Breaking News

Masonry Layout

ಕುಲಗೋಡದಿಂದ ಯಾದವಾಡವರೆಗೆ 14 ಕೋಟಿ ರೂ. ವೆಚ್ಚದ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ

ಮೂಡಲಗಿ : ಕುಲಗೋಡದಿಂದ ಯಾದವಾಡವರೆಗಿನ ರಸ್ತೆ ಸುಧಾರಣೆಗೆ 14 ಕೋಟಿ ರೂ. ಅನುದಾನ ಮಂಜೂರಾತಿಗಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …

Read More »

ವಿಶ್ವದಲ್ಲಿಯೇ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ.

ಗೋಕಾಕ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2ನೇ ಅವಧಿಯ ಒಂದು ವರ್ಷ ಪೂರ್ಣಗೊಂಡಿದ್ದು, ವಿಶ್ವದಲ್ಲಿಯೇ ಭಾರತ ಬಲಿಷ್ಠ …

Read More »

ಜಿಲ್ಲೆಯಲ್ಲಿ ಮತ್ತೆ 27 ಜನರಿಗೆ ಸೊಂಕು ಇರುವದು ದೃಡವಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಕರ್ಮಕಾಂಡ ಮುಂದುವರೆದಿದೆ,ಜಿಲ್ಲೆಯ ಜನ ಸಂಡೇ ಲಾಕಡೌನ್ ಮೂಡ್ ನಲ್ಲಿ ಇರುವಾಗಲೇ ಈ ಮಹಾಮಾರಿ ಹೊಡೀ ಒಂಬತ್ತ್ …

Read More »

ಶನಿವಾರ ಮಧ್ಯಾಹ್ನ 3 ಗಂಟೆಗೆ ಪತ್ರಿಕಾ ದಿನಾಚರಣೆ ನಿಮಿತ್ಯ ಪತ್ರಕರ್ತರಿಗೆ ಸತ್ಕಾರ ಸಮಾರಂಭ

ಹಳ್ಳೂರ: ಗ್ರಾಮದ ಗ್ರಾಮ ಪಂಚಾಯತ ಸಭಾ ಭವನದಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಗೆ ಪತ್ರಿಕಾ ದಿನಾಚರಣೆ ನಿಮಿತ್ಯ ಪತ್ರಕರ್ತರಿಗೆ ಸತ್ಕಾರ …

Read More »

ಸಾರ್ವಜನಿಕರು ಸುರಕ್ಷತೆಯ ಕಡೆಗೆ ಹೆಚ್ಚಿನ ಗಮನ ನೀಡಿ- ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ

ಗೋಕಾಕ : ವಿಶ್ವ ವ್ಯಾಪಿಯಾಗಿ ದಿನದಿಂದ ದಿನಕ್ಕೆ ಹರಡುತ್ತಿರುವ ಕೊರೋನಾ ವೈರಸ್ ಕೌಜಲಗಿಯ ಮಿರಾಳ ತೋಟಕ್ಕೂ ಪ್ರವೇಶಿಸಿದ್ದು, ಸಾರ್ವಜನಿಕರು ಸುರಕ್ಷತೆಯ …

Read More »

ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 13 ಜನರಿಗೆ ಕೊರೊನಾ ಸೊಂಕು ತಗುಲಿದೆ

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಅರ್ಭಟ ಮುಂದುವರೆದಿದ್ದು ಇಂದು ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 13 ಜನರಿಗೆ ಕೊರೊನಾ ಸೊಂಕು ತಗುಲಿದೆ. ಬೆಳಗಾವಿ …

Read More »

ವೈದ್ಯರು ಭೂಮಿಯ ಮೇಲೆ ದೇವರ ಸ್ವರೂಪಿಯಾಗಿ ಕಾರ್ಯಮಾಡುತ್ತಾರೆ

ಮೂಡಲಗಿಯ ತಾಲ್ಲೂಕು ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಆಚರಿಸಿದ ವೈದ್ಯರ ದಿನಾಚರಣೆಯಲ್ಲಿ ವೈದ್ಯರನ್ನು ಸನ್ಮಾನಿಸಿ ಗೌರವಿಸಿದರು ಸಾಹಿತಿ ಬಾಲಶೇಖರ ಬಂದಿ ಅಭಿಮತ …

Read More »

ರಾಜ್ಯಸಭಾ ನೂತನ ಸದಸ್ಯ ಈರಣ್ಣ ಕಡಾಡಿ ಅವರ ಜನಸಂಪರ್ಕ ಕಾರ್ಯಾಲಯವನ್ನು ಶುಕ್ರವಾರ ರೈತರು, ಯೋಧರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು

ಮೂಡಲಗಿ ತಾಲ್ಲೂಕಿನ ಕಲ್ಲೋಳಿಯಲ್ಲಿ ರಾಜ್ಯಸಭಾ ನೂತನ ಸದಸ್ಯ ಈರಣ್ಣ ಕಡಾಡಿ ಅವರ ಜನಸಂಪರ್ಕ ಕಾರ್ಯಾಲಯವನ್ನು ಶುಕ್ರವಾರ ರೈತರು, ಯೋಧರು ದೀಪ …

Read More »