Breaking News

Masonry Layout

ಮೂಡಲಗಿ ರಾಯಲ್ಸ್ ಚಾಲೆಂಜರ್ಸ್‍ಗೆ ‘ಎಂಪಿಎಲ್-2025’ ಕ್ರಿಕೆಟ್ ಟ್ರೋಪಿ

ಮೂಡಲಗಿ: ಇಲ್ಲಿಯ ಎಸ್‍ಎಸ್‍ಆರ್ ಕಾಲೇಜು ಮೈದಾನದಲ್ಲಿ ಮಾರ್ನಿಂಗ ಸ್ಟಾರ್ ಕ್ರಿಕೆಟರ್ಸ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಹಯೋಗದಲ್ಲಿ ಏರ್ಪಡಿಸಿದ್ದ …

Read More »

ರೈತರು ಸಾವಯವ ಕೃಷಿಯ ಮೂಲಕ ಭೂಮಿಯ ಫಲವತ್ತತೆ ಕಾಯಬೇಕು’- ಚಿಕ್ಕೋಡಿ ಉಪ ಕೃಷಿ ನಿರ್ದೇಶಕ ಸಹದೇವ ಯರಗೊಪ್ಪ

ಮೂಡಲಗಿ: ’ರೈತರು ಸಾವಯವ ಮತ್ತು ನೈಸರ್ಗಿಕ ಕೃಷಿ ಮಾಡುವ ಮೂಲಕ ಭೂಮಿಯ ಫಲವತ್ತತೆಯನ್ನು ವೃದ್ಧಿಸುವ ಜೊತೆಗೆ ಸಮಾಜದ ಆರೋಗ್ಯವನ್ನು ಕಾಯುವುದು …

Read More »

ಹಳ್ಳಿಗಳಲ್ಲಿ ನಮ್ಮ ಪರಂಪರೆ ಮತ್ತು ಸಂಸ್ಕøತಿ ಸಂಪ್ರದಾಯ ಉಳಿದಿದೆ ಪ್ರಾಚಾರ್ಯ ಟಿ.ಎಸ್.ಒಂಟಗೊಡಿ

ಮೂಡಲಗಿ : ನಮ್ಮ ಹಳ್ಳಿಗಳಲ್ಲಿ ಮಾತ್ರ ಪರಂಪರೆ ಮತ್ತು ಸಂಸ್ಕøತಿ ಸಂಪ್ರದಾಯ ಉಳಿದಿದೆ. ಇಂದು ನಗರೀಕರಣ ಜೀವನದಿಂದ ನಮ್ಮ ಸಂಪ್ರದಾಯ …

Read More »

ರಾಜ್ಯ ಮಟ್ಟದ ಕವಿಗೋಷ್ಠಿಗೆ ಬಾಳೇಶ ಫಕ್ಕೀರಪ್ಪನವರ ಆಯ್ಕೆ

ಬೆಟಗೇರಿ:ಗೋಕಾಕ ತಾಲೂಕಿನ ಗೋಸಬಾಳ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಆಂಗ್ಲ ಭಾಷಾ ಶಿಕ್ಷಕ, ಉದಯೋನ್ಮುಖ ಬರಹಗಾರ ಬಾಳೇಶ ಬಸವರಾಜ …

Read More »

ಸರಕಾರಿ ಶಾಲೆಗಳ ಸೌಲಭ್ಯ ಪಡೆದು ಭವಿಷ್ಯ ನಿರ್ಮಿಸಿಕೊಳ್ಳಿ : ಸೇವಂತಿ ಹಿರೇಹೊಳಿ

ಮೂಡಲಗಿ 14: ಸರಕಾರಿ ಶಾಲೆಗಳಲ್ಲಿ ಸಿಗುವ ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಭವಿಷ್ಯ ನಿರ್ಮಿಸಿಕೊಳ್ಳುವದು ಅವಶ್ಯಕವಾಗಿದೆ ಎಂದು 8 ನೇ ತರಗತಿಯ …

Read More »

ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಉಭಯ ಶಾಲೆಗಳ ಮಕ್ಕಳ ಪೋಷಕರ ಹಾಗೂ ಶಿಕ್ಷಕರ ಮಹಾಸಭೆ ಯಶಸ್ವಿ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಸಹಯೋಗದಲ್ಲಿ ನ.14ರಂದು ಮಕ್ಕಳ …

Read More »

ಸಾಲುಮರದ ತಿಮ್ಮಕ್ಕಳಿಗೆ ಶ್ರದ್ಧಾಂಜಲಿ ಅರ್ಪಣೆ: ಪರಿಸರಕ್ಕೆ ಸಾಲುಮರದ ತಿಮ್ಮಕ್ಕಳ ಕೊಡುಗೆ ಅಪಾರ

ಮೂಡಲಗಿ: ಮೂಡಲಗಿಯಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕಳ ನಿಧನಕ್ಕೆ ಮೂಡಲಗಿಯ ನಿಸರ್ಗ ಫೌಂಡೇಶನ, ಯುವ ಜೀವನ ಸೇವಾ ಸಂಸ್ಥೆ ಮತ್ತು ಕರ್ನಾಟಕ …

Read More »

ಬೆಟಗೇರಿ ಕರವೇ ಘಟಕದವರಿಂದ ಸಾಲು ಮರದ ತಿಮ್ಮಕ್ಕ ನಿಧನಕ್ಕೆ ಸಂತಾಪ

ಬೆಟಗೇರಿ: ಸಾಲು ಮರದ ತಿಮ್ಮಕ್ಕ ತಮಗೆ ಮಕ್ಕಳಿಲ್ಲದ ಕರಣಕ್ಕೆ ರಸ್ತೆಯ ಬದಿಯಲ್ಲಿ ಸಸಿಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಭಾವಿಸಿ ಪೋಷಿಸಿ …

Read More »

ಮಕ್ಕಳ ಪೋಷಕರ ಮತ್ತು ಶಿಕ್ಷಕರ ನಡುವೆ ಅವಿನಾಭಾವ ಸಂಬಂಧವಿರಬೇಕು:ರಮೇಶ ಅಳಗುಂಡಿ

ಬೆಟಗೇರಿ:ಪ್ರತಿ ಮನೆಯಲ್ಲಿ ಶಾಲಾ ಮಕ್ಕಳ ಓದಿನ ಕಡೆ ತಂದೆ, ತಾಯಿ ವಿಶೇಷ ಗಮನ ಹರಿಸಿದರೆ ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ …

Read More »