Breaking News

Masonry Layout

ನಮ್ಮೆಲ್ಲರಿಗೂ ಹಸಿರೇ ಉಸಿರಾಗಿದೆ: ದೇವರಾಜ್.ಎಂ

ನಮ್ಮೆಲ್ಲರಿಗೂ ಹಸಿರೇ ಉಸಿರಾಗಿದೆ: ದೇವರಾಜ್.ಎಂ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದು ಸಸಿ ನೆಟ್ಟು ಅರಣ್ಯ ಬೆಳೆಸಲು ಮುಂದಾಗಬೇಕು. ನಮ್ಮೆಲ್ಲರಿಗೂ …

Read More »

ಪ್ರೆಸ್‍ಕ್ಲಬ್ ಸದಸ್ಯರಿಗೆ ಮಾಸ್ಕ್,ಸ್ಯಾನಿಟೈಜರ ವಿತರಣೆ

ಪ್ರೆಸ್‍ಕ್ಲಬ್ ಸದಸ್ಯರಿಗೆ ಮಾಸ್ಕ್,ಸ್ಯಾನಿಟೈಜರ ವಿತರಣೆ ಮೂಡಲಗಿ: ಅನ್‍ಲಾಕ್ ಸಮಯದಲ್ಲಿ ಪತ್ರಕರ್ತರು ಸುದ್ದಿ ಸಂಗ್ರಹಣೆಗಾಗಿ ಅಲೆದಾಡುವ ಸಂದರ್ಭದಲ್ಲಿ ಸುರಕ್ಷಿತವಾಗಿರಲೆಂದು ಗ್ರಾಮೀಣ ಕೂಟದ …

Read More »

ಕೊರೋನ ರೋಗದ ಭೀತಿಯಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷಾ ತಯಾರಿ ಹಾಗೂ ಸಿದ್ದತೆ ಅತ್ಯಾವಶ್ಯಕವಾಗಿದೆ- ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ; ಕೊರೋನ ಸಾಂಕ್ರಾಮಿಕ ರೋಗದ ಅಲೆಯ ಭೀತಿಯಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷಾ ತಯಾರಿ ಹಾಗೂ ಸಿದ್ದತೆ ಅತ್ಯಾವಶ್ಯಕವಾಗಿದೆ. ಯಾವುದೇ ಕಾರಣಕ್ಕೂ …

Read More »

ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಜನಸಾಮಾನ್ಯರ ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲದಂತೆ ವರ್ತಿಸುತ್ತಿದ್ದಾರೆ- ಅರವಿಂದ್ರ ದಳವಾಯಿ

ಮೂಡಲಗಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಅರಭಾವಿ ಮತ್ತು ಕೌಜಲಗಿ ಬ್ಲಾಕ್ ಕಾಂಗ್ರೆಸ್ …

Read More »

ಕುಲಗೋಡ ಪಿಎಚ್‍ಸಿ ದುರಸ್ತಿಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಕುಲಗೋಡದಲ್ಲಿ ನಾಡಕಛೇರಿ ಮಂಜೂರಾತಿಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವೆ : ಬಾಲಚಂದ್ರ ಜಾರಕಿಹೊಳಿ

ಕುಲಗೋಡ ಪಿಎಚ್‍ಸಿ ದುರಸ್ತಿಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಕುಲಗೋಡದಲ್ಲಿ ನಾಡಕಛೇರಿ ಮಂಜೂರಾತಿಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವೆ : …

Read More »

ಬೆಟಗೇರಿ ಗ್ರಾಮದ ಅಡ್ಡಪಟ್ಟಿ ರಸ್ತೆ ದುರಸ್ತಿ ಕಾಮಗಾರಿಗೆ ಗುದ್ದಲಿ ಪೂಜೆ

ಬೆಟಗೇರಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮತ್ತು ಮಾರ್ಗದರ್ಶನದಂತೆ ಬೆಟಗೇರಿ ಗ್ರಾಮದಲ್ಲಿ ಈಗಾಗಲೇ ವಿವಿಧ ಯೋಜನೆಗಳ ಮೂಲಕ ಸಾಕಷ್ಟು ಅಭಿವೃದ್ಧಿ …

Read More »

ಕೊರೋನಾ ವಾರಿಯರ್ಸ್‍ನವರು ತಮ್ಮ ಜೀವದ ಹಂಗು ತೊರೆದು ಸಾರ್ವಜನಿಕರ ಸೇವೆಯಲ್ಲಿ ತೊಡಗಿದ್ದಾರೆ – ಕಾಂಗ್ರೇಸ್ ಮುಖಂಡ ಅರವಿಂದ ದಳವಾಯಿ

ಮೂಡಲಗಿ: ಕೊರೋನಾ ಮಹಾಮಾರಿಯ ಅಟ್ಟಹಾಸದ ನಡುವೆ ಅನೇಕ ವಾರಿಯರ್ಸ್‍ನವರು ತಮ್ಮ ಜೀವದ ಹಂಗು ತೊರೆದು ಸಾರ್ವಜನಿಕರ ಸೇವೆಯಲ್ಲಿ ತೊಡಗಿದ್ದಾರೆ. ವರದಿಗಾರರು …

Read More »

ಸಮಗ್ರ ಅಭಿವೃದ್ಧಿಗೆ ಬದ್ಧ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಳವಂಕಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಸಮಗ್ರ ಅಭಿವೃದ್ಧಿಗೆ ಬದ್ಧ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಳವಂಕಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ …

Read More »

 ತೇಜಶ್ವಿನಿ ನಾಯ್ಕವಾಡಿ ಪುಣ್ಯಾರಾಧನೆ ತೇಜಶ್ವಿನಿ ಎಲ್ಲರ ಪ್ರೀತಿ ಗಳಿಸಿ ಅಜಾತಶತ್ರುವಾಗಿ ಬೆಳೆದಿದ್ದರು ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಗುಣಗಾನ

 ತೇಜಶ್ವಿನಿ ನಾಯ್ಕವಾಡಿ ಪುಣ್ಯಾರಾಧನೆ ತೇಜಶ್ವಿನಿ ಎಲ್ಲರ ಪ್ರೀತಿ ಗಳಿಸಿ ಅಜಾತಶತ್ರುವಾಗಿ ಬೆಳೆದಿದ್ದರು ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಗುಣಗಾನ ಮೂಡಲಗಿ: …

Read More »