Breaking News

Masonry Layout

ಮೂಡಲಗಿ ಶಿಕ್ಷಣ ಸಂಸ್ಥೆಯಲ್ಲಿ ಯೋಗ ದಿನಾಚರಣೆಯ ಬೃಹತ್ ಕಾರ್ಯಕ್ರಮ

ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಜೂನ್ 21ರಂದು ಬೆಳಿಗ್ಗೆ 6ಕ್ಕೆ ಸಂಸ್ಥೆಯ ಕಾಲೇಜು ಮೈದಾನದಲ್ಲಿ ಅಂತರ್‍ರಾಷ್ಟ್ರೀಯ ಯೋಗ …

Read More »

ಎಸ್.ಆರ್ ಸಂತಿ ಸರಕಾರಿ ಪಿ.ಯು ಕಾಲೇಜಿನ ೨೦೨೧-೨೦೨೨ ನೇ ಸಾಲಿನ ಪಿಯುಸಿ ಪರೀಕ್ಷಾ ಫಲಿತಾಂಶ

ಮೂಡಲಗಿ : ಸಮೀಪದ ಹಳ್ಳೂರ ಗ್ರಾಮದ ಎಸ್.ಆರ್ ಸಂತಿ ಸರಕಾರಿ ಪಿ.ಯು ಕಾಲೇಜಿನ ೨೦೨೧-೨೦೨೨ ನೇ ಸಾಲಿನ ಪಿಯುಸಿ ಪರೀಕ್ಷಾ …

Read More »

ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯಿoದ ಕಹಾಮ ಅಧ್ಯಕ್ಷರುರಿಗೆ ಸನ್ಮಾನ

ಮೂಡಲಗಿ: ನೂತನವಾಗಿ ಪ್ರಾರಂಭಗೊoಡಿರುವ ತಾಲೂಕಾ ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯವತಿಯಿoದ ಕಹಾಮ ಅಧ್ಯಕ್ಷರು ಹಾಗೂ ಅರಭಾಂವಿ …

Read More »

ಮಾಜಿ ಸೈನಿಕನ ಮಗಳು ಡಾ.ಮಾಶಾಭಿ ನದಾಫ್ ಅವರಿಗೆ ಎಮ್‍ಡಿ ಪದವಿ

ವರದಿ: ಅಡಿವೇಶ ಮುಧೋಳ. ಬೆಟಗೇರಿ:ಮನುಷ್ಯ ಬದುಕಿನಲ್ಲಿ ಏನೇನ್ನಾದರೂ ಸಾಧಿಸಬೇಕೆಂಬ ಛಲವಿದ್ದರೆ ಯಶಸ್ಸು ಖಂಡಿತಾ ಸಾಧ್ಯವಾಗುತ್ತದೆ ಅಂಬುವುದಕ್ಕೆ ಬೆಳಗಾವಿ ಜಿಲ್ಲೆಯ ನೂತನ …

Read More »

ಕಾಗಿನೆಲೆಯ ಕನಕಗುರುಪೀಠದ ಬ್ರಹ್ಮಲೀನ ಜಗದ್ಗುರು ಶ್ರೀ ಬೀರೇಂದ್ರಕೇಶವ ತಾರಕಾನಂದ ಪುರಿ ಮಹಾಸ್ವಾಮಿಜಿಯವರ 16 ನೇ ವರ್ಷದ ಪುಣ್ಯಾರಾಧನೆ

ಮೂಡಲಗಿ: ಹಾವೇರಿ ಜಿಲ್ಲೆಯ ಶ್ರೀ ಕ್ಷೇತ್ರ ಕಾಗಿನೆಲೆಯ ಕನಕಗುರುಪೀಠದ ಬ್ರಹ್ಮಲೀನ ಜಗದ್ಗುರು ಶ್ರೀ ಬೀರೇಂದ್ರಕೇಶವ ತಾರಕಾನಂದ ಪುರಿ ಮಹಾಸ್ವಾಮಿಜಿಯವರ 16 …

Read More »

*ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ರಾಜ್ಯ ಸಭೆ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ನೀತೇಶ ಪಾಟೀಲ್, ಎಸಿ ಬಗಲಿ ಭಾಗಿ*

ಮೂಡಲಗಿ: ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ …

Read More »

ಬೆಟಗೇರಿ ಪ್ರೌಢ ಶಾಲೆಯಲ್ಲಿ ಹೈಟೆಕ್ ಶೌಚಾಲಯ ಹಾಗೂ ಅಡುಗೆ ಕೋಣೆ ನಿರ್ಮಾಣಕ್ಕೆ ಭೂಮಿ ಪೂಜೆ

ಬೆಟಗೇರಿ:ಗ್ರಾಮದ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ …

Read More »

ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ರಾಜಕೀಯವನ್ನು ಬದಲಾವಣೆ ಮಾಡುವ ಶಕ್ತಿ ಆಮ್ ಆದ್ಮಿ ಪಕ್ಷಕ್ಕಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಬಾಸ್ಕರಾವ

ಮೂಡಲಗಿ; ಇಡೀ ರಾಜಕೀಯ ಬದಲಾವಣೆಗಾಗಿ ಆಮ್ ಆದ್ಮಿ ಪಕ್ಷ ದೆಹಲಿಯಿಂದ ಕರ್ನಾಟಕ್ಕೆ ಬಂದಿದ್ದು, ಅದು ಬೆಂಗಳೂರಿಗೆ ಮಾತ್ರ ಸಿಮೀತವಾಗದೇ ಇಡೀ …

Read More »