ಮೂಡಲಗಿ: ಕೊರೋನಾ ಮಹಾಮಾರಿ ಹಿಮ್ಮೆಟ್ಟಿಸಲು ಸಾಮಾಜಿಕ ಅಂತರ ಮಾಸ್ಕ್ ಉಪಯೋಗಿಸಿ ಅಗತ್ಯವಿದ್ದಲ್ಲಿ ಮಾತ್ರ ಹೋರ ಬರಬೇಕು. ಅನಗತ್ಯವಾಗಿ ತಿರಗಾಡ ಬೇಡಿ, …
Read More »Masonry Layout
ಬೆಟಗೇರಿ ಗ್ರಾಮದಲ್ಲಿ ಕೇವಲ ಆಸ್ಪತ್ರೆ, ಔಷಧ ಮಳಿಗೆಗಳು ಹೊರತುಪಡಿಸಿ, ಅಂಗಡಿ-ಮುಂಗಟ್ಟುಗಳನ್ನು ತೆರೆಯದೇ ಸಂಪೂರ್ಣ ಬಂದ್
ಬೆಟಗೇರಿ:ಕರೋನಾ ಮಹಾಮಾರಿಯನ್ನು ಮಟ್ಟಹಾಕುವ ನಿಟ್ಟಿನಲ್ಲಿ ರಾಜ್ಯಾದ್ಯಂತ ವಾರಾಂತ್ಯ ಕಫ್ರ್ಯೂ ಜಾರಿಯಾದ ಹಿನ್ನಲೆಯಲ್ಲಿ ಶನಿವಾರ ಏ.24 ರಂದು ಬೆಟಗೇರಿ ಗ್ರಾಮದಲ್ಲಿ ಕೇವಲ …
Read More »ತಾಲೂಕಾಡಳಿತದಿಂದ ಸಕಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ – ನಿವೃತ್ತ ತಾಲೂಕಾ ವೈದ್ಯಾಧಿಕಾರಿ ಡಾ. ಆರ್.ಎಸ್ ಬೆನಚನಮರಡಿ
ಮೂಡಲಗಿ: ಕೊರೋನಾ ಮಹಾ ಮಾರಿಯಿಂದ ಜನ ಜೀವನ ಮೇಲೆ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ತಾಲೂಕಾಡಳಿತದಿಂದ ಸಕಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು …
Read More »ಎ. 26 ರಿಂದ ಮೇ 4 ರವರೆಗೆ ಮಧ್ಯಾಹ್ನ ನಂತರ ಅಂಗಡಿ ಮುಗ್ಗಟ್ಟುಗಳು ಬಂದ್ ಕೊರೋನಾ ಚೈನ್ ಬ್ರೇಕ್ ಮಾಡುವುದೇ ತಮ್ಮ ಉದ್ಧೇಶ : ಶಾಸಕ ಬಾಲಚಂದ್ರ ಜಾರಕಿಹೊಳಿ
ಎ. 26 ರಿಂದ ಮೇ 4 ರವರೆಗೆ ಮಧ್ಯಾಹ್ನ ನಂತರ ಅಂಗಡಿ ಮುಗ್ಗಟ್ಟುಗಳು ಬಂದ್ ಕೊರೋನಾ ಚೈನ್ ಬ್ರೇಕ್ ಮಾಡುವುದೇ …
Read More »ಸುಣಧೋಳಿ ಜಡಿಸಿದ್ಧೇಶ್ವರ ಹಾಗು ಯಾದವಾಡ ಗಟ್ಟಿ ಬಸವೇಶ್ವರ ಜಾತ್ರೆ ಹಾಗೂ ರಥೋತ್ಸವ ಸಂಪೂರ್ಣ ರದ್ದು; ಪಿಎಸ್‍ಐ ಎಚ್.ಕೆ.ನರಳೆ
ಸುಣಧೋಳಿ ಜಡಿಸಿದ್ಧೇಶ್ವರ ಹಾಗು ಯಾದವಾಡ ಗಟ್ಟಿ ಬಸವೇಶ್ವರ ಜಾತ್ರೆ ಹಾಗೂ ರಥೋತ್ಸವ ಸಂಪೂರ್ಣ ರದ್ದು; ಪಿಎಸ್‍ಐ ಎಚ್.ಕೆ.ನರಳೆ ಬೆಟಗೇರಿ: ಮಹಾಮಾರಿ …
Read More »ಮೂಡಲಗಿ ಪಟ್ಟಣ ಧಿಡೀರ್ ಬಂದ್ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಕಂಗಾಲು ದಿನಸಿ ವಸ್ತುಗಳ ಖರೀದಿಗೆ ಮುಗಿಬಿದ್ದ ಮೂಡಲಗಿ ಜನತೆ
ಮೂಡಲಗಿ ಪಟ್ಟಣ ಧಿಡೀರ್ ಬಂದ್ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಕಂಗಾಲು ದಿನಸಿ ವಸ್ತುಗಳ ಖರೀದಿಗೆ ಮುಗಿಬಿದ್ದ ಮೂಡಲಗಿ ಜನತೆ ಮೂಡಲಗಿ …
Read More »ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಗೋಕಾಕ ಹಾಗೂ …
Read More »ಕರೊನಾ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸುವಂತೆ ಪಟ್ಟಣದ ಎಲ್ಲ ವಾರ್ಡಗಳಲ್ಲಿ ಜನಜಾಗೃತಿ
ಕೊವಿಡ್-19 ನಿಯಮ ಪಾಲಿಸದ ಅಂಗಡಿಕಾರರಿಗೆ ದಂಡ ಕರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಪುರಸಭೆ ಸಿಬ್ಬಂದಿ ಗುರುವಾರ ಕಾರ್ಯಾಚರಣೆ ನಡೆಸಿ ಕೊವಿಡ್-19 ನಿಯಮ …
Read More »ಅಗತ್ಯ ಸೇವೆ ಹೊರತು ಪಡಿಸಿ ಬೆಟಗೇರಿ ಗ್ರಾಮದಲ್ಲಿ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಲಾಗಿದೆ – ಗ್ರಾಪಂ ಪಿಡಿಒ ಎಚ್.ಎನ್.ಬಾವಿಕಟ್ಟಿ
ಬೆಟಗೇರಿ:ಕರೊನಾ 2ನೇ ಅಲೆ ಅಬ್ಬರಿಸುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಆದೇಶದ ಮಾರ್ಗಸೂಚಿಯಂತೆ ಶನಿವಾರ ಏ.24 ಮತ್ತು ಏ.25 ಹಾಗೂ ಏ.26ರಂದು …
Read More »ಜಾತ್ರೆ,ಹಬ್ಬಗಳು ದೇಶೀಯ ಸಂಸ್ಕøತಿಯನ್ನು ಪ್ರತಿಬಿಂಬಿಸುತ್ತವೆ
ಜಾತ್ರೆ,ಹಬ್ಬಗಳು ದೇಶೀಯ ಸಂಸ್ಕøತಿಯನ್ನು ಪ್ರತಿಬಿಂಬಿಸುತ್ತವೆ ಮೂಡಲಗಿ:- ಮಾನವನ ನಾಗರೀಕತೆಯಲ್ಲಿ ಸಂಪ್ರದಾಯ ಆಚರಣೆಗಳು, ಮಹತ್ವದ ಪಾತ್ರವಹಿಸುತ್ತವೆ.ಇಂತಹ ಸಂದರ್ಭದಲ್ಲಿ ಜಾತ್ರೆ.ಹಬ್ಬಗಳು ದೇಶೀಯ ಸಂಸ್ಕøತಿಯನ್ನು …
Read More »
IN MUDALGI Latest Kannada News