Breaking News

Masonry Layout

*ಬರುವ ಎಪ್ರಿಲ್ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ* ೧೬೧.೨೦ ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಕಲ್ಮಡ್ಡಿ ಕಾಮಗಾರಿಯನ್ನು ಪರಿಶೀಲನೆ ಮಾಡಿದ ಬಾಲಚಂದ್ರ ಜಾರಕಿಹೊಳಿ.

*ಬರುವ ಎಪ್ರಿಲ್ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ* ೧೬೧.೨೦ ಕೋಟಿ ರೂಪಾಯಿ ವೆಚ್ಚದಲ್ಲಿ …

Read More »

ವಿಕಲಚೇತನರಿಗೆ ದ್ವಿಚಕ್ರ ವಾಹನ ಹಸ್ತಾಂತರ – ಸಂಸದ ಈರಣ್ಣ ಕಡಾಡಿ

ಮೂಡಲಗಿ: ಭಗವಂತನ ಸೃಷ್ಠಿಯಲ್ಲಿ ವಿಕಲಚೇತನರಿಗೂ ಒಂದು ವಿಶಿಷ್ಠ ಶಕ್ತಿ ಇದ್ದೂ ಅವರು ಕೂಡಾ ಸ್ವಾವಲಂಬಿ ಜೀವನ ನಡೆಸುವಂತಾಗಲು ಸರ್ಕಾರ ಹಲವಾರು …

Read More »

ಕ್ಷೇತ್ರದ 22 ದೇವಸ್ಥಾನಗಳ ಅಭಿವೃದ್ಧಿಗಾಗಿ 2 ಕೋಟಿ ರೂ. ಅನುದಾನ ಬಿಡುಗಡೆ : ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿಯಲ್ಲಿ ದೇವಸ್ಥಾನಗಳ ಕಮೀಟಿ ಪ್ರಮುಖರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಕ್ಷೇತ್ರದ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಮುಜರಾಯಿ ಇಲಾಖೆಯಿಂದ 2 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಕೂಡಲೇ ಅವುಗಳನ್ನು ಅಭಿವೃದ್ಧಿಗೊಳಿಸುವಂತೆ …

Read More »

100 ಕೋಟಿ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ ಶುಕ್ರವಾರದಂದು ಗೋಸಬಾಳದಲ್ಲಿ 15 ಕೋಟಿ ರೂ. ವೆಚ್ಚದ 110/11 ಕೆವ್ಹಿ ವಿದ್ಯುತ್ ಉಪಕೇಂದ್ರವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ರೈತರಿಗೆ ದಿನನಿತ್ಯ ಕನಿಷ್ಠ 10 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಕೌಜಲಗಿಯಲ್ಲಿ 220 …

Read More »

‘ವಿದ್ಯಾರ್ಥಿಗಳಲ್ಲಿ ದೃಢ ಸಂಕಲ್ಪ, ಪರಿಶ್ರಮ ಬೇಕು’ ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ

  ‘ವಿದ್ಯಾರ್ಥಿಗಳಲ್ಲಿ ದೃಢ ಸಂಕಲ್ಪ, ಪರಿಶ್ರಮ ಬೇಕು’ ಮೂಡಲಗಿ: ‘ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ದೃಢ ಸಂಕಲ್ಪ, ಸತತ ಪರಿಶ್ರಮ, ನಿರಂತ …

Read More »

ಶಾಂತಿ,ಸೌಹಾರ್ದತೆಯಿಂದ ಹೋಳಿ ಹಬ್ಬ ಆಚರಿಸಬೇಕು:ಪಿಎಸ್‍ಐ ಗೋವಿಂದಗೌಡ ಪಾಟೀಲ

ಶಾಂತಿ,ಸೌಹಾರ್ದತೆಯಿಂದ ಹೋಳಿ ಹಬ್ಬ ಆಚರಿಸಬೇಕು:ಪಿಎಸ್‍ಐ ಗೋವಿಂದಗೌಡ ಪಾಟೀಲ ಬೆಟಗೇರಿ:ಸ್ಥಳೀಯ ಸರ್ವ ಸಮುದಾಯದವರು ಶಾಂತಿ ಸೌಹಾರ್ದತೆಯಿಂದ ಹೋಳಿ ಹಬ್ಬ ಆಚರಿಸಬೇಕು. ಬಣ್ಣದಾಟದಲ್ಲಿ …

Read More »

ನೇತ್ರದಾನ ಹಾಗೂ ಅಂಗಾಂಗಳ ದಾನದ ಹೆಸರು ನೋಂದಣಿ ಕಾರ್ಯಕ್ರಮ

ಮೂಡಲಗಿ : ಮನುಷ್ಯನ ಪಂಚೇಂದ್ರಿಯಗಳಲ್ಲಿ ಕಣ್ಣು ಪ್ರಮುಖವಾದ್ದು, ಕಣ್ಣುದಾನ ಮಾಡುವ ಮೂಲಕ ಬೇರೊಬ್ಬರಿಗೆ ದೃಷ್ಟಿ ನೀಡಿ ಬಾಳು ಬೆಳಗಲು ಬಾಲಚಂದ್ರಣ್ಣಾ …

Read More »

ಸುಳ್ಳು ಹೇಳುತ್ತಿರುವ ಗಡಾದಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ : ಢವಳೇಶ್ವರ-ಕೊಪ್ಪದ ಹೇಳಿಕೆ

ಸುಳ್ಳು ಹೇಳುತ್ತಿರುವ ಗಡಾದಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ : ಢವಳೇಶ್ವರ-ಕೊಪ್ಪದ ಹೇಳಿಕೆ ಮೂಡಲಗಿ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ …

Read More »

ದಿ.ಪುನೀತ್ ರಾಜಕುಮಾರ್ ಅನಘ್ರ್ಯ ರತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ನಿಮಿತ್ಯ ಕೆಎಂಎಫ್ ಕಛೇರಿಯಲ್ಲಿ ರಕ್ತದಾನ ಶಿಬಿರ

ದಿ.ಪುನೀತ್ ರಾಜಕುಮಾರ್ ಅನಘ್ರ್ಯ ರತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ನಿಮಿತ್ಯ ಕೆಎಂಎಫ್ …

Read More »