Breaking News

Masonry Layout

ಶ್ರೀ ಶಿವಲಿಂಗೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

ಬೆಟಗೇರಿ:ಗ್ರಾಮೀಣ ವಲಯದಲ್ಲಿರುವ ಸಹಕಾರಿ ಸಂಘ, ಸಂಸ್ಥೆಗಳು ಸಮಗ್ರ ಪ್ರಗತಿ ಸಾಧಿಸಬೇಕಾದರೆ ಸ್ಥಳೀಯರ ಸಹಕಾರ ಅವಶ್ಯಕವಾಗಿದೆ ಎಂದು ಇಂಚಲದ ಡಾ.ಶಿವಾನಂದ ಭಾರತಿ …

Read More »

ಬಲಿಪಾಡ್ಯಮಿ ದಿನದಂದು ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಗೋವುಗಳಿಗೆ ಪೂಜಿ ಸಲ್ಲಿಸಿ ಜನಜಾಗೃತಿ ಮೂಡಿಸುವ ಸರ್ಕಾದರ ನಿರ್ಧಾರ ಸ್ವಾಗತಾರ್ಹ

ಮೂಡಲಗಿ: ಸರ್ಕಾರದ ನಿರ್ದೇಶನದಂತೆ ನಮ್ಮ ಧಾರ್ಮಿಕ ಹಾಗೂ ಸಾಂಸ್ಕøತಿಕ ಪರಂಪರೆಯನ್ನು ಮುಂದುನರೆಸಿಕೊಂಡು ಹೋಗುವುದಕ್ಕೆ ಹಾಗೂ ಗೋವುಗಳ ಮಹತ್ವ ಮತ್ತು ಅವುಗಳ …

Read More »

ಚಿನ್ನದ ಪದಕ ಪಡೆದ ಪುಂಡಲೀಕ ಲಕಾಟಿ ಸಾಧನೆ ಮೆಚ್ಚುವಂತದ್ದಾಗಿದೆ: ಮಲ್ಲಿಕಾರ್ಜುನ ನೀಲಣ್ಣವರ

ಚಿನ್ನದ ಪದಕ ಪಡೆದ ಪುಂಡಲೀಕ ಲಕಾಟಿ ಸಾಧನೆ ಮೆಚ್ಚುವಂತದ್ದಾಗಿದೆ: ಮಲ್ಲಿಕಾರ್ಜುನ ನೀಲಣ್ಣವರ ಬೆಟಗೇರಿ:ಅಂತರರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಪುಂಡಲೀಕ ಲಕಾಟಿ …

Read More »

ಗೋವುಗಳಿಗೆ ವಿಶಿಷ್ಠವಾದ ಸ್ಥಾನವಿದೆ, ದೇಶಿಯ ಗೋ ತಳಿಗಳನ್ನು ಉಳಿಸಿ ಬೆಳೆಸುವುದು ನಮ್ಮೇಲ್ಲರ ಕರ್ತವ್ಯವಾಗಿದೆ – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ನಮ್ಮ ಧಾರ್ಮಿಕ ಹಾಗೂ ಸಾಂಸ್ಕøತಿಕ ಪರಂಪರೆಯಲ್ಲಿ ಗೋವುಗಳಿಗೆ ವಿಶಿಷ್ಠವಾದ ಸ್ಥಾನವಿದೆ, ಗ್ರಾಮೀಣ ಪ್ರದೇಶದಲ್ಲಿ ಗೋವುಗಳು ರೈತರ ಜೀವನಾಧಾರವಾಗಿದೆ. ದೇಶಿಯ …

Read More »

ಆಧ್ಯಾತ್ಮಿಕ ಚಿಂತನೆಗಳನ್ನು ಹುಟ್ಟುಹಾಕಲು ಆಶ್ರಮವು ಸಹಕಾರಿಯಾಗಲಿದೆ – ಸಂಸದ ಈರಣ್ಣ ಕಡಾಡಿ

ಮೂಡಲಗಿ: ಜ್ಞಾನಯೋಗಿ ಪೂಜ್ಯ ಶ್ರೀ ಸಿದ್ದೇಶ್ವರ ಸಾಮೀಜಿಯವರ ಗುರುಗಳಾದ ವೇದಾಂತ ಕೇಸರಿ ಪರಮಪೂಜ್ಯ ಶ್ರೀ ಮಲ್ಲಿಕಾರ್ಜುನ ಶಿವಯೋಗಿಗಳ ಆಶ್ರಮದಲ್ಲಿ ಜ್ಞಾನ …

Read More »

ಗೋ ಮಾತೆಗೆ ಪೂಜೆ ಸಲ್ಲಿಸಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.

ಗೋ ಮಾತೆಗೆ ಪೂಜೆ ಸಲ್ಲಿಸಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ದೀಪಾವಳಿ ಬಲಿ ಪಾಡ್ಯಮಿ ದಿನವಾದ ಇಂದು ಶುಕ್ರವಾರದಂದು …

Read More »

ದೀಪಾವಳಿಗೆ ಮೂಡಲಗಿಯಲ್ಲಿ ಮಹಾರಾಷ್ಟ್ರ ಮಾದರಿ ಕಿಲ್ಲಾ ನಿರ್ಮಾಣ

ದೀಪಾವಳಿಗೆ ಮೂಡಲಗಿಯಲ್ಲಿ ಮಹಾರಾಷ್ಟ್ರ ಮಾದರಿ ಕಿಲ್ಲಾ ನಿರ್ಮಾಣ ಮೂಡಲಗಿ: ನೆರೆಯ ಮಾಹಾರಾಷ್ಟ್ರ ರಾಜ್ಯದಲ್ಲಿ ದೀಪಾವಳಿ ಪ್ರಯುಕ್ತ ಮಣ್ಣಿನಿಂದ ಪುಟ್ಟ ಕಿಲ್ಲಾ …

Read More »

ಬೆಟಗೇರಿ ಗ್ರಾಮದ ಯುವ ಪ್ರತಿಭೆ ಪುಂಡಲೀಕ ಲಕಾಟಿಗೆ ಸನ್ಮಾನ

ಬೆಟಗೇರಿ ಗ್ರಾಮದ ಯುವ ಪ್ರತಿಭೆ ಪುಂಡಲೀಕ ಲಕಾಟಿಗೆ ಸನ್ಮಾನ ಬೆಟಗೇರಿ:ಗ್ರಾಮದ ಆನಂದಕಂದ ಚಿಟ್ಸ್ ಪ್ರೈ.ಲಿ ಆಡಳಿತ ಮಂಡಳಿ ವತಿಯಿಂದ ಸೋಮವಾರ …

Read More »

ವಿಶ್ವದಲ್ಲಿಯೇ ಶ್ರೀಮಂತ ಭಾಷೆ ಕನ್ನಡ: ಪಿಡಿಒ ಎಚ್.ಎನ್.ಭಾವಿಕಟ್ಟಿ

ವಿಶ್ವದಲ್ಲಿಯೇ ಶ್ರೀಮಂತ ಭಾಷೆ ಕನ್ನಡ: ಪಿಡಿಒ ಎಚ್.ಎನ್.ಭಾವಿಕಟ್ಟಿ ಬೆಟಗೇರಿ: ಪ್ರತಿಯೊಬ್ಬರೂ ನಮ್ಮ ನಾಡಿನ ಭಾಷೆ, ನೆಲ, ಸಂಸ್ಕøತಿ, ಸಾಹಿತ್ಯದ ಬಗ್ಗೆ …

Read More »