ಮೂಡಲಗಿ : ಸ್ವದೇಶಿ ಚಿಂತನೆ, ಸಾಮಾಜಿಕ & ಆರ್ಥಿಕ ಚಿಂತನೆ, ಶೈಕ್ಷಣಿಕ ಸುದಾರಣೆಯ ಜೊತೆಗೆ ಅಂತ್ಯೋದಯ ದಿವಸದ ಪ್ರತಿಪಾದನೆಯಲ್ಲಿ ಪಂ …
Read More »Masonry Layout
ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಯೋಜನೆಯಡಿ ಸಮುದಾಯ ಭವನ ಕಾಮಗಾರಿಗೆ ಭೂಮಿ ಪೂಜೆ
ಮೂಡಲಗಿ: ಕಲಾಲ ಸಮಾಜ ಸಣ್ಣ ಸಮಾಜವಾಗಿದ್ದರು ಕೂಡ ಮರ್ಯಾದಾ ಪುರುμÉೂೀತ್ತಮ ಶ್ರೀರಾಮನ ಚಂದ್ರನ ಅನುಯಾಯಿಗಳಾಗಿರುವುದು ಅತ್ಯಂತ ಹೆಮ್ಮೆ ಪಡುವ ಸಂಗತಿಯಾಗಿದೆ. …
Read More »ಯಾದವಾಡ ಗ್ರಾಮದ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.1ರಂದು ಕನ್ನಡಾಂಬೆಯ ಭಾವಚಿತ್ರದ ಭವ್ಯ ಮೆರವಣಿಗೆ
ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.1ರಂದು ಕನ್ನಡಾಂಬೆಯ ಭಾವಚಿತ್ರದ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಿಎಲ್ ಡಿ ಬ್ಯಾಂಕಿನಿಂದ ರೈತರಿಗೆ ಡಿವಿಡೆಂಡ್ ವಿತರಿಸಿದರು
ಗೋಕಾಕ- ಜಿಲ್ಲೆಯ ಇತಿಹಾಸದಲ್ಲಿಯೇ ಪಿಎಲ್ಡಿ ಬ್ಯಾಂಕ್ ತನ್ನ ಶೇಅರುದಾರರಿಗೆ ಡಿವಿಡೆಂಡ್ ನೀಡುವ ಮೂಲಕ ರೈತ ವರ್ಗದವರಿಗೆ ಗೋಕಾಕ ಪಿ ಎಲ್ …
Read More »ನಾಳೆಯಿಂದ ಬೆಟಗೇರಿ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ದುರ್ಗಾದೇವಿ ದೇವರ ಜಾತ್ರಾಮಹೋತ್ಸವ ಇದೇ ಅ.29ರಿಂದ ಅ.30ರ ವರೆಗೆ ಎರಡು ದಿನಗಳ ಕಾಲ …
Read More »ಲಯನ್ಸ್ ಕ್ಲಬ್ನ 100ನೇ ಅನ್ನದಾಸೋಹ
ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ರೋಗಿಗಳಿಗೆ 100ನೇ ಅನ್ನದಾಸೋಹವನ್ನು …
Read More »ತಂಬಾಕಿನಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವಿರಲಿ-ಶ್ವೇತಾ ಪಾಟೀಲ
ಮೂಡಲಗಿ: ಭಾರತದಲ್ಲಿ ಅಸಂಕ್ರಾಮಿಕ ರೋಗದಿಂದ ಸಾಯುವವರ ಸಂಖ್ಯೆ ಅತಿಯಾಗಿ ಹೆಚ್ಚುತ್ತಿದ್ದು, ಅದಕ್ಕೆ ಮುಖ್ಯ ಕಾರಣಗಳಾದ ತಂಬಾಕು, ಸ್ಟಾರ್ಗುಟಕಾ ಸೇವನೆ, ಮದ್ಯಪಾನ, …
Read More »ವಿಚಕ್ಷಣ ದಿನಾಚರಣೆ ಹಾಗೂ ಫಿಟ್ ಇಂಡಿಯಾ ಸ್ವಚ್ಛತಾ ಫ್ರೀಡಂ ರನ್ 5.0 ಕಾರ್ಯಕ್ರಮ
ಮೂಡಲಗಿ: ಭ್ರಷ್ಟಾಚಾರಮುಕ್ತ, ಸ್ವಚ್ಛ ಹಾಗೂ ಸಧೃಢ, ಸಶಕ್ತ ಭಾರತ ನಿರ್ಮಾಣವಾಗಬೇಕು. ಭ್ರಷ್ಟಾಚಾರ ನಮ್ಮ ದೇಶಕ್ಕೆ ಅಂಟಿದ ಕಳಂಕ. ಯುವಜನತೆ …
Read More »ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಯೋಜನೆಗಳ ಅರಿವು ಅವಶ್ಯಕ – ಯಲ್ಲಪ್ಪ ಭಜಂತ್ರಿ
ಮೂಡಲಗಿ : ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಯೋಜನೆಗಳ ಅರಿವು ಅವಶ್ಯಕವಾಗಿದ್ದು ಇಂದು ಅನೇಕ ವಿದ್ಯಾರ್ಥಿಗಳು ಸರಕಾರದ ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು …
Read More »ಬೆಟಗೇರಿ ಗ್ರಾಮದ ಯೋಗಪಟು ಪುಂಡಲೀಕ ಲಕಾಟಿಗೆ ರಾಜ್ಯಮಟ್ಟದ ಪ್ರಶಸ್ತಿ
ಬೆಟಗೇರಿ ಗ್ರಾಮದ ಯೋಗಪಟು ಪುಂಡಲೀಕ ಲಕಾಟಿಗೆ ರಾಜ್ಯಮಟ್ಟದ ಪ್ರಶಸ್ತಿ ವರದಿ*ಅಡಿವೇಶ ಮುಧೋಳ. ಬೆಟಗೇರಿ ಕುಂದಾನಗರಿ ಬೆಳಗಾವಿ ಜಿಲ್ಲೆಯ ಗೋಕಾಕ …
Read More »
IN MUDALGI Latest Kannada News