ಮೂಡಲಗಿ : ತಾಲೂಕಿನ ಲಕ್ಷ್ಮೇಶ್ವರ ಗ್ರಾಮದಿಂದ ಭೈರನಟ್ಟಿವರೆಗಿನ ರಸ್ತೆ ಕಾಮಗಾರಿಗೆ ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಇಮಾಮಸಾಬ ಮೋಮಿನ …
Read More »Masonry Layout
ಬಿಇಒ ಕಾರ್ಯಾಲಯದಲ್ಲಿ ಜರುಗಿದ ಮೂಡಲಗಿ ಘಟಕದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸಭೆ
ಮೂಡಲಗಿ: ಶೈಕ್ಷಣಿಕವಾಗಿ ಶಿಕ್ಷಕರಿಗೆ ಹಾಗೂ ಕಲಿಕೆಯಲ್ಲಿ ಮಕ್ಕಳಿಗೆ ಆಗುತ್ತಿರುವ ಸಮಸ್ಯೆಗಳು ಮತ್ತು ತಂತ್ರಾoಶದಲ್ಲಿಯ ತೊಂದರೆಗಳ ಕುರಿತು ಕರ್ನಾಟಕ ರಾಜ್ಯ ಪ್ರಾಥಮಿಕ …
Read More »ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಳಕ್ಕೆ ಮ್ಯಾಜಿಕ್ ಬಾಕ್ಸ : ಗಿರೆಣ್ಣವರ
ಮೂಡಲಗಿ : ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಳಕ್ಕೆ ಸರಕಾರ ಹಲವಾರು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿರುವದರ ಜೊತೆಗೆ …
Read More »ಹಳ್ಳಿಯ ಸಂಸ್ಕøತಿ ಉಳಿಸುವಲ್ಲಿ ಜಾನಪದ ಜಾತ್ರೆಯ ಅಗತ್ಯವಿದೆ- ವಾಯ್.ಬಿ.ಕಳ್ಳಿಗುದ್ದಿ
ಮೂಡಲಗಿ: “ ಬದಲಾದ ಇಂದಿನ ಕಾಲಘಟ್ಟದಲ್ಲಿ ನಾನಾ ಕಾರಣಗಳಿಂದ ನಮ್ಮ ಉಡುಗೆ, ತೊಡುಗೆ, ಸಂಪ್ರದಾಯ, ಆಚರಣೆ, ವಿವಿಧ ಕಲೆಗಳು ಅವನತಿಯತ್ತ …
Read More »ತಹಶೀಲ್ದಾರ ಡಿ ಜಿ ಮಹಾತ್ ಹಾಗೂ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಎರಡು ಆಸ್ಪತ್ರೆಗಳನ್ನು ಸೀಜ್
ಮೂಡಲಗಿ: ಪಟ್ಟಣದ ಹಳ್ಳದಲ್ಲಿ ಶುಕ್ರವಾರ ಪತ್ತೆಯಾಗಿರುವ ಏಳು ಭ್ರೂಣಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ ಡಿ ಜಿ ಮಹಾತ್ ಹಾಗೂ …
Read More »ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಹೃದಯವಂತ ಶಾಸಕರು : ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ ಕರುಣಾಮಯಿ ಶಾಸಕರನ್ನು ಪಡೆದಿರುವುದು ನಮ್ಮೆಲ್ಲರ ಸೌಭಾಗ್ಯ : ಗಿರಡ್ಡಿ ಪ್ರಶಂಸೆ
ಮೂಡಲಗಿ : ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹುಣಶ್ಯಾಳ ಪಿವಾಯ್‍ದಿಂದ ಬೀಸನಕೊಪ್ಪವರೆಗಿನ ರಸ್ತೆ ಅಭಿವೃದ್ಧಿಗೆ …
Read More »ದಾಖಲಾತಿ ಕಡಿಮೆ ಇರುವ ಶಾಲೆಗಳಲ್ಲಿ ಶಾಲಾ ದಾಖಲಾತಿ ಹೆಚ್ಚಳ ಆಂದೊಲನ ಅಭಿಯಾನ- ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ
ಮೂಡಲಗಿ: ಶೈಕ್ಷಣಿಕವಾಗಿ ಮೂಡಲಗಿ ವಲಯವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ದಾಖಲಾತಿ ಕಡಿಮೆ ಇರುವ ಶಾಲೆಗಳಲ್ಲಿ ಶಾಲಾ ದಾಖಲಾತಿ ಹೆಚ್ಚಳ …
Read More »ಮೂಡಲಗಿ ಹಳ್ಳದಲ್ಲಿ ಏಳು ಭ್ರೂಣಗಳ ಪತ್ತೆ ಜನರಲ್ಲಿ ಆತಂಕ
‘ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿಯ ಹಳ್ಳಕ್ಕೆ ಹತ್ಯೆ ಮಾಡಿರುವ 7 ಭ್ರೂಣಗಳನ್ನು ಎಸೆದಿರುವ ಸಂಗತಿಯು ನನ್ನ ಗಮನಕ್ಕೆ ಬಂದಿದೆ. …
Read More »ಮೂಡಲಗಿ ತಹಸೀಲ್ದಾರ ಕಚೇರಿಯಲ್ಲಿ ಆಧಾರ ಕೇಂದ್ರ ಪ್ರಾರಂಭ
ಮೂಡಲಗಿ ತಹಸೀಲ್ದಾರ ಕಚೇರಿಯಲ್ಲಿ ಆಧಾರ ಕೇಂದ್ರ ಪ್ರಾರಂಭ ಮೂಡಲಗಿ: ಸಾರ್ವಜನಿಕರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಆಧಾರ ನೊಂದಣಿ ಕೇಂದ್ರವನ್ನು …
Read More »ಮಲೇರಿಯಾ ವಿರೋಧಿ ದಿನಾಚರಣೆ ಆಚರಣೆ
ಮೂಡಲಗಿ : ‘ಪರಿಸರರವನ್ನು ಎಷ್ಟು ಸ್ವಚ್ಚವಾಗಿ ಇಟ್ಟು ಕೊಳ್ಳುತ್ತವೇ ಅಷ್ಟು ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಕಸ ಕಡ್ಡಿ ಚರಂಡಿ …
Read More »
IN MUDALGI Latest Kannada News