ್ಣಿ …
Read More »ಪ್ರಭಾ ಶುಗರ್: ಪಿ.ಶಿವಪ್ಪ ಅವರಿಂದ ಧ್ವಜಾರೋಹಣ
*ಪ್ರಭಾ ಶುಗರ್: ಪಿ.ಶಿವಪ್ಪ ಅವರಿಂದ ಧ್ವಜಾರೋಹಣ* ಘಟಪ್ರಭಾ- ಇಲ್ಲಿಗೆ ಸಮೀಪದ ಪ್ರಭಾ ಶುಗರ್ ನೌಕರರ ಸಹಕಾರಿ ಪತ್ತಿನ ಸಹಕಾರಿ ಸಂಘದ …
Read More »ಬಣಜಿಗ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಬಣಜಿಗ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ಮೂಡಲಗಿ: ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಮೂಡಲಗಿ ಘಟಕದಿಂದ …
Read More »ಪ್ರತಿಯೊಬ್ಬರೂ ತಮ್ಮಲ್ಲಿ ದೇಶಾಭಿಮಾನ ಬೆಳಸಿಕೊಳ್ಳಬೇಕು : ಲಕ್ಷ್ಮಣ ಚಂದರಗಿ
ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಬೆಟಗೇರಿ ಗ್ರಾಮ ಪಂಚಾಯ್ತಿ …
Read More »*ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿ* *ಕಲ್ಲೋಳಿಯಿಂದ ಕೌಜಲಗಿ ಮಾರ್ಗದವರೆಗೆ ಮೇರಾ ಭಾರತ ಮಹಾನ್*
ಮೂಡಲಗಿ- ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಅರಭಾವಿ ಬಿಜೆಪಿ ಮಂಡಲದಿಂದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ …
Read More »2 ಕ್ವೀಟಾಲ ಜಿಲೇಬಿ ವಿತರಿಸಿದ ಗೆಳೆಯರ ಬಳಗ
2 ಕ್ವೀಟಾಲ ಜಿಲೇಬಿ ವಿತರಿಸಿದ ಗೆಳೆಯರ ಬಳಗ ಮೂಡಲಗಿ- ಭಾರತ ವಿವೀದತೇಯಲ್ಲಿ ಏಕತೆ ಕಂಡ ದೇಶ, ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ …
Read More »ದೇಶದ ಸ್ವಾತಂತ್ರ್ಯ ಹೋರಾಟದ ಭಾಗದಲ್ಲಿ ಬೆಳಗಾವಿ ಜಿಲ್ಲೆಯ ಕೊಡುಗೆ ದೊಡ್ಡ ಪ್ರಮಾಣ: ರಾಜ್ಯಸಭಾ ಸಂಸದ ಈರಣ್ಣ ಕಡಾಡಿ
ಮೂಡಲಗಿ: ದೇಶದ ಸ್ವಾತಂತ್ರ್ಯ ಹೋರಾಟದ ಭಾಗದಲ್ಲಿ ಬೆಳಗಾವಿ ಜಿಲ್ಲೆಯ ಕೊಡುಗೆ ದೊಡ್ಡ ಪ್ರಮಾಣದಲ್ಲಿದ್ದು, ಪ್ರಸ್ತುತ ರಾಜ್ಯದಲ್ಲಿ ಗಮನ ಸೆಳೆಯುವ ಜಿಲ್ಲೆಯಾಗಿದ್ದು, …
Read More »*ರಾಷ್ಟ್ರದ ಉನ್ನತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಅನನ್ಯ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ*
ಬೆಂಗಳೂರು: ರಾಷ್ಟ್ರದ ಉನ್ನತಿ ಮತ್ತು ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅನನ್ಯವಾಗಿದ್ದು, ಮೋದಿಯವರ ದೂರದೃಷ್ಟಿಯ ನಾಯಕತ್ವದಿಂದಾಗಿ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಬೃಹತ್ ಟ್ರ್ಯಾಕ್ಟರ್ ಜಾತಾ . ಲೋಳಸೂರ, ಅರಭಾವಿ, ದುರದುಂಡಿ, ಬಡಿಗವಾಡ ಮಾರ್ಗವಾಗಿ ನಾಗನೂರುವರೆಗೆ ಜಾತಾ
ಗೋಕಾಕ: ನಾಳೆ ನಡೆಯಲಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ಯ ಅರಭಾವಿ ಬಿಜೆಪಿ ಮಂಡಲದಿಂದ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ರವಿವಾರದಂದು ಇಲ್ಲಿಯ …
Read More »
IN MUDALGI Latest Kannada News