ಬೆಟಗೇರಿ:ಗ್ರಾಮದ ಶ್ರೀರಾಮ ವೃತ್ತದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀರಾಮ ಮೂರ್ತಿಯ ಅನಾವರಣ ಮತ್ತು ಹನುಮಾನ ಮೂರ್ತಿಯ ಪ್ರತಿಷ್ಠಾಪನೆ ಕಳಸಾರೋಹಣ, ದಾನಿಗಳಿಗೆ ಸತ್ಕಾರ …
Read More »Masonry Layout
ಎ. 11 ರಿಂದ ‘ಸಿದ್ಧ ಸಮಾಧಿ ಯೋಗ-ಎಸ್ಎಸ್ವೈ’ ಶಿಬಿರ
ಎ. 11 ರಿಂದ ಸಿದ್ಧ ಸಮಾಧಿ ಯೋಗ ಶಿಬಿರ ಮೂಡಲಗಿ: ಋಷಿ ಸಂಸ್ಕøತಿ ವಿದ್ಯಾ ಕೇಂದ್ರ ಬೆಂಗಳೂರಿನ, ಶಾಖೆ ಮೂಡಲಗಿಯ …
Read More »ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ‘ವಿಶ್ವ ಆರೋಗ್ಯ ದಿನಾಚರಣೆ’ ಆಚರಣೆ ‘ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು’
ಮೂಡಲಗಿ: ‘ಪ್ರತಿಯೊಬ್ಬರು ಉತ್ತಮ ಆರೋಗ್ಯವನ್ನು ಹೊಂದುವುದರ ಮೂಲಕ ಆರೋಗ್ಯವಂತ ಸಮಾಜ ನಿರ್ಮಿಸಲು ಮುಂದಾಗಬೇಕು’ ಎಂದು ಡಾ. ತಿಮ್ಮಣ್ಣ ಗಿರಡ್ಡಿ …
Read More »ಸಚಿವ ಉಮೇಶ ಕತ್ತಿಯಿಂದ ಬೆಂಕಿ ಹಚ್ಚುವ ಕೆಲಸ : ಮುರುಘರಾಜೇಂದ್ರ ಮಹಾಸ್ವಾಮಿಗಳು ಕಿಡಿ ಜಾರಕಿಹೊಳಿ ಸಹೋದರರು ಮನಸ್ಸು ಮಾಡಿದರೆ ಮಾತ್ರ ಗೋಕಾಕ ಜಿಲ್ಲಾ ರಚನೆ ಗೋಕಾಕ ಜಿಲ್ಲೆಯಾಗದಿದ್ದಲ್ಲಿ ಎಲ್ಲ ಅಹಿತಕರ ಘಟನೆಗಳಿಗೆ ಸರ್ಕಾರ ಮತ್ತು ಉಮೇಶ ಕತ್ತಿ ಕಾರಣ
ಗೋಕಾಕ : ಬೆಳಗಾವಿ ಜಿಲ್ಲಾ ವಿಭಜನೆ ಕುರಿತಂತೆ ಅಪ್ರಬುದ್ಧ ಹೇಳಿಕೆ ನೀಡುವ ಮೂಲಕ ಗೋಕಾಕ ತಾಲೂಕಿನ ಜನರ ಸ್ವಾಭಿಮಾನಕ್ಕೆ …
Read More »ಯಾದವಾಡದಲ್ಲಿ 75 ಲಕ್ಷ ರೂ. ವೆಚ್ಚದ ನೂತನ ಪಿಎಚ್ಸಿ ಕಟ್ಟಡಕ್ಕೆ ಗುದ್ದಲಿ ಪೂಜೆ
ಯಾದವಾಡದಲ್ಲಿ 75 ಲಕ್ಷ ರೂ. ವೆಚ್ಚದ ನೂತನ ಪಿಎಚ್ಸಿ ಕಟ್ಟಡಕ್ಕೆ ಗುದ್ದಲಿ ಪೂಜೆ ಮೂಡಲಗಿ : ಶಾಸಕ ಹಾಗೂ ಕೆಎಂಎಫ್ …
Read More »ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಸ್ಥೆಗೆ ರೂ.2.81 ಕೋಟಿ ಲಾಭ
ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಬಸವೇಶ್ವರ ಅರ್ಬನ ಕ್ರೆಡಿಟ ಸೌಹಾರ್ದ ಸಹಕಾರಿ ಸಂಸ್ಥೆಯು ಸತತ 31 ವರ್ಷಗಳಿಂದ …
Read More »*ತೊಂಡಿಕಟ್ಟಿ ಪಿಕೆಪಿಎಸ್ ದಲ್ಲಿ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ*
ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮತ್ತು ಮಾಜಿ …
Read More »ಹಳ್ಳೂರ ಶ್ರೀ ಬಸವೇಶ್ವರ ಸೊಸಾಯಿಟಿವು 2022ರ ಮಾರ್ಚ ಅಂತ್ಯಕ್ಕೆ ರೂ. 51.52 ಲಕ್ಷ ಲಾಭ
ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಪ್ರತಿಷ್ಠಿತ ಶ್ರೀ ಬಸವೇಶ್ವರ ಕೋ-ಆಪ್ ಕ್ರೆಡಿಟ್ ಸೊಸಾಯಿಟಿವು 2022ರ ಮಾರ್ಚ ಅಂತ್ಯಕ್ಕೆ ರೂ. 51.52 …
Read More »ಸಹಕಾರಿ ಸಂಸ್ಥೆಗಳು ರೈತರ ಆರ್ಥಿಕ ಅಭಿವೃದ್ದಿಗೆ ಪೂರಕವಾಗಲಿವೆ – ಸಂಸದ ಈರಣ್ಣ ಕಡಾಡಿ ಕರೆ.
ಮೂಡಲಗಿ: ಸದೃಡ ಸಮಾಜ ನಿರ್ಮಾಣಕ್ಕೆ ಸಹಕಾರ ಸಂಸ್ಥೆಗಳ ಪಾತ್ರ ಅಮೂಲ್ಯವಾದದ್ದು. ಇಂತಹ ಸಹಕಾರಿ ತತ್ವದ ಮೂಲಕ ಸಂಘ, ಸಂಸ್ಥೆಗಳು …
Read More »2023-24 ರ ವೇಳೆಗೆ ವಾರ್ಷಿಕ 15 ಮಿಲಿಯನ್ ಟನ್‍ನಷ್ಟು ಬಯೋ ಗ್ಯಾಸ್ ಉತ್ಪಾದನೆ
ಮೂಡಲಗಿ: ಜೈವಿಕ ಇಂಧನಗಳ ರಾಷ್ಟ್ರೀಯ ನೀತಿ-2018ರ ಅನ್ವಯ ಆಮದು ಅವಲಂಬನೆಯನ್ನು ಕಡಿಮೆ ಮಾಡುವುದು, ಉದ್ಯೋಗವನ್ನು ಸೃಷ್ಟಿಸುವುದು, ತ್ಯಾಜ್ಯ ನಿರ್ವಹಣೆ ಸೇರಿದಂತೆ …
Read More »
IN MUDALGI Latest Kannada News