Breaking News

Masonry Layout

ರಂಗಭೂಮಿ ಮತ್ತು ಜಾನಪದ ಕಲೆ ನಿತ್ಯ ನೂತನವಾಗಿದೆ : ಶಿವಪುತ್ರ ಪರಮಾನಟ್ಟಿ

ಬೆಟಗೇರಿ:ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಮಾತ್ರ ರಂಗಭೂಮಿ ಮತ್ತು ಬೈಲಾಟದ ಕಲೆಗಳನ್ನು ಕಾಣಬಹುದಾಗಿದೆ. ಜಾನಪದ ನಮ್ಮ ಸಂಸ್ಕøತಿಯ ಅಸ್ಮೀತೆ, ಜಾನಪದ ಕಲೆ …

Read More »

ಶಿಕ್ಷಕ ಶಿವರಾಜ ಕಾಂಬಳೆ ಅವರಿಗೆ ಜ್ಞಾನಭಾರತಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ

ಮೂಡಲಗಿ: ತಾಲ್ಲೂಕಿನ ಧರ್ಮಟ್ಟಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಶಿಕ್ಷಕ ಶಿವರಾಜ ಕಾಂಬಳೆ ಅವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ …

Read More »

ಬೆಳಗಾವಿ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ ಯೋಜನೆಯಡಿ ಒಟ್ಟು 237 ಆಸ್ಪತ್ರೆಗಳು ಪಟ್ಟಿ ಮಾಡಲಾಗಿದೆ – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ಬೆಳಗಾವಿ ಜಿಲ್ಲೆಯಲ್ಲಿ  ಆಯುಷ್ಮಾನ್   ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಒಟ್ಟು 452.26 ಕೋಟಿ …

Read More »

ನಿಸ್ವಾರ್ಥತೆಯಿಂದ ಗ್ರಾಮದ ಅಭಿವೃದ್ಧಿ, ಜನಸೇವೆ ಸಲ್ಲಿಸಿದ ನೀವು ಪುಣ್ಯವಂತರು -ಸರ್ವೋತ್ತಮ ಜಾರಕಿಹೊಳಿ

ಕುಲಗೋಡ: ಐದು ವರ್ಷ ನಿಸ್ವಾರ್ಥದಿಂದ ಗ್ರಾಮದ ಜನಸೇವೆ, ರಸ್ತೆ, ನೀರು, ನೈರ್ಮಲ್ಯ ಅಭಿವೃದ್ಧಿ ಕಾರ್ಯಗಳ ಮಾಡಿದ ನೀವೆ ಪುಣ್ಯವಂತರು. ಈ …

Read More »

‘ಭಾರತದ ಸನಾತನ ಹಿಂದೂ ಧರ್ಮವು  ಶಾಶ್ವತವಾಗಿರುವಂತದ್ದು ಅದು ಎಂದಿಗೂ ನಶೀಸಿ ಹೋಗುವಂತದಲ್ಲ’ – ಮಂಜುನಾಥ ಸ್ವಾಮೀಜಿ

ಮೂಡಲಗಿ: ‘ಭಾರತದ ಸನಾತನ ಹಿಂದೂ ಧರ್ಮವು  ಶಾಶ್ವತವಾಗಿರುವಂತದ್ದು ಅದು ಎಂದಿಗೂ ನಶೀಸಿ ಹೋಗುವಂತದಲ್ಲ’ ಎಂದು ಹುಕ್ಕೇರಿ ಕ್ಯಾರಗುಡ್ಡ ಮಠದ ಅಭಿನವ …

Read More »

‘ದ್ವಿ-ಚಕ್ರ ವಾಹನಗಳ ದುರಸ್ತಿಯು ಶ್ರದ್ಧೆ ಮತ್ತು ಕೌಶಲ್ಯತೆಯಿಂದ ಕೂಡಿರುವ ಕಾಯಕವಾಗಿದೆ’ – ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ‘ದ್ವಿ-ಚಕ್ರ ವಾಹನಗಳ ದುರಸ್ತಿಯು ಶ್ರದ್ಧೆ ಮತ್ತು ಕೌಶಲ್ಯತೆಯಿಂದ ಕೂಡಿರುವ ಕಾಯಕವಾಗಿದೆ’ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. …

Read More »

ದೇಶಕ್ಕಾಗಿ ತಮ್ಮ ಬದುಕನ್ನೇ ತ್ಯಾಗಮಾಡಿದ ಮಹಾನ ಪುರುಷರನ್ನು ಪ್ರತಿಯೊಬ್ಬರೂ ಸ್ಮರಣೆ ಮಾಡಬೇಕು: ಸುಣಧೋಳಿ ಶ್ರೀಗಳು

  ಬೆಟಗೇರಿ: ದೇಶಕ್ಕಾಗಿ ತಮ್ಮ ಬದುಕನ್ನೇ ತ್ಯಾಗಮಾಡಿದ ಮಹಾನ ಪುರುಷರನ್ನು ಪ್ರತಿಯೊಬ್ಬರೂ ಸ್ಮರಣೆ ಮಾಡಬೇಕು. ಭಕ್ತ ಕನಕದಾಸ ಮತ್ತು ಕ್ರಾಂತಿವೀರ …

Read More »

*ವಿಕಸಿತ ಭಾರತ* *ಪರಿಕಲ್ಪನೆಯ ಕೇಂದ್ರದ ಬಜೆಟ್:* *ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ*

ಬೆಳಗಾವಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಬಜೆಟ್‌ನಲ್ಲಿ ದೇಶದ ಆರ್ಥಿಕ ಅಭಿವೃದ್ಧಿಯ ದೂರದೃಷ್ಟಿತ್ವ, ವಿಕಸಿತ ಭಾರತದ …

Read More »

ಹರಿಯಪ್ಪ ಕಪ್ಪು ಚುಕ್ಕೆ ಇಲ್ಲದೇ ಉಪನೋಂಣಾಧಿಕಾರಿಯಾಗಿ ಸಲ್ಲಿಸಿದ್ದಾರೆ-ನಾಯ್ಕ

ಮೂಡಲಗಿ: ಇಂದಿನ ದಿನಮಾನಗಳಲ್ಲಿ ಸರಕಾರಿ ಸೇವೆ ಸಲ್ಲಿಸುವದುಕಷ್ಟಕರವಾಗಿದೆ. ಕಳೇದ 40ವರ್ಷಗಳಿಂದ ಯಾವದೇಕಪ್ಪು ಚುಕ್ಕೆ ಇಲ್ಲದೇ ಉಪನೋಂಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಓ …

Read More »