ರಾಜ್ಯದಲ್ಲಿ 4764 -ಬೆಳಗಾವಿಯಲ್ಲಿ 219 ಜನರಿಗೆ ಕೊರೊನಾ ಸೊಂಕು ಬೆಳಗಾವಿ ಜಿಲ್ಲೆಯಲ್ಲಿ ಇಂದು 219 ಜನರು ಇದ್ದು ಇಂದು ಅತಿ …
Read More »Masonry Layout
ಬೆಳಗಾವಿಯಲ್ಲಿ 219 ಜನರಿಗೆ ಕೊರೊನಾ ಸೊಂಕು
ಬೆಳಗಾವಿಯಲ್ಲಿ 219 ಜನರಿಗೆ ಕೊರೊನಾ ಸೊಂಕು ಬೆಳಗಾವಿ ಜಿಲ್ಲೆಯಲ್ಲಿ ಇಂದು 219 ಜನರು ಸೇರಿದಂತೆ ಒಟ್ಟು ರಾಜ್ಯದಲ್ಲಿ 4764 ಜನರಿಗೆ …
Read More »ದಿಲ್ಲಿಯ ಸಂಸತ್ ಭವನದಲ್ಲಿ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕಾರ
ಬೆಳಗಾವಿ : ರಾಜ್ಯಸಭೆಗೆ ಆಯ್ಕೆಯಾಗಿರುವ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೊಳ್ಳಿ ಗ್ರಾಮದ ಅಪ್ಪಟ ಗ್ರಾಮೀಣ ಹಿನ್ನೆಲೆಯುಳ್ಳ ಶ್ರೀ ಈರಣ್ಣ …
Read More »ಪತ್ರಕರ್ತರಿಗೆ N 95 ಮಾಸ್ಕ , ಸ್ಯಾನಿಟೈಜರ್ ವಿತರಿಸುವ ಮೂಲಕ ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಜನ್ಮದಿನಾಚರಣೆ
ಮೂಡಲಗಿ : ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಅವರ 64 ಜನ್ಮ ದಿನಾಚರಣೆಯು ಅತಿ ಸರಳವಾಗಿ ಆತ್ಮಿಯ ಪತ್ರಕತ೯ರೊಂದಿಗೆ ನಡೆಯಿತು. …
Read More »ಅಪ್ಪಟ ಗ್ರಾಮೀಣ ಪ್ರತಿಭೆಯ ಹೆಮ್ಮೆಯ ಸಾಧನೆ
ಅಪ್ಪಟ ಗ್ರಾಮೀಣ ಪ್ರತಿಭೆಯ ಹೆಮ್ಮೆಯ ಸಾಧನೆ ಮೂಡಲಗಿ :- ಸಮೀಪದ ಕೌಜಲಗಿ ಗ್ರಾಮದ ಭೀಮಪ್ಪ ಹುಂಡರದ ಎಂಬುವವರು ಪುತ್ರ ವಿಠ್ಠಲ …
Read More »ಜಿಲ್ಲೆಯಲ್ಲಿ ಇಂದು ಒಟ್ಟೂ 60 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಬೆಳಗಾವಿ – ಜಿಲ್ಲೆಯಲ್ಲಿ ಇಂದು ಒಟ್ಟೂ 60 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಬೆಳಗಾವಿ ನಗರದಲ್ಲಿ 35, ಚಿಕ್ಕೋಡಿಯಲ್ಲಿ 9, …
Read More »ಆನಂದಕಂದರ ಕಥೆಗಳು ದೇಶೀಯ ಎಲ್ಲ ಮಗ್ಗುಲವನ್ನು ಪರಿಚಯಿಸುತ್ತವೆ…ಪ್ರೊ. ಮಹಾನಂದ ಪಾಟೀಲ
ಆನಂದಕಂದರ ಕಥೆಗಳು ದೇಶೀಯ ಎಲ್ಲ ಮಗ್ಗುಲವನ್ನು ಪರಿಚಯಿಸುತ್ತವೆ…ಪ್ರೊ. ಮಹಾನಂದ ಪಾಟೀಲ ಗೋಕಾಕ: ಜುಲೈ-೨೦. ನೈಜ ಬದುಕನ್ನು ಪ್ರತಿಬಿಂಬಿಸುವದರೊಂದಿಗೆ ಹಳ್ಳಿಗರ ಬದುಕಿನ …
Read More »ಕೃಷಿ ಪ್ರಶಸ್ತಿ ಪುರಸ್ಕøತ ರಾಜಾಪುರೆಗೆ ಬಡ್ರ್ಸ ಸಂಸ್ಥೆಯಿಂದ ಸತ್ಕಾರ.
ಕೃಷಿ ಪ್ರಶಸ್ತಿ ಪುರಸ್ಕøತ ರಾಜಾಪುರೆಗೆ ಬಡ್ರ್ಸ ಸಂಸ್ಥೆಯಿಂದ ಸತ್ಕಾರ. ಮೂಡಲಗಿ: ದೀನದಯಾಳ ಉಪಾದ್ಯಾಯ ಅಂತ್ಯೋಧಯ ರಾಷ್ಟ್ರಮಟ್ಟದ ಕೃಷಿ ಪ್ರಶಸ್ತಿ ಮತ್ತು …
Read More »ಗೋಕಾಕ ಮಹಿಳಾ-ಮಕ್ಕಳ ಆಸ್ಪತ್ರೆಯಲ್ಲಿ ಒಂದೇ ದಿನ 8 ಗರ್ಭಿಣಿಯಲ್ಲಿ ಪಾಸಿಟಿವ್
ಬೆಳಗಾವಿ- ಕೊರೋನಾ ಚೆಲ್ಲಾಟ ಬೆಳಗಾವಿ ಜಿಲ್ಲೆಯ ಬುಡಮೇಲು ಮಾಡಿದೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ ದಿನವೂ ಮಹಾಮಾರಿ ವೈರಸ್ ದಾಳಿ …
Read More »ಸಮರ್ಪಕ ಚಿಕಿತ್ಸೆ ಲಭಿಸುವ ದೃಷ್ಟಿಯಿಂದ ಎಲ್ಲ ರೀತಿಯ ಅಗತ್ಯ ನೆರವು ನೀಡುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಲ್ಲಿ ಕೊರೋನಾ ಸೊಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಸಮರ್ಪಕ ಚಿಕಿತ್ಸೆ ಲಭಿಸುವ ದೃಷ್ಟಿಯಿಂದ …
Read More »
IN MUDALGI Latest Kannada News