ನಿಧನ ವಾರ್ತೆ ಮೂಡಲಗಿ: ತಾಲ್ಲೂಕಿನ ಢವಳೇಶ್ವರ ಗ್ರಾಮದ ಹಿರಿಯರ ಹಾಗೂ ಪ್ರಗತಿ ಪರ ರೈತರಾದ ಪಾಂಡಪ್ಪ ರಂಗಪ್ಪ ಚನ್ನಾಳ(95) …
Read More »Masonry Layout
ತಾಲೂಕಾ ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ
ತಾಲೂಕಾ ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಮೂಡಲಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ಮೂಡಲಗಿ ಯೋಜನಾ ಕಛೇರಿಯ …
Read More »ಡಾ.ಬೆಟಗೇರಿ ಕೃಷ್ಣಶರ್ಮರು ಅಪ್ಪಟ ದೇಶಿ ಕವಿಯಾಗಿದ್ದರು:ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ
ಬೆಟಗೇರಿ:ಆನಂದಕಂದ ಕಾವ್ಯನಾಮದಿಂದ ಚಿರಪರಿತರಾಗಿರುವ ಡಾ.ಬೆಟಗೇರಿ ಕೃಷ್ಣಶರ್ಮರು ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು. ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಡಾ.ಬೆಟಗೇರಿ …
Read More »ದಾಸೋಹ ರತ್ನ ಚಕ್ರವರ್ತಿ ದಾನೇಶ್ವರ ಶ್ರೀಗಳಿಗೆ ಸತ್ಕಾರ
ಮೂಡಲಗಿ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕøತ ಇಲಾಖೆಯಿಂದ “ಸುವರ್ಣ ಮಹೋತ್ಸವ” ಪ್ರಶಸ್ತಿಗೆ ಭಾಜನರಾದ ಬಂಡಿಗಣಿಯ …
Read More »ಖಂಡ್ರಟ್ಟಿ ಗ್ರಾಮದಲ್ಲಿ ೨೦ ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಅಂಗನವಾಡಿ ಕಟ್ಟಡಕ್ಕೆ ಗುದ್ದಲಿ ಪೂಜೆ
ಗೋಕಾಕ- ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ೧.೪೦ ಕೋಟಿ ರೂಪಾಯಿಗಳು ಮಂಜೂರಾಗಿದ್ದು, ಕಟ್ಟಡ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ …
Read More »ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.9ರಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ …
Read More »ಕಪರಟ್ಟಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರಿಂದ ಶ್ರೀದೇವಿ ಮತ್ತು ಭರಮ ದೇವರ ದೇವಸ್ಥಾನಗಳ ಉದ್ಘಾಟನೆ
ಗೋಕಾಕ: ನಮ್ಮ ಹೆತ್ತವರೇ ನಮಗೆ ನಿಜವಾದ ದೇವರು. ದೇವರ ಸ್ವರೂಪಿಯಾಗಿರುವ ತಂದೆ- ತಾಯಿಯವರಿಗೆ ಗೌರವ ನೀಡುವ ಮೂಲಕ ತಮ್ಮ ಜೀವನವನ್ನು …
Read More »ನ.9 ರಂದು ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.9 ರಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ …
Read More »ಸೋಲ್ಲಾಪುರ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಕನ್ನಡ ಭಾಷಿಕ ಪ್ರದೇಶದ ಹತ್ತರಸಂಗಕೂಡಲ ಗ್ರಾಮದಲ್ಲಿ ನಡೆದ ವಿಜಯ ಸಂಕಲ್ಪ ಸಭೆ
ಮೂಡಲಗಿ: ಇಡಿ ದೇಶದ ಜನ ಮಹಾರಾಷ್ಟç ರಾಜ್ಯದ ಚುನಾವಣೆಯನ್ನು ಅತ್ಯಂತ ಕುತೂಹಲದಿಂದ ಗಮನಿಸುತ್ತಿದ್ದು ಸ್ಥಿರ ಸರ್ಕಾರಕ್ಕಾಗಿ ಈ ಚುನಾವಣೆಯಲ್ಲಿ ಬಿಜೆಪಿ …
Read More »ಎಂಪಿಎಲ್-2024 ಕ್ರಿಕೆಟ್ ಟೂರ್ನಿ ಉದ್ಘಾಟನೆ ‘ಕ್ರೀಡೆಗಳ ಆಯೋಜನೆಯು ಜನರಲ್ಲಿ ಸೌಹಾರ್ದತೆ ಬೆಳೆಸುತ್ತದೆ’
ಮೂಡಲಗಿಯ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ ಮತ್ತು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ್ದ ಎಂಪಿಎಲ್-2024 ಕ್ರಿಕೆಟ್ ಟೂರ್ನಿಯನ್ನು ಮೂಡಲಗಿ ಶಿಕ್ಷಣ …
Read More »
IN MUDALGI Latest Kannada News