ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶ್ರಾಂತ ಆಪ್ತ ಸಹಾಯಕ ರುದ್ರಪ್ಪ …
Read More »Masonry Layout
ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಮಹಾಸಭೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಸನ್ 2024-25ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆ …
Read More »ಗುರುವಿನ ಮಾತಿನ ಶಕ್ತಿಯಿಂದ ಮನುಷ್ಯನ ದು:ಖ ದೂರ: ಅಸುಂಡಿ ಡಾ.ನೀಲಮ್ಮ ತಾಯಿ ಬೆಟಗೇರಿಯಲ್ಲಿ 41ನೇ ಸತ್ಸಂಗ ಸಮ್ಮೇಳನ ಸಮಾರೂಪ *
ಬೆಟಗೇರಿ:ಮನುಷ್ಯನ ಮನಸಿನ ತಾಪವನ್ನು ಕಡಿಮೆ ಶಕ್ತಿ ಗುರುವಿನ ಮಾತಿನಿಂದ ಸಾಧ್ಯ. ಮಾನವ ಸದ್ಗುರುವಿನ ಮಾತನ್ನು ಸದಾ ಪಾಲಿಸಿ ತನ್ನ …
Read More »ಪ್ರತಿಯೊಬ್ಬ ಮನುಷ್ಯನು ಸದ್ಗುಣ ಬೆಳೆಸಿಕೊಳ್ಳಬೇಕು: ಡಾ.ಶಿವಾನಂದ ಭಾರತಿ ಶ್ರೀಗಳು
ಬೆಟಗೇರಿ:ಪ್ರತಿಯೊಬ್ಬ ಮನುಷ್ಯನು ಸದ್ಗುಣ ಬೆಳೆಸಿಕೊಳ್ಳಬೇಕು. ತಮ್ಮ ಗಳಿಕೆಯ ಸಾಮಥ್ರ್ಯಕ್ಕೆ ಅನುಗುಣವಾಗಿ ಸತ್ಕಾರ್ಯಗಳಿಗೆ ದಾನ ಮಾಡಿ ತಮ್ಮ ಜೀವನ ಸಾರ್ಥಕ ಮಾಡಿಕೊಳ್ಳಬೇಕು …
Read More »ಬೆಟಗೇರಿ ವಿನಾಯಕ ಮಿತ್ರ ಮಂಡಳಿಯವರಿಂದ ಗಣಪತಿ ಪ್ರತಿಷ್ಠಾಪನೆ
ಬೆಟಗೇರಿ:ವಿನಾಯಕ ಮಿತ್ರ ಮಂಡಳಿಯವರಿಂದ ಗಣಪತಿ ಪ್ರತಿಷ್ಠಾಪನೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಶ್ರೀವಿನಾಯಕ ಮಿತ್ರ ಮಂಡಳಿಯವರು ಇಲ್ಲಿಯ ಪ್ರಮುಖ ಬೀದಿಗಳ ಮೂಲಕ …
Read More »ಬೆಟಗೇರಿ ಶ್ರೀ ಗಜಾನನ ಯುವಕ ಮಂಡಳಿಯವರಿಂದ ಗಣಪತಿ ಪ್ರತಿಷ್ಠಾಪನೆ
ಬೆಟಗೇರಿ ಶ್ರೀ ಗಜಾನನ ಯುವಕ ಮಂಡಳಿಯವರಿಂದ ಗಣಪತಿ ಪ್ರತಿಷ್ಠಾಪನೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಶ್ರೀ ಗಜಾನನ ಯುವಕ ಮಂಡಳಿ(ಪೇಟೆ ಗಣಪತಿ)ಯವರು …
Read More »ಮಲ್ಲಪ್ಪ ತಿಪ್ಪಣ್ಣ ಬೋಳಿ ನಿಧನ
ಮೂಡಲಗಿ: ಸ್ಥಳೀಯ ಚೆನ್ನಮ್ಮ ನಗರದ ನಿವಾಸಿ ಹಾಗೂ ಜೈನ್ ಸಮಾಜದ ಹಿರಿಯರಾದ ಮಲ್ಲಪ್ಪ ತಿಪ್ಪಣ್ಣ ಬೋಳಿ (72) ಇವರು ಬುಧವಾರ …
Read More »‘ಅಕ್ಕಮಹಾದೇವಿ ವೈರಾಗ್ಯ, ಭಕ್ತಿಗೆ ಹೊಸ ಭಾಷೆ ಬರೆದ ಶರಣೆ’- ಸಾಹಿತಿ ಡಾ. ರತ್ನಾ ಎಫ್. ಬಾಳಪ್ಪನವರ
ಮೂಡಲಗಿ: ‘ಅಕ್ಕಮಹಾದೇವಿ 12ನೇ ಶತಮಾನದಲ್ಲಿ ಸ್ತ್ರೀವಾದಿ ಚಳುವಳಿಯ ಪ್ರತಿಪಾದಕಿಯಾಗಿ ಶರಣ ಚಳುವಳಿಯ ದಿಟ್ಟ ಶರಣೆಯಾಗಿ ಗುರುತಿಸಿಕೊಂಡಿದ್ದಳು’ ಎಂದು ಹಿಡಕಲ್‍ದ ಸಾಹಿತಿ …
Read More »ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು
ಮೂಡಲಗಿ:- ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ2025-26ನೇ ಸಾಲಿನ ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾ ಕೂಟದ …
Read More »ಹಬ್ಬ-ಹರಿದಿನಗಳು ನಾಡಿನ ಸಂಸ್ಕøತಿ ಪ್ರತೀಕವಾಗಿವೆ: ಕಸ್ತೂರೆವ್ವ ಹಿರೇಮಠ
ಹಬ್ಬ-ಹರಿದಿನಗಳು ನಾಡಿನ ಸಂಸ್ಕøತಿ ಪ್ರತೀಕವಾಗಿವೆ: ಕಸ್ತೂರೆವ್ವ ಹಿರೇಮಠ ಬೆಟಗೇರಿ:ಮನುಷ್ಯನು ತಮಗೆ ಸಾಧ್ಯವಾದಷ್ಟು ಧಾರ್ಮಿಕ ಕಾರ್ಯಕ್ರಮಗಳಿಗೆ ಸಹಾಯ, ಸಹಕಾರ ನೀಡುವ ಮನೋಭಾವ …
Read More »
IN MUDALGI Latest Kannada News