Breaking News

Masonry Layout

ದಶಮಾನೋತ್ಸವ ಸಂಭ್ರಮ ಕಂಡ ದುರದುಂಡೀಶ್ವರ ಕ್ರೆಡಿಟ್ ಸಹಕಾರಿ ಸಂಘದ ನೂತನ ಕಚೇರಿಗೆ ಅರಭಾವಿ ಶಾಸಕರೂ ಆಗಿರುವ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಭೇಟಿ

ಗೋಕಾಕ- ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರು ಪರಸ್ಪರ ಸಹಕಾರ ಮನೋಭಾವನೆಯಿಂದ ಕೈ ಜೋಡಿಸಿದರೆ ಮಾತ್ರ ಸಂಘ- ಸಂಸ್ಥೆಗಳು ಬೆಳೆಯಲು ಸಾಧ್ಯವಾಗುತ್ತವೆ. …

Read More »

ವಿವಿಧೆಡೆ ಗ್ರಾಮಗಳಲ್ಲಿ ಕಾಮಗಾರಿಗಳಿಗೆ ಜಗದೀಶ ಶೆಟ್ಟರ ಚಾಲನೆ

ವಿವಿಧೆಡೆ ಗ್ರಾಮಗಳಲ್ಲಿ ಕಾಮಗಾರಿಗಳಿಗೆ ಜಗದೀಶ ಶೆಟ್ಟರ ಚಾಲನೆ ಮೂಡಲಗಿ: ತಾಲೂಕಿನಲ್ಲಿ ಬರುವಂತಹ 5 ಗ್ರಾಮಗಳಲ್ಲಿ ತಲಾ ರೂ.5 ಲಕ್ಷ ಅನುದಾನದಡಿಯಂತೆ …

Read More »

 ಫೆ. 27ರಿಂದ ಮಾ. 4ರ ವರೆಗೆ  ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

ಮಾ. 3ರಂದು ಭಗೀರಥ ಪೀಠದ ಪುರಷೋತ್ತಾಮಾನಂದ ಸ್ವಾಮೀಜಿ ಆಗಮನ ಮೂಡಲಗಿ: ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮದೇವಿ ಜಾತ್ರೆಯು ಶರಣ ಬಸಪ್ಪ ಅಜ್ಜನವರ …

Read More »

೭೫ ರ ವಜ್ರ ಮಹೋತ್ಸವಕ್ಕೇ ಸಾಕ್ಷಿಕರಿಸಿದ ಗಣೇಶವಾಡಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ

೭೫ ರ ವಜ್ರ ಮಹೋತ್ಸವಕ್ಕೇ ಸಾಕ್ಷಿಕರಿಸಿದ ಗಣೇಶವಾಡಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ …

Read More »

‘ಶಿವಧ್ಯಾನದಿಂದ ಶಾಂತಿ, ನೆಮ್ಮದಿಯ ಪ್ರಾಪ್ತಿ’- ರೇಖಾ ಅಕ್ಕನವರ

ಮೂಡಲಗಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಕೇಂದ್ರದಲ್ಲಿ ಬುಧವಾರ ಮಹಾಶಿವರಾತ್ರಿ ಕಾರ್ಯಕ್ರಮವನ್ನು ರೇಖಾ ಅಕ್ಕನವರ ಉದ್ಘಾಟಿಸಿದರು. ‘ಶಿವಧ್ಯಾನದಿಂದ ಶಾಂತಿ, ನೆಮ್ಮದಿಯ …

Read More »

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 29 ಸಾವಿರ ರೈತರ ಬ್ಯಾಂಕ್ ಖಾತೆಗಳಿಗೆ 105.86 ಕೋಟಿ

ಬೆಳಗಾವಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 29 ಸಾವಿರ ರೈತರ ಬ್ಯಾಂಕ್ ಖಾತೆಗಳಿಗೆ …

Read More »

‘ಶಿಕ್ಷಣವು ಮಕ್ಕಳ ಭವಿಷ್ಯದೊಂದಿಗೆ ದೇಶದ ಭವಿಷ್ಯ ನಿರ್ಧರಿಸುತ್ತದೆ”- ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿಯ ವಿಶ್ವಭಾರತಿ ಶಿಕ್ಷಣ ಸಂಸ್ಥೆಯ ಶಾಂತಿನಿಕೇತ£ ರೂ. 10 ಲಕ್ಷ ವೆಚ್ಚದ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನಿರ್ಮಿಸುತ್ತಿರುವ ಶಾಲಾ ಕೊಠಡಿ …

Read More »

ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ವಸ್ವತ್ತುಗಳಿಗೂ ಸಹ ಇ- ಖಾತಾ ಅಭಿಯಾನಕ್ಕೆ ಚಾಲನೆ

ಮೂಡಲಗಿ – ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ವಸ್ವತ್ತುಗಳಿಗೂ ಸಹ ಇ- ಖಾತಾ ಅಭಿಯಾನವು ನಡೆಯಲಿದ್ದು, ಸಾರ್ವಜನಿಕರು …

Read More »

*ಗ್ರಾಮೀಣ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳು ಬೆಳೆಯಲಿ ಜಿಲ್ಲಾಧ್ಯಕ್ಷ ಸಿದ್ದಣ್ಣಾ *

*ಗ್ರಾಮೀಣ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳು ಬೆಳೆಯಲಿ ಜಿಲ್ಲಾಧ್ಯಕ್ಷ ಸಿದ್ದಣ್ಣಾ * ಮಾಂಜರಿ : ಗ್ರಾಮೀಣ ಮಟ್ಟದಲ್ಲಿ ಯುವಕ ಸಂಘಗಳು ಆಯೋಜಿಸುವ …

Read More »

ಸರ್ಕಾರಿ ಉರ್ದು ಶಾಲೆ ಸುಣ್ಣ-ಬಣ್ಣದಿಂದ ಅಲಂಕರಿಸಲು ಶ್ರಮಿಸಿದ ಶಿಕ್ಷಕರ ಕಾರ್ಯ ಶ್ಲಾಘನಿಯ-ಮನ್ನಿಕೇರಿ

ಸರ್ಕಾರಿ ಉರ್ದು ಶಾಲೆ ಸುಣ್ಣ-ಬಣ್ಣದಿಂದ ಅಲಂಕರಿಸಲು ಶ್ರಮಿಸಿದ ಶಿಕ್ಷಕರ ಕಾರ್ಯ ಶ್ಲಾಘನಿಯ-ಮನ್ನಿಕೇರಿ ಮೂಡಲಗಿ: ಸರಕಾರದ ಅನುದಾನದ ಬರುವಿಕೆಯನ್ನು ಕಾಯದೇ ವಿದ್ಯಾರ್ಥಿಗಳಲ್ಲಿ …

Read More »