Breaking News

Masonry Layout

ಮಹಾದ್ವಾರ ಉದ್ಘಾಟಿಸಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನೂತವಾಗಿ ನಿರ್ಮಿಸಲಾದ ಶಿವನ ಮೂರ್ತಿಯನ್ನು ಲೋಕಾರ್ಪಣೆ ಮಾಡಿ, ಶಿವನ ಮೂರ್ತಿಗೆ ಪೂಜೆ

ಮೂಡಲಗಿ : ಸಮೀಪದ ಹಳ್ಳೂರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ನೂತನ ಮಹಾದ್ವಾರ ಉದ್ಘಾಟನೆ ನಿಮಿತ್ಯವಾಗಿ ಮಹಾಲಕ್ಷ್ಮೀ ದೇವಸ್ಥಾನದಿಂದ ಕುಂಭಮೇಳದೊಂದಿಗೆ ಶ್ರೀಶೈಲ …

Read More »

ಡಾ.ಬಿ.ಆರ್. ಅಂಬೇಡ್ಕರ ಬಾಲಕೀಯರ ವಸತಿ ಶಾಲೆಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಶಿಕ್ಷಣದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅರಭಾವಿಯಲ್ಲಿ 20.50 ಕೋಟಿ ರೂ. ವೆಚ್ಚದ …

Read More »

ನ.23ರಂದು ದ್ವಾರಬಾಗಿಲು ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ

ನ.23ರಂದು ದ್ವಾರಬಾಗಿಲು ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮೂಡಲಗಿ: ಸಮೀಪದ ಹಳ್ಳೂರ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ …

Read More »

ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400 …

Read More »

‘ಶುದ್ಧವಾದ ಭಕ್ತಿ ಹಾಗೂ ಭಕ್ತರ ಧಾರ್ಮಿಕ ಆಚರಣೆಗಳಿಂದ ಜಂಗಮ ಸಂಸ್ಕøತಿಯು ಉಳಿಯುತ್ತದೆ’

ಅಕಾಲಿಕವಾಗಿ ಇತ್ತಿಚೆಗೆ ನಿಧನರಾದ ಮೂಡಲಗಿಯ ಸದಾಶಿವ ಶೀಲವಂತ ಅವರಿಗೆ ಏರ್ಪಡಿಸಿದ್ದ ನುಡಿನಮನ ಹಾಗೂ ಸ್ವರ ಶ್ರದ್ಧಾಂಜಲಿ ಸಮಾರಂಭದಲ್ಲಿ ಭಾಗೋಜಿ, ಮುನ್ಯಾಳ, …

Read More »

ಅಪ್ಪಟ ಗ್ರಾಮೀಣ ಕ್ರೀಡೆ, ಕಬಡ್ಡಿಗೆ ಪ್ರೋತ್ಸಾಹದ ಅವಸ್ಯವಿದೆ – ಸನತ ಜಾರಕಿಹೊಳಿ

ಅಪ್ಪಟ ಗ್ರಾಮೀಣ ಕ್ರೀಡೆ, ಕಬಡ್ಡಿಗೆ ಪ್ರೋತ್ಸಾಹದ ಅವಸ್ಯವಿದೆ – ಸನತ ಜಾರಕಿಹೊಳಿ ಮೂಡಲಗಿ: ಕಬಡ್ಡಿ ಆಟವು ಗ್ರಾಮೀಣ ಭಾಗದ ಅಪ್ಪಟ …

Read More »

ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ

ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ …

Read More »

ರಾಷ್ಟ್ರೀಯ ಗ್ರಂಥಾಲಯ ಸಪ್ತಹ ಸಮಾರೋಪ ಕಾರ್ಯಕ್ರಮ

ಮೂಡಲಗಿ: ಪಟ್ಟಣದ ರ್ಸಾಜನಿಕ ಗ್ರಂಥಾಲಯದಲ್ಲಿ ಶುಕ್ರವಾರ ರಾಷ್ಟ್ರೀಯ ಗ್ರಂಥಾಲಯ ಸಪ್ತಹ ಸಮಾರೋಪ ಕಾರ್ಯಕ್ರಮ ಹಾಗೂ ಸದಸ್ಯರ ನೊಂದಣಿ ಕಾರ್ಯಕ್ರಮಕ್ಕೆ ಪತ್ರಕರ್ತರು …

Read More »

ಗ್ರಾಮೀಣ ವಲಯದ ಸಹಕಾರಿ ಸಂಘ-ಸಂಸ್ಥೆಗಳು ಹಳ್ಳಿಯ ಜನರ ಜೀವನಾಡಿಗಳಾಗಿವೆ

ಬೆಟಗೇರಿ: ಗ್ರಾಮೀಣ ವಲಯದ ಸಹಕಾರಿ ಸಂಘ-ಸಂಸ್ಥೆಗಳು ಹಳ್ಳಿಯ ಜನರ ಜೀವನಾಡಿಗಳಾಗಿವೆ. ಪಾರದರ್ಶಕ ಹಾಗೂ ವಿಶ್ವಾಸದ ಪ್ರತಿಬಿಂಬವಾಗಿ ಸಹಕಾರಿ ಸಂಘ, ಸಂಸ್ಥೆಗಳು …

Read More »