Breaking News

Masonry Layout

‘ಉತ್ತಮ ಆರೋಗ್ಯವಿದ್ದರೆ ಜೀವನದಲ್ಲಿ ಉತ್ಸಾಹ ಇರುತ್ತದೆ’- ಪಿಎಸ್‍ಐ ಎಚ್.ವೈ ಬಾಲದಂಡಿ

ಮೂಡಲಗಿ: ‘ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಜೀವನದಲ್ಲಿ ಉತ್ಸಾಹ, ಕ್ರೀಯಾಶೀಲತೆ ಇರುತ್ತದೆ’ ಎಂದು ಪಿಎಸ್‍ಐ ಎಚ್.ವೈ. ಬಾಲದಂಡಿ ಹೇಳಿದರು. ಇಲ್ಲಿಯ ಲಯನ್ಸ್ …

Read More »

“ದೇಶ ಕಂಡ ಮಹಾನ್ ವ್ಯಕ್ತಿತ್ವದ ಅಂಬೇಡ್ಕರ್ ಅವರ ಬದುಕು ಬರಹಗಳನ್ನು ನಾವೆಲ್ಲಾ ನಿಜವಾಗಿ ಓದಿ ಅರ್ಥೈಸಿಕೊಳ್ಳಬೇಕಿದೆ- ವಿದ್ಯಾವತಿ ಭಜಂತ್ರಿ

ಮೂಡಲಗಿ: ”ಕನ್ನಡ ಸಂಸ್ಕøತಿ ಎನ್ನುವುದು ಹಿರಿದಾದ ಸಂಸ್ಕøತಿಯಾಗಿದ್ದು, ನಮ್ಮ ದೇಶದ ಜ್ಞಾನದ ಕಳಶವಾಗಿರುವ ಅಂಬೇಡ್ಕರ್‍ರವರು ಹಗಲಿರುಳು ಶ್ರಮವಹಿಸಿ ಕಷ್ಟದಲ್ಲೂ ಸಾಧನೆ …

Read More »

ರಕ್ತದಾನದಿಂದಾಗಿ ಆರೋಗ್ಯ ವೃದ್ಧಿಯ ಜೊತೆಗೆ ಮಾನಸಿಕ ಸ್ಥಿತಿ ಮಿತಿಗಳು ಹತೋಟಿಯಲ್ಲಿ ಇರುತ್ತವೆ- ಡಾ. ಆರ್.ಎಸ್ ಬೆನಚಣಮರಡಿ

ಮೂಡಲಗಿ: ರಕ್ತದಾನದಿಂದಾಗಿ ಆರೋಗ್ಯ ವೃದ್ಧಿಯ ಜೊತೆಗೆ ಮಾನಸಿಕ ಸ್ಥಿತಿ ಮಿತಿಗಳು ಹತೋಟಿಯಲ್ಲಿ ಇರುತ್ತವೆ ಎಂದು ನಿವೃತ್ತ ತಾಲೂಕಾ ವೈಧ್ಯಾಧಿಕಾರಿ ಡಾ. …

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘ ಹಾಗೂ ಅಭಿಮಾನಿ ಬಳಗದ ಸಹಯೋಗದಲ್ಲಿ ಜ.26 ರಂದು ನಡೆದ ಸಂಗೊಳ್ಳಿ ರಾಯಣ್ಣನ ಬಲಿದಾನ ಸ್ಮರಣೋತ್ಸವ ಸಮಾರಂಭ

ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನು ತ್ಯಾಗ ಮಾಡಿದ ಮಹಾನ್ ಪುರುಷರನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕಿದೆ. ಸಂಗೊಳ್ಳಿ ರಾಯಣ್ಣ ಒಬ್ಬ ದೇಶ ಭಕ್ತನಾಗಿದ್ದಾನೆ …

Read More »

ಲಿಂಗಾಯತ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ 2ಎ ಮೀಸಲಾತಿ ನೀಡಬೇಕೆಂದು – ಮೂಡಲಗಿ ತಾಲೂಕಾ ಪಂಚಮಸಾಲಿ ಸಮೀತಿಯಿಂದ ಆಗ್ರಹ

ಲಿಂಗಾಯತ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ 2ಎ ಮೀಸಲಾತಿ ನೀಡಬೇಕೆಂದು – ಮೂಡಲಗಿ ತಾಲೂಕಾ ಪಂಚಮಸಾಲಿ ಸಮೀತಿಯಿಂದ ಆಗ್ರಹ ಮೂಡಲಗಿ: …

Read More »

ಕೆಎಂಎಫ್‍ಗೆ ಹಾಲು ನೀಡುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ಹಾಗೂ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ ತಲಾ 1.50 ಕೋಟಿ ರೂ.ಗಳ ಅನುದಾನ ನೀಡಿಕೆ

ಕೆಎಂಎಫ್‍ಗೆ ಹಾಲು ನೀಡುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ …

Read More »

ಮಹಾಲಕ್ಷ್ಮೀ ಸೊಸಾಯಿಟಿಗೆ ಅಧ್ಯಕ್ಷ -ಉಪಾಧ್ಯಕ್ಷ ಅವಿರೋಧ ಆಯ್ಕೆ

ಮಹಾಲಕ್ಷ್ಮೀ ಸೊಸಾಯಿಟಿಗೆ ಅಧ್ಯಕ್ಷ -ಉಪಾಧ್ಯಕ್ಷ ಅವಿರೋಧ ಆಯ್ಕೆ ಮೂಡಲಗಿ: ಪಟ್ಟಣದ ಪ್ರತಿಷ್ಠತಿ ಸಹಕಾರಿ ಸಂಸ್ಥೆಯಗಳಲ್ಲಿ ಒಂದಾದ ಶ್ರೀ ಮಹಾಲಕ್ಷ್ಮೀ ಅರ್ಬನ್ …

Read More »

ಮಮದಾಪೂರ ಚಿಂತಾಮಣಿ ಪಾವಟೆ ಪ್ರೌಢ ಶಾಲೆಗೆ ಕೆಲವು ಉಪಕರಣಗಳ ದೇಣಿಗೆ

ಬೆಟಗೇರಿ:ಸಮೀಪದ ಮಮದಾಪೂರ ಚಿಂತಾಮಣಿ ಪಾವಟೆ ಹೈಸ್ಕೂಲ್ ಶಾಲೆಗೆ ಅವಶ್ಯಕವಾದ ಝರಾಕ್ಸ್, ಪ್ರಿಂಟರ್ ಸೇರಿದಂತೆ ವಿವಿಧ ಯಂತ್ರೋಪಕರಣ ಮತ್ತು ಕೆಲವು ಉಪಕರಣಗಳನ್ನು …

Read More »

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಒಗ್ಗಟ್ಟಿನಿಂದ ಅಭಿವೃದ್ಧಿ ಕಾರ್ಯಗಳು ಯಶಸ್ವಿ ಜಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಒಗ್ಗಟ್ಟಿನಿಂದ ಅಭಿವೃದ್ಧಿ ಕಾರ್ಯಗಳು ಯಶಸ್ವಿ ಜಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ನಿಜಗುಣ ಮಹಾಸ್ವಾಮೀಜಿಗಳಿಂದ ಕೆಎಂಎಫ್ …

Read More »