Breaking News

Masonry Layout

ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಸೆಂಬ್ಲಿ ಲಾಂಜ್‍ನಲ್ಲಿ ಬಿಜೆಪಿ ಶಾಸಕರು ಹಾಗೂ ಮಾಧ್ಯಮ ಮಿತ್ರರೊಂದಿಗೆ ಸಂಭ್ರಮದಲ್ಲಿ ತೇಲಿದ ಸಿಎಂ ಬೊಮ್ಮಾಯಿ

ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ …

Read More »

ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ.

ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ. ಬೆಂಗಳೂರು- ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ …

Read More »

ಅಭಿವೃದ್ಧಿ ಪರ ರಾಜಕಾರಣವನ್ನು ಜನ ಮೆಚ್ಚಿ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಆರ್ಶಿವಾದ ಮಾಡಿದ್ದಾರೆ – ಸಂಸದ ಈರಣ್ಣ ಕಡಾಡಿ

ಮೂಡಲಗಿ: ಸತತ 7 ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿಯ ಸರ್ಕಾರ ದೇಶದಲ್ಲಿ ಮಾಡಿದಂತಹ …

Read More »

ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಲ್ಲಿ ಮಹಿಳಾ ದಿನಾಚರಣೆ ‘ವರ್ಷದುದ್ದಕ್ಕೂ ಮಹಿಳಾ ದಿನಾಚರಣೆಯಾಗಿರುತ್ತದೆ’

ಮೂಡಲಗಿ: ‘ಮಹಿಳಾ ದಿನಾಚರಣೆಯು ಕೇವಲ ಒಂದೇ ದಿನಕ್ಕೆ ಸೀಮಿತವಾಗಿರುವುದಿಲ್ಲ. ವರ್ಷದುದ್ದಕ್ಕೂ ಮಹಿಳಾ ದಿನಾಚರಣೆಯಾಗಿರುತ್ತದೆ’ ಎಂದು ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದ ಬ್ರಹ್ಮಕುಮಾರಿ …

Read More »

ಇಚೆಗೆ ಸೇವಾ ನಿವೃತ್ತಿ ಹೊಂದಿದ ಮೇಳೆಯ್ಯ ಹಿರೇಮಠ ಇವರಿಗೆ ಸನ್ಮಾನ

ಬೆಟಗೇರಿ:ಗ್ರಾಮದ ಗಣ್ಯರು, ಸ್ಥಳೀಯರ ಸಹಯೋಗದಲ್ಲಿ ತಾಲೂಕಾ ಶಿರಸ್ತದಾರ ಮೇಳೆಯ್ಯ ಹಿರೇಮಠ ಅವರು ಕಂದಾಯ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ …

Read More »

ಶಿಕ್ಷಣದಿಂದ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ – ಪಿ.ಎಸ್.ಐ. ಶಾಂತಾ ಹಳ್ಳಿ

ಶಿಕ್ಷಣದಿಂದ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ – ಪಿ.ಎಸ್.ಐ. ಶಾಂತಾ ಹಳ್ಳಿ ಮೂಡಲಗಿ: ವಿದ್ಯಾರ್ಥಿಗಳು ಶಿಕ್ಷಣ ಪಡೆದು ಉತ್ತಮ ಭವಿಷ್ಯ …

Read More »

ಪ್ರತಿ ಕ್ಷೇತ್ರದಲ್ಲಿ ಮಹಿಳೆ ಸಾಧನೆ ಮಾಡುತ್ತಿದ್ದಾಳೆ – ರಜನಿ ಜೀರಗಾಳೆ

ಪ್ರತಿ ಕ್ಷೇತ್ರದಲ್ಲಿ ಮಹಿಳೆ ಸಾಧನೆ ಮಾಡುತ್ತಿದ್ದಾಳೆ –  ರಜನಿ ಜೀರಗಾಳೆ ಮೂಡಲಗಿ : ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ …

Read More »

ಮಾ. 8ರಂದು ಲಯನ್ಸ್ ಕ್ಲಬ್‍ದಿಂದ ವಿಶ್ವ ಮಹಿಳಾ ದಿನಾಚಣೆ, ಉಚಿತ ಮಧುಮೇಹ ತಪಾಸಣೆ

ಮಾ. 8ರಂದು ಲಯನ್ಸ್ ಕ್ಲಬ್‍ದಿಂದ ವಿಶ್ವ ಮಹಿಳಾ ದಿನಾಚಣೆ, ಉಚಿತ ಮಧುಮೇಹ ತಪಾಸಣೆ ಮೂಡಲಗಿ: ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದವರು …

Read More »