Breaking News

Masonry Layout

ಹಬ್ಬ-ಹರಿದಿನಗಳು ನಾಡಿನ ಸಂಸ್ಕøತಿ ಪ್ರತೀಕವಾಗಿವೆ: ಕಸ್ತೂರೆವ್ವ ಹಿರೇಮಠ

ಹಬ್ಬ-ಹರಿದಿನಗಳು ನಾಡಿನ ಸಂಸ್ಕøತಿ ಪ್ರತೀಕವಾಗಿವೆ: ಕಸ್ತೂರೆವ್ವ ಹಿರೇಮಠ ಬೆಟಗೇರಿ:ಮನುಷ್ಯನು ತಮಗೆ ಸಾಧ್ಯವಾದಷ್ಟು ಧಾರ್ಮಿಕ ಕಾರ್ಯಕ್ರಮಗಳಿಗೆ ಸಹಾಯ, ಸಹಕಾರ ನೀಡುವ ಮನೋಭಾವ …

Read More »

ದೇಶದ ದಶ ದಿಕ್ಕುಗಳಲ್ಲೂ ವೀರಭದ್ರಸ್ವಾಮಿ ದೇವಾಲಯಗಳಿವೆ:ಈರಯ್ಯ ಹಿರೇಮಠ

ಬೆಟಗೇರಿ:ಅಧರ್ಮದ ನಾಶಕ್ಕಾಗಿ ಹಾಗೂ ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು ಎಂದು ಬೆಟಗೇರಿ ಗ್ರಾಮದ ವೇದಮೂರ್ತಿ ಈರಯ್ಯ ಹಿರೇಮಠ ಹೇಳಿದರು. …

Read More »

‘ರಕ್ತದಾನದಿಂದ ಜೀವ ಉಳಿಸಿದ ಸಾರ್ಥಕತೆ ಪ್ರಾಪ್ತಿ”- ರೇಖಾ ಅಕ್ಕನವರು

  ಮೂಡಲಗಿ: ರಕ್ತದಾನವು ಶ್ರೇಷ್ಠವಾಗಿದ್ದು, ರಕ್ತದಾನ ಮಾಡುವ ಮೂಲಕ ಜೀವ ಉಳಿಸಿದ ಸಾರ್ಥಕತೆ ಪ್ರಾಪ್ತವಾಗುತ್ತದೆ” ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ …

Read More »

ಸಿ.ಎಸ್.ನಿಂಗೇಗೌಡ. ನಿಧನ

ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಮಂಜುನಾಥ ನ್ಯೂ ಬೆಂಗಳೂರು ಅಯ್ಯಂಗಾರ ಬೇಕರಿ-ಸ್ವೀಟ್ಸ್ ಅಂಗಡಿ ಮಾಲೀಕ, ಹಾಸನ ಜಿಲ್ಲೆಯ …

Read More »

ಕನ್ನಡ ಸಾಹಿತ್ಯಕ್ಕೆ  ಪ್ರೋ. ಜಿ ವೆಂಕಟಸುಬ್ಬಯ್ಯನವರ ಕೊಡುಗೆ ಅಪಾರ-ಶಿವಲಿಂಗ ದಾನನ್ನವರ

ಮುಡಲಗಿ : ಪ್ರೋ .ಜಿ ವೆಂಕಟಸುಬ್ಬಯ್ಯನವರು ಕನ್ನಡ ನಾಡಿಗೆ ಅದರಲ್ಲೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತನ್ನದೆ ಆದ ಕೊಡುಗೆಯನ್ನು ನೀಡಿದ್ದಾರೆ …

Read More »

ಸಾಮಾಜಿಕವಾಗಿ ಕಾನೂನಾತ್ಮಕವಾಗಿ ಸಾಕಷ್ಟು ನ್ಯಾಯ ಮಹಿಳೆಯರಿಗೆ ಸಿಗವಂತಾಗಬೇಕಾಗಿದೆ : ಮುಖ್ಯೋಪಾದ್ಯಾಯಿನಿ ಗೀತಾ ಕರಗಣ್ಣಿ

ಮೂಡಲಗಿ : ಮಹಿಳೆಯರು ಸಮಾಜದಲ್ಲಿವಿರುವ ಅವಕಾಶಗಳನ್ನು ಸದುಪಯೋಗಪಡೆದುಕೊಳ್ಳಬೇಕು ಮಹಿಳೆಯರ ಸಾಮಾಜಿಕ ಸ್ಥಾನಮಾನಗಳು ಹೆಚ್ಚಾಗಿದ್ದು ಅವುಗಳ ಅರಿವು ಹೊಂದಿ ಸಾಮಾಜಿಕ ನ್ಯಾಯವನ್ನು …

Read More »