Breaking News

Masonry Layout

ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ರಾಜಾಪೂರ, ತುಕ್ಕಾನಟ್ಟಿ, …

Read More »

‘ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಜಾರಕಿಹೊಳಿ ಸಹೋದರರು ಮನಸ್ಸು ಮಾಡಬೇಕು’  – ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ

‘ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಜಾರಕಿಹೊಳಿ ಸಹೋದರರು ಮನಸ್ಸು ಮಾಡಬೇಕು’   ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ ಅಭಿಪ್ರಾಯ ಮೂಡಲಗಿ: ‘ಜಾರಕಿಹೊಳಿ …

Read More »

ಲೋಕಸಭಾ ಉಪಚುನಾವಣೆಯಲ್ಲಿ ಮತ್ತೇ ಅರಳಲಿದೆ ಕಮಲ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಲೋಕಸಭಾ ಉಪಚುನಾವಣೆಯಲ್ಲಿ ಮತ್ತೇ ಅರಳಲಿದೆ ಕಮಲ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೂತನ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿ …

Read More »

ಶೈಕ್ಷಣಿಕ ಅಭಿವೃದ್ದಿಯಿಂದ ಗ್ರಾಮಾಭಿವೃದ್ಧಿ ಸಾದ್ಯ

ಶೈಕ್ಷಣಿಕ ಅಭಿವೃದ್ದಿಯಿಂದ ಗ್ರಾಮಾಭಿವೃದ್ಧಿ ಸಾದ್ಯ ಮೂಡಲಗಿ: ನಾವೆಲ್ಲರೂ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಡುವದರಿಂದ ಪ್ರತಿಯೊಬ್ಬರ ಏಳಿಗೆಯ ಜೊತೆಗೆ ಗ್ರಾಮಾಭಿವೃದ್ದಿಯೂ …

Read More »

ಅಂಬೇಡ್ಕರ್ ಅವರ ಬದುಕು ಬರಹಗಳನ್ನು ನಾವೆಲ್ಲಾ ನಿಜವಾಗಿ ಓದಿ ಅರ್ಥೈಸಿಕೊಳ್ಳಬೇಕಿದೆ – ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ

ಮೂಡಲಗಿ: “ದೇಶ ಕಂಡ ಮಹಾನ್ ವ್ಯಕ್ತಿತ್ವದ ಅಂಬೇಡ್ಕರ್ ಅವರ ಬದುಕು ಬರಹಗಳನ್ನು ನಾವೆಲ್ಲಾ ನಿಜವಾಗಿ ಓದಿ ಅರ್ಥೈಸಿಕೊಳ್ಳಬೇಕಿದೆ ಈ ನಿಟ್ಟಿನಲ್ಲಿ …

Read More »

ಮನುಷ್ಯನು ಪಂಚಯಿಂದ್ರಿಗಳನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಂಡು ಧೃಢ ನಿರ್ಧಾರದ ಮನಸ್ಸು ಮಾಡಿದರೆ ಏನೆಲ್ಲಾ ಸಾಧನೆ ಸಾಧ್ಯ -ಚಕ್ರವರ್ತಿ ಸೂಲಿಬೆಲೆ

ಬೆಟಗೇರಿ:ಮನುಷ್ಯನು ಪಂಚಯಿಂದ್ರಿಗಳನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಂಡು ಧೃಢ ನಿರ್ಧಾರದ ಮನಸ್ಸು ಮಾಡಿದರೆ ಏನೆಲ್ಲಾ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಮಹಾಮಾರಿ ಕರೊನಾಗೆ ಭಾರತ …

Read More »

ಕ್ರಿಕೆಟ್ ಟೂರ್ನಮೆಂಟ್‍ಗೆ ಬಿಜೆಪಿ ಮುಖಂಡ ದ್ಯಾಮಣ್ಣ ದೊಡ್ಮನಿ ಚಾಲನೆ

ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಭವಿಷ್ಯದ ಜೀವನವನ್ನು ರೂಪಿಸಿಕೊಳ್ಳಲೂ ಸಾಧ್ಯ- ದ್ಯಾಮಣ್ಣ ದೊಡ್ಮನಿ ಬನವಾಸಿ: ಮನುಷ್ಯನಿಗೆ ದೈಹಿಕ ಸಾರ್ಮಥ್ರ್ಯವನ್ನು ನೀಡುವ ಅಪೂರ್ವ ಶಕ್ತಿಯು …

Read More »

ಎಂದೆಂದಿಗೂ ಬೆಳಗಾವಿ ನಮ್ಮದೇ. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ -ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಎಂದೆಂದಿಗೂ ಬೆಳಗಾವಿ ನಮ್ಮದೇ. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ -ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಪ್ರಥಮ ಕನ್ನಡ ಸಾಹಿತ್ಯ …

Read More »

ಭಾರತೀಯ ವೈದ್ಯರ ಕಾರ್ಯಕ್ಷಮತೆ ಜಗತ್ತಿಗೆ ಮಾದರಿಯಾಗಿದೆ.- ಬಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ

ಮೂಡಲಗಿ: ಕೋವಿಡ್-19 ನ ಕಾಲಘಟ್ಟದಲ್ಲಿ ಭಾರತೀಯ ವೈದ್ಯರ ಕಾರ್ಯಕ್ಷಮತೆ ಜಗತ್ತಿಗೆ ಮಾದರಿಯಾಗಿದೆ. ಕೇಂದ್ರ ಸರ್ಕಾರದ ಕಾರ್ಯಸೂಚಿಗಳ ಅನ್ವಯ ನಮ್ಮ ದೇಶದ …

Read More »

ರಾಜ್ಯಸಭೆಯಲ್ಲಿ ನಡೆದ ಸಂಸದೀಯ ಅನುಭವಗಳನ್ನು ವಿಶ್ವ ಮಾನ್ಯ ನಾಯಕ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ -ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ:ದೇಶದ ಪ್ರತಿಷ್ಠಿತ ರಾಜ್ಯಸಭೆಯಲ್ಲಿ ನಡೆದ ಸಂಸದೀಯ ಅನುಭವಗಳನ್ನು ವಿಶ್ವ ಮಾನ್ಯ ನಾಯಕ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಂಚಿಕೊಂಡದ್ದು …

Read More »