ಮೂಡಲಗಿ: ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆಯಿಲ್ಲದೇ ಶೂನ್ಯ ಬಂಡವಾಳದೊಂದಿಗೆ ಆರಂಭಿಸಲಾದ ಹುಣಶ್ಯಾಳ ಪಿಜಿ ಗ್ರಾಮದ ಇಂಚಲ ತೋಟದ ಶಾಲೆಯ ಕುರಿತು …
Read More »Masonry Layout
*ಜಡಿಸಿದ್ಧೇಶ್ವರ ಸೊಸಾಯಿಟಿಗೆ ಎಲ್ಲ ನಿರ್ದೇಶಕರು ಅವಿರೋಧ ಆಯ್ಕೆ*
*ಜಡಿಸಿದ್ಧೇಶ್ವರ ಸೊಸಾಯಿಟಿಗೆ ಎಲ್ಲ ನಿರ್ದೇಶಕರು ಅವಿರೋಧ ಆಯ್ಕೆ* ಮೂಡಲಗಿ: ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ತಾಲೂಕಿನ ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ …
Read More »ಗೋಕಾಕದಲ್ಲಿ ಅಂಬಿಗರ ಸಮಾಜಕ್ಕೆ 4 ಗುಂಟೆ ನಿವೇಶನ ಮಂಜೂರು – ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಂಬಿಗರ ಸಮಾಜದ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಗೋಕಾಕ ನಗರದಲ್ಲಿ 4 ಗುಂಟೆ ನಿವೇಶನವನ್ನು ನಗರಸಭೆಯಿಂದ …
Read More »ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಆಯ್ಕೆ
ಬೆಳಗಾವಿ: ಸಹಕಾರ ವಲಯದ ಜಿಲ್ಲಾ ಹಾಲು ಒಕ್ಕೂಟ (ಬೇಮೂಲ್), ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಸಹಕಾರ ಯೂನಿಯನ್, ಎಸ್ಎಲ್ಡಿಪಿ, ಮಾರ್ಕೆಟಿಂಗ್ ಸೊಸಾಯಿಟಿ …
Read More »ನಾಡಿನ ಹಬ್ಬಗಳು ಸಂಸ್ಕøತಿಯ ಪ್ರತೀಕವಾಗಿವೆ
ಮೂಡಲಗಿ: ನಾಡಿನ ಹಬ್ಬಗಳು ಸಂಸ್ಕøತಿಯ ಪ್ರತೀಕವಾಗಿವೆ, ನಾಡಿನ ಪ್ರತಿಯೊಂದು ಹಬ್ಬ ಹರಿದಿನಗಳಲ್ಲಿ ಆಚಾರ ವಿಚಾರಗಳು ಆಹಾರ ವಿಹಾರಗಳು ಸಂಸ್ಕಾರ, ಸಂಸ್ಕøತಿ …
Read More »ಕೂಸಿನ ಮನೆ ಆರೈಕೆದಾರರು ತರಬೇತಿ
ಮೂಡಲಗಿ: ಕೂಸಿನ ಮನೆ ಆರೈಕೆದಾರರು ತರಬೇತಿ ಪಡೆದುಕೊಂಡು ಕೂಸಿನ ಮನೆಗಳನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಂಡು ಹೋಗಬೇಕು. ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳ …
Read More »ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಸಾವಿತ್ರಿಬಾಯಿ ಫುಲೆ ಚಲನಚಿತ್ರ ನಿರ್ಮಾಪಕ ಬಸವರಾಜ ಭೂತಾಳಿ ಅವರಿಗೆ ಸತ್ಕಾರ
ಮೂಡಲಗಿ: ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಸಾವಿತ್ರಿಬಾಯಿ ಫುಲೆ ಚಲನಚಿತ್ರ ನಿರ್ಮಾಪಕರು ಹಾಗೂ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮ ಪಂಚಾಯತ ಅಧ್ಯಕ್ಷ …
Read More »ಘಟಪ್ರಭಾ ರೈಲ್ವೆ ನಿಲ್ದಾಣ ಸಲಹಾ ಸಮಿತಿಗೆ ನೇಮಕ
ಘಟಪ್ರಭಾ ರೈಲ್ವೆ ನಿಲ್ದಾಣ ಸಲಹಾ ಸಮಿತಿಗೆ ನೇಮಕ ಮೂಡಲಗಿ: ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಘಟಪ್ರಭಾ ರೈಲ್ವೆ ಸ್ಟೇಶನ್ದ ಸಲಹಾ ಸಮಿತಿಗೆ …
Read More »ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಗೆ ತಾಲೂಕಿನ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಷ್ ಗೊಡ್ಯಾಗೋಳ ಅವರು ಆಯ್ಕೆ
ಮೂಡಲಗಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕೊಡಮಾಡುವ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಗೆ ತಾಲೂಕಿನ ಸಂಕಲ್ಪ …
Read More »ಸುಣಧೋಳಿ ಕಾಲೇಜುದಲ್ಲಿ ಸುಗ್ಗಿ ಹಬ್ಬದ ಸಂಭ್ರಮ
ಮೂಡಲಗಿ ತಾಲ್ಲೂಕಿನ ಸುಣಧೋಳಿಯ ಜಡಿಸಿದ್ದೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಸಂಕ್ರಮಣದ ಸುಗ್ಗಿ ಹಬ್ಬವನ್ನು ಶಿವಾನಂದ ಸ್ವಾಮಿಗಳು ಉದ್ಘಾಟಿಸಿದರು. ಸಾಹಿತಿ, …
Read More »
IN MUDALGI Latest Kannada News