Breaking News

Masonry Layout

ಎ.ಪಿ.ಎಂ.ಸಿ ಮತ್ತು ಭೂ ಸೂಧಾರಣಾ ಕಾಯ್ದೆ ತಿದ್ದುಪಡಿ ರೈತ ವರ್ಗಕ್ಕೆ ಪೂರಕವೋ ಅಥವಾ ಮಾರಕವೋ ಎಂಬ ವಿಚಾರ ಸಂಕೀರ್ಣ

ಮೂಡಲಗಿ :- ಮದ್ಯವರ್ತಿಗಳ ಹಾವಳಿಯಿಂದ ರೈತರು ಮುಕ್ತವಾಗಿ ಮತ್ತು ನೇರವಾಗಿ ಮಾರುಕಟ್ಟೆಗೆ ರೈತರು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಸರಕಾರವು …

Read More »

ಡಿ.ಕೆ.ಶಿವಕುಮಾರ ರವರ ಮನೆ ಮೇಲೆ ಸಿ.ಬಿ.ಐ ದಾಳಿ ಮತ್ತು ಹತ್ರಾಸ್ ಜಿಲ್ಲೆಯಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ಐಟಿ,ಈಡಿ,ಸಿಬಿಐ ದಾಳಿಗಳು ಕೇವಲ ಕಾಂಗ್ರೇಸ್ ಮುಖಂಡರ ಮೇಲೆ ಏಕೇ?-ದಳವಾಯಿ ಮೂಡಲಗಿ:ಬಿಜೆಪಿಯ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕಾಂಗ್ರೇಸ್ ಪಕ್ಷದ ಮುಖಂಡರ …

Read More »

ಶ್ರೀರಾಮ ಸ್ಪೋಟ್ಸ್ ಕ್ಲಬ್ ಯುವಕರಿಂದ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಇವರನ್ನು ಸತ್ಕರಿಸುತ್ತಿರುವದು

ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಇವರಿಗೆ ಸ್ಥಳೀಯ ಶ್ರೀರಾಮ ಸ್ಪೋಟ್ಸ್ ಕ್ಲಬ್  ಯುವಕರಿಂದ  ಸತ್ಕಾರ ಕುಲಗೋಡ:ಮೂಡಲಗಿ ತಾಲೂಕಿನ ಕುಲಗೋಡ …

Read More »

ಸೇತುವೆ ನಿರ್ಮಾಣಕ್ಕೆ ತಾತ್ಕಾಲಿಕ 70 ಲಕ್ಷ ರೂ. ಬಿಡುಗಡೆ- ಶಾಸಕ ಬಾಲಚಂದ್ರ ಜಾರಕಿಹೊಳಿ ನಾಳೆಯಿಂದಲೇ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಶಾಸಕರ ಸೂಚನೆ.

ಸೇತುವೆ ನಿರ್ಮಾಣಕ್ಕೆ ತಾತ್ಕಾಲಿಕ 70 ಲಕ್ಷ ರೂ. ಬಿಡುಗಡೆ- ಶಾಸಕ ಬಾಲಚಂದ್ರ ಜಾರಕಿಹೊಳಿ ನಾಳೆಯಿಂದಲೇ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಶಾಸಕರ …

Read More »

ರಾಮದುರ್ಗ ತಾಲೂಕ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ ಗುರುರಾಜ ಹಿರೇಮಠ ನೇಮಕ

ಗುರುರಾಜ ಹಿರೇಮಠ ರಾಮದುರ್ಗ ತಾಲೂಕ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಚಿಕ್ಕೋಪ್ಪ ಕೆ.ಎಸ್: ಇಲ್ಲಿಯ ಗುರುರಾಜ್ ಬ.ಹಿರೆಮಠ ಅವರನ್ನು …

Read More »

ಜನತೆ ಆಶೀರ್ವಾದ ಪಕ್ಷದ ಕಾರ್ಯಕರ್ತರ ಶ್ರಮದಿಂದ ನಾ ಹಳ್ಳಿಯಿಂದ ದಿಲ್ಲಿಗೆ ಹೋದವನ್ನು – ಈರಣ್ಣಾ ಕಡಾಡಿ.

ಜನತೆ ಆಶೀರ್ವಾದ ಪಕ್ಷದ ಕಾರ್ಯಕರ್ತರ ಶ್ರಮದಿಂದ ನಾ ಹಳ್ಳಿಯಿಂದ ದಿಲ್ಲಿಗೆ ಹೋದವನ್ನು-  ಈರಣ್ಣಾ ಕಡಾಡಿ. ಕುಲಗೋಡ: ಜನತೆ ಆಶೀರ್ವಾದ ಪಕ್ಷದ …

Read More »

ಮುಂಗಾರು ಬೆಳೆಗಳಾದ ಗೋವಿನಜೋಳ, ಕಬ್ಬು, ರೇಷ್ಮೆ ಹಾಳಾಗಿ ಹೋಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತ ಕಂಗಾಲಾಗಿದ್ದಾನೆ – ಜೆಡಿಎಸ್ ಬೆಳಗಾವಿಯ ಜಿಲ್ಲಾ ಅಧ್ಯಕ್ಷ ಶಂಕರ ಮಾಡಲಗಿ

ಮೂಡಲಗಿ: ರೈತರ ಪಾಲಿಗೆ ವರವಾಗಬೇಕಿದ್ದ ಮಳೆರಾಯ ಈ ಬಾರಿ ಶಾಪವಾಗಿದ್ದಾನೆ. ನಿರಂತರವಾಗಿ ಸುರಿದ ಅಕಾಲಿಕ ಮಳೆಯಿಂದಾಗಿ ಮುಂಗಾರು ಬೆಳೆಗಳಾದ ಗೋವಿನಜೋಳ, …

Read More »

ಗ್ರಾಮೀಣ ಪ್ರದೇಶದಲ್ಲಿ ಆಚಾರ, ವಿಚಾರ, ಕನ್ನಡದ ಉಚ್ಚಾರಣೆ, ಉಡುಗೆ, ತೂಡುಗೆ, ಸಂಸ್ಕøತಿ ಕರ್ನಾಟಕದಲ್ಲಿ ಇಂದಿಗೂ ಜೀವಂತವಾಗಿ ಕಾಣಬಹುದಾಗಿದೆ – ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ

ಮೂಡಲಗಿ: ಗ್ರಾಮೀಣ ಪ್ರದೇಶದಲ್ಲಿ ಆಚಾರ, ವಿಚಾರ, ಕನ್ನಡದ ಉಚ್ಚಾರಣೆ, ಉಡುಗೆ, ತೂಡುಗೆ, ಸಂಸ್ಕøತಿ ಕರ್ನಾಟಕವನ್ನು ಇಂದಿಗೂ ಜೀವಂತವಾಗಿ ಕಾಣಬಹುದಾಗಿದೆ ಎಂದು …

Read More »