Breaking News

Masonry Layout

‘ಜನರ ವಿಶ್ವಾಸ ಮತ್ತು ಉತ್ತಮ ಸೇವೆಯಿಂದ ಸಹಕಾರ ಸಂಸ್ಥೆಗಳು ಪ್ರಗತಿಯಾಗುತ್ತವೆ’

 ‘ಸಹಕಾರ ಸಂಸ್ಥೆಗಳ ಪ್ರಗತಿಗೆ ವಿಶ್ವಾಸ ಮುಖ್ಯ’ ಮೂಡಲಗಿ: ‘ಜನರ ವಿಶ್ವಾಸ ಮತ್ತು ಉತ್ತಮ ಸೇವೆಯಿಂದ ಸಹಕಾರ ಸಂಸ್ಥೆಗಳು ಪ್ರಗತಿಯಾಗುತ್ತವೆ’ ಎಂದು …

Read More »

ಸಂಗೊಳ್ಳಿ ರಾಯಣ್ಣನರ ಕಂಚಿನ ಮೂರ್ತಿಯ ರಥಕ್ಕೆ ಭವ್ಯ ಸ್ವಾಗತ

ಮೂಡಲಗಿ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನರ ಕಂಚಿನ ಮೂರ್ತಿಯ ರಥಕ್ಕೆ ಮೂಡಲಗಿ ಪಟ್ಟಣದ ಶ್ರೀ ಕಲ್ಮೇಶ್ವರ ವೃತ್ತದಲ್ಲಿ ಬುಧವಾರದಂದು ಭವ್ಯ …

Read More »

ಶಿಕ್ಷಕರು ಸಂಸ್ಕøತಿಯ ರಾಯಭಾರಿಗಳಾಗಬೇಕು: ಶಿವಲಿಂಗ ಸಿದ್ನಾಳ

ಮೂಡಲಗಿ: ಶಿಕ್ಷಕರು ಮಕ್ಕಳಿಗೆ ನಾಲ್ಕು ಅಕ್ಷರ ಕಡಿಮೆ ಕಲಿಸಿದರೂ ಪರವಾಗಿಲ್ಲ ಸಂಸ್ಕಾರ ಕಲಿಸುವ ಮೂಲಕ ಸಾಂಸ್ಕೃತಿಕ ರಾಯಭಾರಿಗಳಾಗಬೇಕು ಎಂದು ಮಹಾಲಿಂಗಪೂರ …

Read More »

ಚೈತನ್ಯ. ಶಾಲೆಯಲ್ಲಿ “ಅಟಲ್ ಟಿಂಕರಿಂಗ್ ಪ್ರಯೋಗಾಲಯದ ಉದ್ಘಾಟನೆ

“ಅಟಲ್ ಟಿಂಕರಿಂಗ್ ಪ್ರಯೋಗಾಲಯದ ಉದ್ಘಾಟನಾ ಕಾರ್ಯಕ್ರಮ ಶನಿವಾರ ರಂದು ಚೈತನ್ಯ ಆಶ್ರಮ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. …

Read More »

ಖಾಲಿ ಇರುವ 30 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ

ಮೂಡಲಗಿ : ಶಿಶು ಅಭೀವೃದ್ದಿ ಯೋಜನೆ ಅರಭಾವಿ ವ್ಯಾಪ್ತಿಯಲ್ಲಿ ಖಾಲಿ ಇರುವ 30 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ …

Read More »