Breaking News

Masonry Layout

*ನೆರೆ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಕೌಜಲಗಿಯಲ್ಲಿಂದು ಜರುಗಿದ ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ*

ಗೋಕಾಕ್- 2019ಮತ್ತು 2021ನೇ ಸಾಲಿನ ನೆರೆ ಸಂತ್ರಸ್ತರ ಕೆಲವು ಮನೆಗಳು ಬ್ಲಾಕ್ ಆಗುತ್ತಿದ್ದು, ಅಂತಹ ಮನೆಗಳ ಬ್ಲಾಕ್ ತೆರವುಗೊಳಿಸಿ ಸಂತ್ರಸ್ತರಿಗೆ …

Read More »

ಬೆಟಗೇರಿ ಗ್ರಾಮದಲ್ಲಿ ಕಾರ ಹುಣ್ಣಿಮೆ

ಬೆಟಗೇರಿ: ಗ್ರಾಮದಲ್ಲಿ ಕಳೆದ ಶತ, ಶತಮಾನಗಳಿಂದಲೂ ಸಂಪ್ರದಾಯದಂತೆ ಆಚರಿಸಿಕೊಂಡು ಬರಲಾಗುತ್ತಿರುವ ಕಾರ ಹುಣ್ಣಿಮೆ ಪ್ರಯುಕ್ತ ಜೂನ.14ರಂದು ಜೋಡೆತ್ತುಗಳನ್ನು ವಿವಿಧ ಬಗೆಯ …

Read More »

ಪರಿಸರವಿಲ್ಲದೆ ಮಾನವನ ಬದುಕು ಅಸಾಧ್ಯ – ಗಜಾನನ ಮನ್ನಿಕೇರಿ

ಗೋಕಾಕ: ಪರಿಸರವಿಲ್ಲದೆ ಮಾನವನ ಬದುಕು ಅಸಾಧ್ಯ, ಅರಣ್ಯವನ್ನು ಉಳಿಸಿ, ಬೆಳೆಸಿ ಪರಿಸರ ರಕ್ಷಣೆ ಮಾಡುವಂತೆ ಧಾರವಾಡದ ಅಪರ ಆಯುಕ್ತರ ಕಾರ್ಯಾಲಯದ …

Read More »

ಮಕ್ಕಳಿಗೆ ಸಂಸ್ಕಾರ ಕೊಡುವಲ್ಲಿ ತಾಯಿಯ ಪಾತ್ರ ಬಹು ಮುಖ್ಯ-ಗಿರೆಣ್ಣವರ.

  ಮಕ್ಕಳಿಗೆ ಸಂಸ್ಕಾರ ಕೊಡುವಲ್ಲಿ ತಾಯಿಯ ಪಾತ್ರ ಬಹು ಮುಖ್ಯ-ಗಿರೆಣ್ಣವರ. ಮೂಡಲಗಿ: 10 ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ಸಂಸ್ಕøತಿ ಕಲಿಸುವಲ್ಲಿ …

Read More »

ದೇಶದ ಪ್ರಮುಖ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆ

ಮೂಡಲಗಿ: ಭತ್ತ-ರಾಗಿ ಸೇರಿದಂತೆ ದೇಶದ ಪ್ರಮುಖ 17 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಿ, ಪ್ರಧಾನಮಂತ್ರಿ ನರೇಂದ್ರಮೋದಿಯವರ ನೇತೃತ್ವದಲ್ಲಿ …

Read More »

ಅರುಣ ಶಹಾಪೂರ ಹಾಗೂ ಹನಮಂತ ನಿರಾಣಿ ಆಯ್ಕೆ ಖಚಿತ : ಎನ್. ರವಿಕುಮಾರ ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರ ರಣತಂತ್ರದಿಂದ ಬಿಜೆಪಿ ಅಭ್ಯರ್ಥಿಗಳಿಗೆ ಸುಲಭದ ಜಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜರುಗಿದ ಬಿಜೆಪಿ ಪ್ರಮುಖರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಈ ಹೇಳಿಕೆ

ಗೋಕಾಕ : ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವ್ಯವಸ್ಥಿತ ಸಂಘಟನೆಯಿಂದಾಗಿ ಗೋಕಾಕ …

Read More »

ಎಸ್‍ಎಸ್‍ಎಲ್‍ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮಹಾಲಕ್ಷ್ಮೀ ತಳವಾರ ಅವರನ್ನು ಸತ್ಕರಿಸಿದ ನಾಗಪ್ಪ ಶೇಖರಗೋಳ

  ಗೋಕಾಕ : ಕಳೆದ ಮಾರ್ಚ, ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ತಾಲೂಕಿನ …

Read More »

ಸಮಾಜ ಸುಧಾರಣೆಗೆ ಮಠ ಮಾನ್ಯಗಳ ಪಾತ್ರ- ಮುಖ್ಯ- ಸಂಸದ ಈರಣ್ಣ ಕಡಾಡಿ

ಘಟಪ್ರಭಾ: ಸಮಾಜ ಸುಧಾರಣೆಗೆ ಮಠ ಮಾನ್ಯಗಳ ಪಾತ್ರ ಮುಖ್ಯ, ಮಠಾಧೀಶರ ನಡೆ-ನುಡಿ, ಮಾರ್ಗದರ್ಶನ ನಮ್ಮೆರಿಗೂ ದಾರಿದೀಪ ಅವರ ಮಾರ್ಗದರ್ಶನದಲ್ಲಿ ಸಮಾಜದ …

Read More »