Breaking News

Masonry Layout

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮೂಡಲಗಿ ತಾಲೂಕಾ ಎಸ್.ಸಿ/ಎಸ್.ಟಿ ಹಾಗೂ ಅಲ್ಪ ಅಲ್ಪಸಂಖ್ಯಾತರ ಶಾಖಾ ಘಟಕ ಉದ್ಘಾಟನೆ

ಮೂಡಲಗಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಘಟನೆಯು ಸಮಜದಲ್ಲಿ ಹಿಂದುಳಿದ ಜನರಿಗೆ ಸರಕಾರದ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಾ …

Read More »

‘ಶಾಲಾ ಕೊಠಡಿಗಳು ಪಠ್ಯದೊಂದಿಗೆ ಸಾಂಸ್ಕøತಿಕ ತಾಣವಾಗಬೇಕು’- ಸಾಹಿತಿ, ಪತ್ರಕರ್ತರ ಬಾಲಶೇಖರ ಬಂದಿ

ಗೋಕಾಕದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪಠ್ಯ, ಸಹಪಠ್ಯ ನವರಾತ್ರಿ ಉತ್ಸವ-2024 ವನ್ನು ಮೂಡಲಗಿ ಸಾಹಿತಿ, ಪತ್ರಕರ್ತರ ಬಾಲಶೇಖರ …

Read More »

ಹಬ್ಬಗಳ‌ ಆಚರಣೆಗಳಿಂದಲೇ ಭಾರತ ವಿಶ್ವಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಮೂಡಲಗಿ: ಭಾರತ ಹಳ್ಳಿಗಳ ದೇಶ, ಹಬ್ಬಗಳ ದೇಶ.‌ ವಿಶೇಷ ಹಬ್ಬಗಳ ಆಚರಣೆಗಳಿಂದ ಇಡೀ ವಿಶ್ವವೇ ಇಂದು ನಮ್ಮನ್ನು ಗುರುತಿಸುತ್ತಿದೆ ಎಂದು …

Read More »

ಕಾಳಿಕಾ ದೇವಸ್ಥಾನದಲ್ಲಿ ಶೈಲಪುತ್ರಿ ಅಲಂಕಾರ

ಮೂಡಲಗಿ: ಮೂಡಲಗಿ ಪಟ್ಟಣದ ಲಕ್ಷ್ಮೀ ನಗರದಲ್ಲಿನ ಕಾಳಿಕಾ ದೇವಸ್ಥಾನದಲ್ಲಿ ಕಾಳಿಕಾದೇವಿಯು ನವರಾತ್ರಿಯ ಶುಕ್ರವಾರ ಪ್ರಥಮ ದಿನದಂದು ಶೈಲಪುತ್ರಿ ಅಲಂಕಾರದಲ್ಲಿ ಕಂಗೋಳಿಸುತ್ತಿರುವುದು. …

Read More »

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ: ಸುಭಾಸ ಢವಳೇಶ್ವರ

ಮೂಡಲಗಿ: ಇಡೀ ಜಗತ್ತು ವಾಣಿಜ್ಯೀಕರಣವಾಗಿದೆ. ಪ್ರತಿಯೊಬ್ಬರೂ ನಿತ್ಯದ ಬದುಕಿನಲ್ಲಿ ಆನಲೈನ್ ವ್ಯವಹಾರ ಅವಲಂಬಿಸಿದ್ದಾರೆ. ಹೀಗಾಗಿ ವಾಣಿಜ್ಯ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಿದೆ …

Read More »

ದೇವರ ಆಶೀರ್ವಾದ ಇದ್ದರೆ ಏನೆಲ್ಲ ಪಡೆಯಬಹುದು- ಶಿವಾಪೂರ(ಹ)ದ ಅಡವಿಸಿದ್ದರಾಮ ಮಹಾಸ್ವಾಮಿಗಳು

ಮೂಡಲಗಿ: ದೇವರ ಆಶೀರ್ವಾದ ಇದ್ದರೆ ಏನೆಲ್ಲ ಪಡೆಯಬಹುದು. ಪುಣ್ಯದ ಸಾಮಾಜಿಕ ಕಾರ್ಯಮಾಡುವರ ಜೀವನ ಸುಖಮಯವಾಗುವುದು ಎಂದು ಶಿವಾಪೂರ(ಹ)ದ ಅಡವಿಸಿದ್ದರಾಮ ಮಹಾಸ್ವಾಮಿಗಳು …

Read More »

‘ಪುಣ್ಯಾರಣ್ಯ ಪುಷ್ಪ’ ಸಂಸ್ಮರಣಗ್ರಂಥ ಬಿಡುಗಡೆ; ಶ್ರೀಗಳ ಗದ್ದುಗೆ ಉದ್ಘಾಟನೆ ಅರಭಾವಿ ಲಿಂ.ಸಿದ್ಧಲಿಂಗ ಶ್ರೀಗಳು ಭಕ್ತರೋದ್ಧರಕ್ಕಾಗಿ ಜೀವಿ ಸವಿಸಿದ ಪುಣ್ಯ ಪುರುಷರು’- ತೋಂಟದ ಸಿದ್ಧರಾಮ ಸ್ವಾಮಿಗಳು

ಮೂಡಲಗಿ ತಾಲ್ಲೂಕಿನ ಅರಭಾವಿಯ ದುರದುಂಡೀಶ್ವರ ಪುಣ್ಯಾರಣ್ಯ ಮಠದ ಲಿಂಗೈಕ್ಯ ಸಿದ್ಧಲಿಂಗ ಸ್ವಾಮಿಗಳ ಪ್ರಥಮ ಪುಣ್ಯಸ್ಮರಣೆಯ ಅಂಗವಾಗಿ ಸಿದ್ದಗೊಳಿಸಿದ್ದ ‘ಪುಣ್ಯಾರಣ್ಯ ಪುಷ್ಪ’ …

Read More »

ಗ್ರಾಮದ ಧ್ವಾರ ಬಾಗಿಲುಗಳು ಗ್ರಾಮೀಣ ಜನಜೀವನದ ನೈಜ ಪ್ರತಿಬಿಂಬಗಳಾಗಿವೆ – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ಗ್ರಾಮದ ಧ್ವಾರ ಬಾಗಿಲುಗಳು ಗ್ರಾಮೀಣ ಜನಜೀವನದ ನೈಜ ಪ್ರತಿಬಿಂಬಗಳಾಗಿವೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ತಾಲೂಕಿನ …

Read More »

ನವರಾತ್ರಿ ಉತ್ಸವ ನಿಮಿತ್ಯ ಅ.5ರಿಂದ ಮೂರು ದಿನಗಳ ಕಾಲ ಮೂಡಲಗಿಯಲ್ಲಿ ಕೃಷಿ ಮೇಳ ಆಯೋಜನೆ

ಮೂಡಲಗಿ : ಪಟ್ಟಣದ ನವರಾತ್ರಿ ಉತ್ಸವ ಕಮೀಟಿಯಿಂದ ಅ.3ರಿಂದ ಜರಗುವು 9 ದಿನಗಳ ನವರಾತ್ರಿ ಉತ್ಸವದ ಅಂಗವಾಗಿ ಕೃಷಿ ಹಾಗೂ …

Read More »