Breaking News

Masonry Layout

ಕಲ್ಲೋಳಿ ಪಟ್ಟಣದಲ್ಲಿ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಲ್ಲೋಳಿ ಪಟ್ಟಣದ 101 ಮತಗಟ್ಟೆಯಲ್ಲಿ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ …

Read More »

ಸಂವಿಧಾನವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ – ಪ್ರಕಾಶ ಮಾದರ

ಮೂಡಲಗಿ: ಸಮಾನತೆಯ ಹರಿಕಾರ ಡಾ.ಬಾಬಾ ಸಾಹೇಬ ಅಂಬೇಡ್ಕೆರ ಅವರ ಸಂವಿಧಾನವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮುಖಂಡ ಪ್ರಕಾಶ ಮಾದರ …

Read More »

ಮಾತೋಶ್ರೀ ದಿ.ತಾಯಮ್ಮ ಭೀಮರಾಯಪ್ಪ ಕಮತ ಅವರ ಶೃದ್ಧಾಂಜಲಿ ಸಭೆ

ಬೆಟಗೇರಿ: ಸಮೀಪದ ಮಮದಾಪೂರ ಶ್ರೀ ಮೌನಮಲ್ಲಿಕಾರ್ಜುನ ಶಿವಯೋಗಿಗಳ ಪೂರ್ವಾಶ್ರಮದ ತಾಯಿಯವರಾದ ಶತಾಯುಷಿ, ಮಾತೋಶ್ರೀ ದಿ.ತಾಯಮ್ಮ ಭೀಮರಾಯಪ್ಪ ಕಮತ ಅವರ ಶೃದ್ಧಾಂಜಲಿ …

Read More »

ಪ್ರಧಾನಿ ಮೋದಿ ಅವರಿಗೆ ಧರಣಿ ನಿರತ ರೈತರನ್ನು ಮಾತನಾಡಿಸಿ ಬರಲು ಸಮಯವೇ ಸಾಲುತ್ತಿಲ್ಲ – ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಗ್ರಹ ಸಚಿವ ರಾಮಲಿಂಗಾರೆಡ್ಡಿ

ಮೂಡಲಗಿ: ಆಸ್ಪತ್ರೆಯೊಂದರಲ್ಲಿ ಜನಿಸಿದ ಅಂಬಾನಿಯ ಮೊಮ್ಮಗನ್ನು ನೋಡಲು ಪ್ರಧಾನಿ ಮೋದಿ ಅವರಿಗೆ ಸಮಯವಿದೆ ಆದರೆ ಧರಣಿ ನಿರತ ರೈತರನ್ನು ಮಾತನಾಡಿಸಿ …

Read More »

ಬರುವ ಶನಿವಾರದಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕು- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಬರುವ ಶನಿವಾರದಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ …

Read More »

ಅರಭಾಂವಿ ಕ್ಷೇತ್ರದಲ್ಲಿ ಬಾಲಚಂದ್ರ ಜಾರಕಿಹೊಳಿಯವರ ಶಕ್ತಿಯಿಂದ ಬಿಜೆಪಿಗೆ ಶೇಕಡಾ 80 ರಷ್ಟು ಮತಗಳು ಲಭಿಸಲಿವೆ – ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

ಮೂಡಲಗಿ: ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಕಳೆದ ಮೂರ್ನಾಲ್ಕು ದಿನಗಳಿಂದ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರ ಕಾರ್ಯದಲ್ಲಿ ತೊಡಗಿರುವದರಿಂದ …

Read More »

:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು- ಸುಭಾಷ ಜಂಬಗಿ

ಬೆಟಗೇರಿ:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ …

Read More »