Breaking News

Masonry Layout

ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಗೆ  ತಾಲೂಕಿನ  ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಷ್ ಗೊಡ್ಯಾಗೋಳ ಅವರು ಆಯ್ಕೆ

ಮೂಡಲಗಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕೊಡಮಾಡುವ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಗೆ  ತಾಲೂಕಿನ  ಸಂಕಲ್ಪ …

Read More »

ಸುಣಧೋಳಿ ಕಾಲೇಜುದಲ್ಲಿ ಸುಗ್ಗಿ ಹಬ್ಬದ ಸಂಭ್ರಮ

ಮೂಡಲಗಿ ತಾಲ್ಲೂಕಿನ ಸುಣಧೋಳಿಯ ಜಡಿಸಿದ್ದೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಸಂಕ್ರಮಣದ ಸುಗ್ಗಿ ಹಬ್ಬವನ್ನು ಶಿವಾನಂದ ಸ್ವಾಮಿಗಳು ಉದ್ಘಾಟಿಸಿದರು. ಸಾಹಿತಿ, …

Read More »

ಮಕ್ಕಳಿಗೆ ಸಂಸ್ಕøತಿ, ಸಂಸ್ಕಾರ ಮತ್ತು ಮೌಲ್ಯಯುತ ಶಿಕ್ಷಣ ಬಹುಮುಖ್ಯ – ಬಿ.ಇ.ಓ. ಅಜೀತ್ ಮೆನ್ನಿಕೇರಿ

ಮೂಡಲಗಿ : ಭಾರತದ ಭವಿಷ್ಯತ್ತಿನ ರೂವಾರಿಗಳಾದ ಇಂದಿನ ಮಕ್ಕಳಿಗೆ ಸಂಸ್ಕೃತಿ ಸಂಸ್ಕಾರ ಮತ್ತು ಶಿಸ್ತಿನ ಶಿಕ್ಷಣವನ್ನು ನೀಡುತ್ತಿರುವ ಹಾಗೂ ಮೂಡಲಗಿ …

Read More »

ರಾಜ್ಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಬಳಿಗಾರ ದ್ವಿತೀಯ ಸ್ಥಾನ

ರಾಜ್ಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಬಳಿಗಾರ ದ್ವಿತೀಯ ಸ್ಥಾನ ಮೂಡಲಗಿ: ತುಮಕೂರಿನಲ್ಲಿ ಜರುಗಿದ ರಾಜ್ಯ ಮಟ್ಟದ ಸಾಂಸ್ಕøತಿಕ ಭಕ್ತಿಗೀತೆಯ ಸ್ಪರ್ಧೆಯಲ್ಲಿ …

Read More »

ಕಲ್ಲೋಳಿ ಪಿಕೆಪಿಎಸ್‌ಗೆ ಅಧ್ಯಕ್ಷರಾಗಿ ನೀಲಕಂಠ ಕಪ್ಪಲಗುದಿ ಹಾಗೂ ಉಪಾಧ್ಯಕ್ಷರಾಗಿ ಭೀಮಪ್ಪ ಹನಮಂತ ವ್ಯಾಪಾರಿ ಆಯ್ಕೆ

*ಕಲ್ಲೋಳಿ ಪಿಕೆಪಿಎಸ್‌ಗೆ ಅಧ್ಯಕ್ಷರಾಗಿ ನೀಲಕಂಠ ಕಪ್ಪಲಗುದಿ ಆಯ್ಕೆ* ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ವಿವಿಧೋದೇಶಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ …

Read More »

ಅವರಾದಿಯಲ್ಲಿ ವಿದ್ಯಾರ್ಥಿಗಳ ವಿವೇಕಾನಂದರ ವೇಷಭೂಷಣ ಗಮನ ಸೆಳೆಯಿತು

ಅವರಾದಿಯಲ್ಲಿ ವಿದ್ಯಾರ್ಥಿಗಳ ವಿವೇಕಾನಂದರ ವೇಷಭೂಷಣ ಗಮನ ಸೆಳೆಯಿತು. ಮೂಡಲಗಿ: ತಾಲ್ಲೂಕಿನ ಅವರಾದಿ ಶ್ರೀ ಮಹಾಲಕ್ಷ್ಮೀ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ …

Read More »

ಬಸವ ಪಿರಮಿಡ್ ಹಿಲ್ಸ್ ಆಧ್ಯಾತ್ಮಿಕ ಕ್ಷೇತ್ರದಲ್ಲಿ ತನ್ನದೇ ಚಾಪು ಮೂಡಿಸಲಿದೆ:ಗಜಾನನ ಮನ್ನಿಕೇರಿ

ಬಸವ ಪಿರಮಿಡ್ ಹಿಲ್ಸ್ ಆಧ್ಯಾತ್ಮಿಕ ಕ್ಷೇತ್ರದಲ್ಲಿ ತನ್ನದೇ ಚಾಪು ಮೂಡಿಸಲಿದೆ:ಗಜಾನನ ಮನ್ನಿಕೇರಿ ಬೆಟಗೇರಿ: ಗೋಕಾಕ ಮನಸಾಕ್ಷಿ ಫೌಂಡೇಶನ್ ಹಾಗೂ ಬಗರನಾಳ …

Read More »

ಭಾರತೀಯ ಸಾoಸ್ಕೃತಿಕ ಪರಂಪರೆಯಲ್ಲಿ ಜಾನಪದ ಕಲೆ ಎಂಬುದು ಸರ್ವ ಕಾಲಕ್ಕೂ ಶ್ರೇಷ್ಠ – ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘ ಮೂಡಲಗಿ ತಾಲೂಕಾ ಘಟಕದ ಗೌರವಾಧ್ಯಕ್ಷ  ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ : ಭಾರತೀಯ ಸಾoಸ್ಕೃತಿಕ ಪರಂಪರೆಯಲ್ಲಿ ಜಾನಪದ ಕಲೆ ಎಂಬುದು ಸರ್ವ ಕಾಲಕ್ಕೂ ಶ್ರೇಷ್ಠ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತ …

Read More »